ಅಂಕೋಲಾ: ತಾಲೂಕಿನ ಅಂಬುಕೋಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಗ್ರಾಮ ಪಂಚಾಯತ ಸದಸ್ಯರಾದ ನಾಗವೇಣಿ, ಕೇಶವ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ನಾಗರಾಜ ನಾಯಕ…
Read Moreeuttarakannada.in
ಶ್ರೀಮಲ್ಲಿಕಾರ್ಜುನ ಪಿಯು ಕಾಲೇಜಿನ ನೂತನ ಪ್ರಾಚಾರ್ಯ ಜಿ.ಡಿ.ಮನೋಜೆ ಅಧಿಕಾರಕ್ಕೆ
ಕಾರವಾರ: ತಾಲೂಕಿನ ಸಿದ್ದರ ಶ್ರೀಮಲ್ಲಿಕಾರ್ಜುನ ಪದವಿಪೂರ್ವ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡ ಜಿ.ಡಿ.ಮನೋಜೆ ಅವರನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಕಾರ್ಯಾಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಿಟ್ಟೂರು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ಅವರು ಈ ವೇಳೆ ನೂತನ…
Read Moreಮಂದಗತಿಯಲ್ಲಿ ಸಾಗಿದ ಸೇತುವೆ ಕಾಮಗಾರಿ: ಭಾಸ್ಕರ ಪಟಗಾರ ಪ್ರತಿಭಟನೆ
ಕುಮಟಾ: ಗಂಗಾವಳಿ- ಮಂಜುಗುಣಿ ಸೇತುವೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಸ್ಥಳೀಯರಿಗೆ ಕಿರಿಕಿರಿಯುಂಟಾಗುತ್ತಿದ್ದು, ಕಾಮಗಾರಿ ಸ್ಥಳದಲ್ಲಿ ಸಂಚಾರಕ್ಕೆ ಅನುಕೂಲವಾಗುವಂತೆ ರ‍್ಯಾಂಪ್ ಅಳವಡಿಸಲು ಒತ್ತಾಯಿಸಿ ಕರವೇ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಭಾಸ್ಕರ ಪಟಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಳೆದ ಎರಡು…
Read Moreಪ್ರತಿಯೊಬ್ಬರೂ ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಲು ಸ್ಪೀಕರ್ ಕಾಗೇರಿ ಕರೆ
ಬೆಂಗಳೂರು: ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ಬೆಂಗಳೂರಿನ ಸೆಂಟ್ರಲ್ ಕಾಲೇಜ್‍ನ ಜ್ಞಾನಜ್ಯೋತಿ ಸಭಾಂಗಣದಲ್ಲಿ,…
Read Moreಲಾರಿ- ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನ ದುರ್ಮರಣ
ಸಿದ್ದಾಪುರ: ಲಾರಿ- ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಅಸುನೀಗಿದ ಘಟನೆ ತಾಲೂಕಿನ ನಾಣಿಕಟ್ಟಾ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಕಲಗದ್ದೆಯ ಅಲೋಕ ಪರಮೇಶ್ವರ ಭಟ್ ಎಂದು ಗುರುತಿಸಲಾಗಿದ್ದು, ಸಿದ್ದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಫೆ. 4ಕ್ಕೆ ಕಲ್ಪವೃಕ್ಷ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ
ಶಿರಸಿ: ಸಮಾಜದ ಉನ್ನತ ಪ್ರಗತಿ, ಮಹಿಳಾ ಸಬಲೀಕರಣ, ಮಕ್ಕಳ ಹಕ್ಕು ಹಾಗೂ ಶಿಕ್ಷಣದ ಕ್ಷೇತ್ರಗಳಲ್ಲಿ ಹಾಗೂ ಸಮಾಜಕ್ಕೆ ಅವಶ್ಯ ಇರುವ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಲ್ಪವೃಕ್ಷ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಲಾಗಿದ್ದು ಇದರ ಉದ್ಘಾಟನಾ ಸಮಾರಂಭವನ್ನು ಫೆಬ್ರುವರಿ 4,…
Read MoreTSS: ಮಂಗಲ ಜವಳಿಯ ವಿಶೇಷ ಸಂಗ್ರಹ- ಜಾಹಿರಾತು
ಟಿ ಎಸ್ ಎಸ್ ಸೂಪರ್ ಮಾರ್ಕೆಟ್ ಮಂಗಲ ಕಾರ್ಯದ ಸಂಭ್ರಮಕ್ಕೆಮತ್ತಷ್ಟು ಮೆರಗು.. ನಿಮ್ಮ ಟಿ ಎಸ್ ಎಸ್ ಸೂಪರ್ ಮಾರ್ಕೆಟ್‌ನಲ್ಲಿ..!! ಮಂಗಲ ಜವಳಿಯ ವಿಶೇಷ ಸಂಗ್ರಹ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಟಿ ಎಸ್ ಎಸ್ ಸೂಪರ್ ಮಾರ್ಕೆಟ್▪️ಎ.ಪಿ.ಎಮ್.ಸಿ ಯಾರ್ಡ್, ಶಿರಸಿ.9008966764▪️ಸಿ.ಪಿ.…
Read Moreಅಗ್ನಿಶಾಮಕ ದಳದಿಂದ ಬಾವಿಗೆ ಬಿದ್ದ ಬೆಕ್ಕಿನ ಮರಿ ರಕ್ಷಣೆ
ಯಲ್ಲಾಪುರ: ಪಟ್ಟಣದ ಪೊಲೀಸ್ ಕ್ವಾರ್ಟರ್ಸ್ ಎದುರುಗಡೆ ಇರುವ ಅರವತ್ತು ಅಡಿ ಆಳದ ಬಾವಿಯಲ್ಲಿ ಬಿದ್ದ ಬೆಕ್ಕಿನ ಮರಿಯನ್ನು ಯಲ್ಲಾಪುರ ಅಗ್ನಿಶಾಮಕ ದಳದವರು ಸುರಕ್ಷಿತವಾಗಿ ರಕ್ಷಣೆ ಮಾಡಿರುವ ಘಟನೆ ನಡೆದಿದೆ.ಮುದ್ದಾದ ಬೆಕ್ಕಿನ ಮರಿಯೊಂದು ಅರವತ್ತು ಅಡಿ ಆಳದ ಬಾವಿಯಲ್ಲಿ ಬಿದ್ದು…
Read Moreಯಲ್ಲಾಪುರ ಗ್ರಾಮ ದೇವಿಯರ ಜಾತ್ರಾ ಸಿದ್ಧತೆ: ರಾರಾಜಿಸುತ್ತಿವೆ ಕೇಸರಿ ಪತಾಕೆಗಳು
ಯಲ್ಲಾಪುರ: ಗ್ರಾಮದೇವಿ ದೇವಸ್ಥಾನದ ಜಾತ್ರಾ ಸಿದ್ಧತೆ ಪಟ್ಟಣದಲ್ಲಿ ಭರದಿಂದಸಾಗಿವೆ. ಕಳೆದ ಕೆಲವು ದಿನಗಳಿಂದ ದೇವಿ ಟೆಂಪಲ್ ರಸ್ತೆ(ಡಿಟಿ ರೋಡ್)ನಲ್ಲಿ ಕೇಸರಿ ಪಟಾಕಿಗಳ ಅಳವಡಿಕೆ ಪ್ರಾರಂಭವಾಗಿದ್ದು ದೇವಿ ದೇವಸ್ಥಾನ ರಸ್ತೆಯ ನಿವಾಸಿಗಳಾದ ಹಲವಾರು ಯುವಕರು ರಾತ್ರಿ 8.30 ರಿಂದ ಬೆಳಗ್ಗೆ…
Read Moreಬಜೆಟ್’ನಲ್ಲಿ ರೈತರಿಗಾಗಿ 20 ಲಕ್ಷ ಕೋಟಿ ರೂ.ಕೃಷಿ ಸಾಲ ಮೀಸಲು: ಕೇಂದ್ರದ ನಿರ್ಣಯ ಸ್ವಾಗತಾರ್ಹವೆಂದ ಕೆಶಿನ್ಮನೆ
ಶಿರಸಿ: ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸ್ತುತ ಸಾಲಿನ ಕೇಂದ್ರ ಸರಕಾರದ ಬಜೆಟ್ ನಲ್ಲಿ ರೈತರಿಗೆ 20 ಲಕ್ಷ ಕೋಟಿ ಕೃಷಿ ಸಾಲವನ್ನು ನೀಡುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಿರ್ಣಯವನ್ನು…
Read More