Slide
Slide
Slide
previous arrow
next arrow

ಸಿದ್ದೇಶ್ವರ ಸ್ವಾಮೀಜಿಯವರಿಗೆ ಶ್ರದ್ಧಾಂಜಲಿ ಸಲ್ಲಿಕೆ

ದಾಂಡೇಲಿ: ನಗರದ ಪಟೇಲ್ ವೃತ್ತದ ಸಮೀಪದಲ್ಲಿರುವ ಜಗಜ್ಯೋತಿ ಶ್ರೀಬಸವೇಶ್ವರ ಮೂರ್ತಿ ಆವರಣದಲ್ಲಿ ವಿಜಯಪುರದ ಜ್ಞಾನಯೋಗಾಶ್ರಮದ ಯೋಗಿಗಳು ಹಾಗೂ ನಡೆದಾಡುವ ದೇವರಾದ ಅಗಲಿದ ಶ್ರೀಸಿದ್ದೇಶ್ವರ ಸ್ವಾಮಿಜೀಯವರಿಗೆ ಶ್ರದ್ಧಾಂಜಲಿ ಸಮರ್ಪಣಾ ಕಾರ್ಯಕ್ರಮ ನಡೆಯಿತು.ಆರಂಭದಲ್ಲಿ ಪೂಜ್ಯ ಶ್ರೀಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಗೌರವ ಸಮರ್ಪಿಸಿ…

Read More

ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ 8ಕ್ಕೆ

ಶಿರಸಿ: ಇಲ್ಲಿಯ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ‘ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜ.08ರಂದು ಏರ್ಪಡಿಸಲಾಗಿದೆ.ಬೆಳಿಗ್ಗೆ 10 ಗಂಟೆಯಿoದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಮನೋವೈದ್ಯ…

Read More

ಮೃತ ಯೋಧನಿಗೆ ಹುಟ್ಟೂರಲ್ಲಿ ಅಂತಿಮ ನಮನ ಸಲ್ಲಿಕೆ

ಅಂಕೋಲಾ: ಭಾರತೀಯ ಸೇನೆಯಲ್ಲಿ ಯೋಧನಾಗಿ ಕಾರ್ಯನಿರ್ವಹಿಸುತ್ತಿರುವ ವೇಳೆ ಅಕಾಲಿಕವಾಗಿ ಮರಣ ಹೊಂದಿದ ಇಲ್ಲಿನ ಲಕ್ಷ್ಮೇಶ್ವರದ ನಾಗರಾಜ ಕಳಸ ಅವರ ಪಾರ್ಥಿವ ಶರೀರವನ್ನು ಅಂಡಮಾನ್ ನಿಕೋಬಾರ್ (ಪೋರ್ಟ ಬ್ಲೇರ್)ನಿಂದ ಹೈದ್ರಾಬಾದ್- ಗೋವಾ ಮಾರ್ಗವಾಗಿ ಹುಟ್ಟೂರಿಗೆ ತಂದು ಅಂತಿಮ ಸಂಸ್ಕಾರ ನಡೆಸಲಾಯಿತು.ಬೆಳಿಗ್ಗೆಯಿಂದ…

Read More

ವಕೀಲ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಬರಹ; ಪ್ರಕರಣ ದಾಖಲು

ಶಿರಸಿ: ಸಾಮಾಜಿಕ ಜಾಲತಾಣಗಳಲ್ಲಿ ವಕೀಲರ ಕುರಿತು ಆಕ್ಷೇಪಾರ್ಹ ಬರಹ ಬರೆದು ವಿಕೃತಿ ತೋರಿದ್ದ ನಗರದ ಮರಾಠಿಕೊಪ್ಪದ ವಿಘ್ನೇಶ್ ರೇವಣಕರ್ ಎಂಬಾತನ ಮೇಲೆ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 107ರ ಅಡಿಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.ಸದಾ ಸಾಮಾಜಿಕ…

Read More

ಮಗುವಿನ ಸಾವಿಗೆ ಕಾರಣನಾದ ಚಾಲಕನಿಗೆ ಕಾರಾಗೃಹ ಶಿಕ್ಷೆ

ಯಲ್ಲಾಪುರ: ವಾಹನವನ್ನು ಅತೀ ವೇಗ ಮತ್ತು ನಿಷ್ಕಾಳಜಿತನದಿಂದ ಚಲಾಯಿಸಿ, ಅಪಘಾತಪಡಿಸಿ 1 ವರ್ಷದ ಮಗುವಿನ ಸಾವಿಗೆ ಕಾರಣವಾದ ಚಾಲಕನಿಗೆ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮಿಬಾಯಿ ಪಾಟೀಲ್ ಅವರು, ಒಂದು ಸಾವಿರ ರೂ. ದಂಡ ಹಾಗೂ ಒಂದು ವರ್ಷ ಸಾದಾ ಕಾರಾಗೃಹವಾಸ…

Read More

ಅಂತಿಮ ಮತದಾರರ ಪಟ್ಟಿ ಪ್ರಕಟ

ಕಾರವಾರ: ಜಿಲ್ಲೆಯ ಮತದಾರರಿಗೆ ಸಂಬಂಧಿಸಿದಂತೆ ಜನವರಿ 01ನ್ನು ಅರ್ಹಾತಾ ದಿನವನ್ನಾಗಿಟ್ಟುಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದೆ.ಜಿಲ್ಲೆಯ ಎಲ್ಲಾ ಮತದಾರ ನೋಂದಣಾಧಿಕಾರಿಗಳ ಕಛೇರಿ (ಉಪವಿಭಾಗಾಧಿಕಾರಿಗಳ ಕಛೇರಿ), ಸಹಾಯಕ ಮತದಾರ ನೋಂದಣಾಧಿಕಾರಿಗಳ ಕಚೇರಿ (ತಹಶೀಲ್ದಾರ ಕಛೇರಿ) ಹಾಗೂ ಆಯಾ ಮತಗಟ್ಟೆಗಳಲ್ಲಿ…

Read More

ಭಟ್ಕಳಕ್ಕೆ ಬಾಂಬ್ ಬ್ಲಾಸ್ಟ್ ಪತ್ರ ಬರೆದಿದ್ದವ ಚೆನ್ನೈನಲ್ಲಿ ವಶಕ್ಕೆ

ಭಟ್ಕಳ: ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಲ್ಲಿನ ಪೊಲೀಸ್ ಠಾಣೆಗೆ ಹುಸಿ ಬೆದರಿಕೆ ಪತ್ರ ಬರೆದಿದ್ದ ಬಳ್ಳಾರಿಯ ಹೊಸಪೇಟೆ ಮೂಲದ ಹನುಮಂತ ಎನ್ನುವ ಆರೋಪಿಯನ್ನ ಚೆನ್ನೈ ಪೊಲೀಸರು ಬಂಧಿಸಿದ್ದಾರೆ.ಡಿ.16ರoದು ನಗರ ಪೊಲೀಸ್ ಠಾಣೆಗೆ ‘ನೆಕ್ಸ್ಟ್ ಟಾರ್ಗೆಟ್ ಡಿಸೆಂಬರ್ 25, ಹ್ಯಾಪಿ…

Read More

ಮಲೆನಾಡು ಸುಸ್ಥಿರ ಅಭಿವೃದ್ಧಿ ಯೋಜನಾ ಪ್ರಸ್ತಾವನೆ ಮಂಡನೆ: ಜ.8 ರಂದು ವಿಶೇಷ ಸಮಾಲೋಚನಾ ಸಭೆ

ಶಿರಸಿ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ (2023-24) ಮಲೆನಾಡು ಸುಸ್ಥಿರ ಅಭಿವೃದ್ಧಿ ಅಜೆಂಡಾ ಸೇರ್ಪಡೆ ಮಾಡಬೇಕು. ಈ ಕುರಿತು ವಿಶೇಷ ಕಾರ್ಯಯೋಜನೆ ರೂಪಿಸಿ ಜಾರಿ ಮಾಡಬೇಕು ಎಂಬ ಶಿಫಾರಸು ಪ್ರಸ್ತಾವನೆಯನ್ನು ಸಿದ್ಧಪಡಿಸುವ ಸಲುವಾಗಿ ವಿಶೇಷ ಸಮಾಲೋಚನಾ ಸಭೆಯನ್ನು ಜ. 8ರಂದು…

Read More

ರಾಷ್ಟ್ರ ವಿಜ್ಞಾನ ನಾಟಕೋತ್ಸವ: ದಕ್ಷಿಣ ಭಾರತ ಪ್ರತಿನಿಧಿಸಿದ ಶಿರಸಿ ಶಾಲಾ ತಂಡ

ಶಿರಸಿ: ಬೆಂಗಳೂರಿನಲ್ಲಿ ನಡೆದ ರಾಷ್ಟ್ರ‌ಮಟ್ಟದ ವಿಜ್ಞಾನ ನಾಟಕ ಉತ್ಸವದಲ್ಲಿ  ದಕ್ಷಿಣ ಭಾರತ  ಪ್ರತಿನಿಧಿಸಿದ್ದ ಶಿರಸಿಯ ಸರಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಒಂದು‌ ಲಸಿಕೆ ಕಥೆ’ ರಂಗ ಪ್ರದರ್ಶನ ರಾಷ್ಟ್ರ‌ಮಟ್ಟದ ರಂಗ‌ ತಂತ್ರಜ್ಞರ, ನಿರ್ದೇಶಕರ‌ ಮೆಚ್ಚುಗೆಗೆ  ಪಾತ್ರವಾಯಿತು. ಬೆಂಗಳೂರಿನ…

Read More

ಜ.12ಕ್ಕೆ ಶ್ರೀನಿಕೇತನದಲ್ಲಿ ‘ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ’

ಶಿರಸಿ:   ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ, ಶ್ರೀ ಶ್ರೀನಿಕೇತನ ವಿದ್ಯಾ ಸಂಸ್ಥೆ ಇಸಳೂರು ಮತ್ತು ಶಿರಸಿ ತಾಲೂಕಾ ಭಾರತ ಸೇವಾದಳ ಸಮಿತಿ ಇವರ ಆಶ್ರಯದಲ್ಲಿ ಭಾರತ ಸೇವಾದಳ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ…

Read More
Back to top