Slide
Slide
Slide
previous arrow
next arrow

ಕಾಲುಸಂಕ ಮಂಜೂರಿಗೆ ಮನವಿ: ಬಜೆಟ್‌ನಲ್ಲಿ ವಿಶೇಷ ಅನುದಾನ ಬಿಡುಗಡೆಗೆ ಸಿಎಂ ಬೊಮ್ಮಾಯಿ ಘೋಷಣೆ

ಶಿರಸಿ: ಗುಡ್ಡಗಾಡು ಜಿಲ್ಲೆಯಾದ ಉತ್ತರ ಕನ್ನಡದ ಗ್ರಾಮೀಣ ಭಾಗದ ಸಂಪರ್ಕಕ್ಕೆ ಮುಂದಿನ ವಾರ್ಷಿಕ ಬಜೆಟ್‌ನಲ್ಲಿ ವಿಶೇಷ ಅನುದಾನ ಘೋಷಣೆ ಮಾಡಲಾಗುವುದು. ಜಿಲ್ಲೆಯ ಕಾಲುಸಂಕ ಸಂಪರ್ಕದ ಬೇಡಿಕೆ ಸರಕಾರ ಗಂಭೀರವಾಗಿ ಪರಿಗಣಿಸುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸಾಮಾಜಿಕ…

Read More

ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶ: ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿನಿ ಸಾಧನೆ

ಕುಮಟಾ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕಾರವಾರ ವಿಜ್ಞಾನ ಕೇಂದ್ರದಲ್ಲಿ ನಡೆದ 30ನೇ ಅಖಿಲ ಕರ್ನಾಟಕ…

Read More

ಪ್ರಕೃತಿ ಮುನಿದರೆ ಮನುಷ್ಯನ ಅಳಿವಿಗೆ ಅರೆಕ್ಷಣ ಸಾಕು: ಸುಜಾತಾ ಕಾಮತ್

ಕುಮಟಾ: ಮೈಕ್ರೋ ಪ್ಲಾಸ್ಟಿಕ್ ನಮ್ಮ ದೇಹದೊಳಗೆ ಸೇರಿ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ಲಾಸ್ಟಿಕ್‌ನಿಂದ ಅನೇಕ ಪ್ರಾಣಿಗಳು ನಾಶವಾಗುತ್ತಿವೆ. ಮಾನವನಿಗೂ ಕ್ಯಾನ್ಸರ್ ನಂತಹ ರೋಗಗಳು ಬರುತ್ತವೆ ಎಂದು ಡಾ.ಎ.ವಿ.ಬಾಳಿಗಾ ಕಾಲೇಜಿನ ಉಪನ್ಯಾಸಕಿ ಸುಜಾತಾ ಕಾಮತ್ ನುಡಿದರು.ಅವರು ಹಿರೇಗುತ್ತಿ…

Read More

ಯೋಚನೆ ಉತ್ತಮವಾಗಿದ್ದರೆ ಮಾತ್ರ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ನ್ಯಾ.ರೇಣುಕಾ ರಾಯ್ಕರ್

ಕಾರವಾರ: ಯುವಜನತೆಯ ಯೋಚನೆ ಮತ್ತು ಆಲೋಚನೆಗಳು ಉತ್ತಮವಾಗಿರಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಒಬ್ಬ ವ್ಯಕ್ತಿಯು ಉತ್ತಮ ವ್ಯಕ್ತಿತ್ವವನ್ನು ಬೆಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಹೇಳಿದರು.ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ…

Read More

‘ನಮ್ಮ ಕಾರವಾರ’ ಆಯೋಜನೆಯ ಯುವ ಸಪ್ತಾಹ ಸ್ಪರ್ಧಾ ಕಾರ್ಯಕ್ರಮ ಯಶಸ್ವಿ

ಕಾರವಾರ: ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ‘ನಮ್ಮ ಕಾರವಾರ’, ನೆಹರು ಯುವ ಕೇಂದ್ರ ಸಂಘಟನೆ ಸಹಯೋಗದೊಂದಿಗೆ ಬಾಡದ ಪ್ರೀಮಿಯರ್ ರಮಾಬಾಯಿ ಹನುಮಂತ ಬೆಣ್ಣೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ವಿವಿಧ ಸ್ಪರ್ಧೆಗಳು ನಡೆದವು.ಕರಾವಳಿ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಹಾಗೂ ಕಾರವಾರದ…

Read More

ಅಂತರರಾಜ್ಯ ಕೈದಿಯ ಬಂಧನ

ಕುಮಟಾ: ಜೈಲಿನಿಂದ ತಪ್ಪಿಸಿಕೊಂಡು ಇನ್ನೊಂದು ದರೋಡೆಗೆ ಪ್ಲಾನ್ ಮಾಡುತ್ತಿದ್ದ ಅಂತರರಾಜ್ಯ ಕೈದಿಯನ್ನು ಆತನ ಸಹಚರನೊಂದಿಗೆ ಪೊಲೀಸರು ಪಟ್ಟಣದ ಉಪ್ಪಾರಕೇರಿ ಬಳಿ ಬಂಧಿಸುವ ಮೂಲಕ ಅವರ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.ಪಟ್ಟಣದ ಉಪ್ಪಾರಕೇರಿ ಬಳಿ ನಸುಕಿನ ಜಾವ 4 ಗಂಟೆ…

Read More

ಜಾಲಿಯಲ್ಲಿ ನೂತನ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಉದ್ಘಾಟನೆ

ಭಟ್ಕಳ: ತಾಲುಕು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಇಲ್ಲಿನ ಜಾಲಿಯಲ್ಲಿ ಶಾಸಕ ಸುನೀಲ ನಾಯ್ಕ ಶನಿವಾರದಂದು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಸರಕಾರಿ ಕಾಲೇಜಿಗೆ ಒಂದು ಸುಸಜ್ಜಿತ ಕಟ್ಟಡದ ಅವಶ್ಯಕತೆಯು ಬಹು ವರ್ಷದ ಬೇಡಿಕೆಯಾಗಿದ್ದು,…

Read More

TSS: ಸೋಮವಾರದ WHOLESALE ಖರೀದಿಗಾಗಿ ಭೇಟಿ‌ ನೀಡಿ- ಜಾಹಿರಾತು

ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಶಿರಸಿ ಪ್ರತಿ ಸೋಮವಾರದ ಖರೀದಿ…. ಹೋಲ್ ಸೇಲ್ ದರದಲ್ಲಿ…. TSS WHOLESALE On 16th JANUARY 2023, Monday ಹೆಚ್ಚು ಖರೀದಿಸಿ…. ಹೆಚ್ಚೆಚ್ಚು ಉಳಿಸಿ….. ಈ ಕೊಡುಗೆ 16-01-2023,ಸೋಮವಾರ ಮಾತ್ರ ಭೇಟಿ ನೀಡಿಟಿ.ಎಸ್.ಎಸ್.ಸೂಪರ್ ಮಾರ್ಕೆಟ್ಶಿರಸಿ

Read More

5 ಕೋಟಿ ರೂ. ವೆಚ್ಚದ ಡ್ರಜ್ಜಿಂಗ್ ಕಾಮಗಾರಿಗೆ ಚಾಲನೆ

ಭಟ್ಕಳ: ಮೀನುಗಾರಿಕಾ ಇಲಾಖೆ, ಮೂಲ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಡಿಯಲ್ಲಿ ತಾಲೂಕಿನ ಬಂದರ್ ಮಾವಿನಕುರ್ವೆಯಲ್ಲಿ 5 ಕೋಟಿ ರೂ. ವೆಚ್ಚದ ಅನುದಾನದಲ್ಲಿ ಡ್ರಜ್ಜಿಂಗ್ ಕಾಮಗಾರಿಗೆ ಶಾಸಕ ಸುನೀಲ ನಾಯ್ಕ ಶಿಲಾನ್ಯಾಸ ನೆರವೇರಿಸಿದರು.ನಂತರ ಮಾತನಾಡಿದ ಅವರು,…

Read More

ರಾಮಕ್ಷತ್ರಿಯ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಶೆಟ್ಟಿ ಚಾಲನೆ

ಹೊನ್ನಾವರ: ತಾಲೂಕಿನ ಸಂತೆಗುಳಿ ಮೈದಾನದಲ್ಲಿ ಮಂಕಿಯ ರಾಮಕ್ಷತ್ರಿಯ ಯೂತ್ಸ್ ಸ್ಪೋರ್ಟ್ಸ್ ಹಾಗೂ ಕ್ಷತ್ರಿಯ ಸ್ಪೋರ್ಟ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ರಾಮಕ್ಷತ್ರಿಯ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಲು…

Read More
Back to top