Slide
Slide
Slide
previous arrow
next arrow

25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ 25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ ತಾಲೂಕುಗಳನ್ನು ಆಯ್ಕೆ ಮಾಡಿ ಮಿನಿ ಜವಳಿ ಪಾರ್ಕ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.…

Read More

ಫೆ.4ರಿಂದ ಹುಬ್ಬಳ್ಳಿ- ಪುಣೆ ನಡುವೆ ಇಂಡಿಗೋ ವಿಮಾನ ಹಾರಾಟ

ಹುಬ್ಬಳ್ಳಿ: ಫೆಬ್ರವರಿ 4 ರಿಂದ ಹುಬ್ಬಳ್ಳಿ- ಪುಣೆ ನೇರ ವಿಮಾನವನ್ನು ಪ್ರಾರಂಭಿಸಲು ಇಂಡಿಗೋ ತೀರ್ಮಾನಿಸಿದೆ. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ನೇರ ವಿಮಾನದ ಬೇಡಿಕೆಯಿತ್ತು. ಹೀಗಾಗಿ ಇಂಡಿಗೋ ಹುಬ್ಬಳ್ಳಿ-ಪುಣೆ ಮಾರ್ಗದಲ್ಲಿ ನೇರ ವಿಮಾನ ಹಾರಾಟ…

Read More

ಬಾಹ್ಯ- ಆಂತರಿಕ ಶಕ್ತಿ ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿ: ಡಾ.ಸುರೇಶ

ಸಿದ್ದಾಪುರ: ಶಿಕ್ಷಣಕ್ಕೆ ಬಹುದೊಡ್ಡ ಶಕ್ತಿಯಿದೆ. ಬಾಹ್ಯ ಮತ್ತು ಆಂತರಿಕ ಸೌಂದರ್ಯ, ಶಕ್ತಿಗಳನ್ನು ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿಯಾಗುತ್ತದೆ ಎಂದು ಎಂಜಿಸಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಸುರೇಶ ಎಸ್.ಗುತ್ತೀಕರ ಹೇಳಿದರು.ಅವರು ಎಂಜಿಸಿ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ಸಂಸತ್ ಸಹಯೋಗದಲ್ಲಿ ಆಯೋಜಿಸಿದ…

Read More

ಜ.13ರಂದು ಮುಷ್ಠಿಯಲ್ಲಿ ನಾಣ್ಯ ಸಮರ್ಪಣೆ

ಅಂಕೋಲಾ: ತಾಲೂಕಿನ ಜನತೆಯ ಆರಾಧ್ಯ ದೈವ ಶ್ರೀಶಾಂತಾದುರ್ಗೆ ದೇವಿಯ ಮೂಲ ದೇವಸ್ಥಾನ ಶಿರಕುಳಿಯಲ್ಲಿರುವ ಶ್ರೀಕಾನದೇವಿಯ ಜೀರ್ಣೋದ್ಧಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಾರಂಭಿಕವಾಗಿ ಜ.13ರಂದು ಎರಡು ಮುಷ್ಠಿಯಲ್ಲಿ ನಾಣ್ಯ ಸಮರ್ಪಿಸುವ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಾಡಿನ ಹಾಗೂ ತಾಲೂಕಿನ ಆಸ್ತಿಕ ಭಕ್ತಾದಿಗಳು…

Read More

ಹೊನ್ನಾವರ ವಾಹಿನಿ ತಂಡಕ್ಕೆ ಬೇಡ್ಕಣಿ ದೈವಜ್ಞ ಕ್ರಿಕೆಟ್ ಟ್ರೋಫಿ

ಸಿದ್ದಾಪುರ: ತಾಲೂಕಿನ ಬೇಡ್ಕಣಿ ತ್ಯಾರ್ಸಿಯ ಐತಿಹಾಸಿಕ ವಿವೇಕಾನಂದ ಕ್ರೀಡಾಂಗಣದಲ್ಲಿ ದೈವಜ್ಞ ಗೆಳೆಯರ ಬಳಗ ಬೇಡ್ಕಣಿ ಹಾಗೂ ಊರ ನಾಗರಿಕರ ಸಹಯೋಗದಲ್ಲಿ ನಡೆದ ದ್ವಿತೀಯ ವರ್ಷದ ರಾಜ್ಯ ಮಟ್ಟದ ಬೇಡ್ಕಣಿ ದೈವಜ್ಞ ಕ್ರಿಕೆಟ್ ಕ್ರೀಡಾಕೂಟದಲ್ಲಿ ಹೊನ್ನಾವರ ವಾಹಿನಿ ತಂಡವು ಚಾಂಪಿಯನ್…

Read More

ಗೋಬರ್ ಗ್ಯಾಸ್‌ನಲ್ಲಿ ಸಿಲುಕಿದ ಕಾಳಿಂಗ ಸರ್ಪದ ರಕ್ಷಣೆ

ಯಲ್ಲಾಪುರ: ಅರಣ್ಯದಿಂದ ನಾಯಿಗಳು ಅಟ್ಟಿಸಿಕೊಂಡು ಬಂದ ಕಾರಣಕ್ಕೆ ತೋಟದ ಮನೆಯ ಗೋಬರ್ ಗ್ಯಾಸ್ ಪ್ಲಾಂಟ್ ನಲ್ಲಿ ಅಡಗಿ ಕುಳಿತಿದ್ದ ಕಾಳಿಂಗ ಸರ್ಪವನ್ನು ದೆಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಹಳ್ಳಿ ಬೀಟ್ ಪಾರೇಸ್ಟರ್ ಸಂಗಮೇಶ ಸುಂಕದ ರಕ್ಷಣೆ ಮಾಡಿದ್ದಾರೆ.ಸುಮಾರು 8ರಿಂದ…

Read More

ಜ.21ಕ್ಕೆ ಉಪ್ಪಿನಪಟ್ಟಣ ಗ್ರಾಮೀಣ ಸೇವಾ ಸಹಕಾರಿಯ ನೂತನ ಕಟ್ಟಡ ಲೋಕಾರ್ಪಣೆ

ಕುಮಟಾ: ತಾಲೂಕಿನ ಉಪ್ಪಿನಪಟ್ಟಣ ಗ್ರಾಮೀಣ ಸೇವಾ ಸಹಕಾರಿ ಸಂಘ ಕತಗಾಲ್‌ನ ನೂತನ ಕಟ್ಟಡ ಲೋಕಾರ್ಪಣೆ ಮತ್ತು ಸಂಘದ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಜ.21ರಂದು ನಡೆಯಲಿದೆ ಎಂದು ಉಪ್ಪಿನಪಟ್ಟಣ ಗ್ರಾಮೀಣ ಸೇವಾ ಸಹಕಾರಿ ಸಂಘ ಅಧ್ಯಕ್ಷ ವೆಂಕಟರಮಣ ಹೆಗಡೆ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ…

Read More

ಸಿ.ಎ.ಪರೀಕ್ಷೆಯಲ್ಲಿ ಅಮೃತಾ ಹೆಗಡೆ ತೇರ್ಗಡೆ

ಸಿದ್ದಾಪುರ: ತಾಲೂಕಿನ ನಿಲ್ಕುಂದ ಸಮೀಪದ ನಂದ್ಯಾನೆಯ ಅಮೃತಾ ಹೆಗಡೆ ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾಳೆ. ಇವಳು ನಂದ್ಯಾನೆಯ ಲಂಬೋದರ ಹೆಗಡೆ ಹಾಗೂ ಜಯಂತಿ ಹೆಗಡೆ ದಂಪತಿ ಪುತ್ರಿಯಾಗಿದ್ದಾಳೆ.

Read More

ಜ.14ಕ್ಕೆ ‘ಇಸ್ಕೂಲು’ ಪುಸ್ತಕ ಲೋಕಾರ್ಪಣೆ

ಬೆಂಗಳೂರು: ವೃತ್ತಿಯಲ್ಲಿ ಶಿಕ್ಷಕಿಯಾಗಿ, ಪ್ರವೃತ್ತಿಯಲ್ಲಿ ಬರಹಗಾರ್ತಿಯಾಗಿರುವ ಅಕ್ಷತಾ ಕೃಷ್ಣಮೂರ್ತಿಯವರ ಇಸ್ಕೂಲು ಪುಸ್ತಕ ಲೋಕಾರ್ಪಣೆ ಸಮಾರಂಭವು ಜ.14ರಂದು ಸಂಜೆ 4.30ಕ್ಕೆ ಇಲ್ಲಿನ ಬಿ.ಎಂ.ಶ್ರೀ ಪ್ರತಿಷ್ಠಾನದ ಕಲಾಭವನದಲ್ಲಿ ನಡೆಯಲಿದೆ.ಜನಪ್ರಕಾಶನ, ನಾಡೋಜ ಡಾ.ಬರಗೂರು ಪ್ರತಿಷ್ಠಾನ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಸಂಘದ…

Read More

ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಆರ್.ಕೆ. ಹೊನ್ನೆಗುಂಡಿ

ಸಿದ್ದಾಪುರ: ತಾಲೂಕಿನ ಹಿರಿಯ ಸಾತ್ವಿಕ ಸಾಹಿತಿ , ನಿವೃತ್ತ ಶಿಕ್ಷಕರಾದ ಆರ್.ಕೆ ಹೊನ್ನೆಗುಂಡಿಯವರು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅವರ ಮನೆಗೆ ತೆರಳಿ ಅಭಿನಂದಿಸಲಾಯಿತು.ಕಸಾಪ ತಾಲೂಕ…

Read More
Back to top