ಅಂಕೋಲಾ: ತಾಲೂಕಿನ ಹಿಲ್ಲೂರು ಮೂಲದ, ಶಿರೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಬೊಮ್ಮಯ್ಯ (ಸಿಣ್ಣಾ) ಗಾಂವಕರ (ಹಿಚ್ಕಡ) ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಾಲ್ಲಿ ಭಾಗವಹಿಸಿ ಭಾರ ಎತ್ತವುದುದರಲ್ಲಿ ಚಿನ್ನ, ಈಜಿನಲ್ಲಿ 2 ಬೆಳ್ಳಿ, ಟೇಬಲ್ ಟೆನ್ನಿಸ್‌ನಲ್ಲಿ ಬೆಳ್ಳಿ, 800…
Read Moreeuttarakannada.in
ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಹೊನ್ನಾವರ: ಹವ್ಯಕ ವಿಕಾಸ ವೇದಿಕೆಯ ವತಿಯಿಂದ 11ನೇ ವರ್ಷದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ತಾಲೂಕಿನ ಸಂತೆಗುಳಿ ಮಹಾಸತಿ ಕ್ರೀಡಾಂಗಣದಲ್ಲಿ ಆರಂಭಗೊಂಡಿತು.ಹವ್ಯಕ ಸಮಾಜ ಭಾಂದವರಿಗಾಗಿ ಕಳೆದ 10 ವರ್ಷದ ಹಿಂದೆ ಸಮಾನ ಮನಸ್ಕರರು ಒಗ್ಗೂಡಿ ಹವ್ಯಕ ವಿಕಾಸ ವೇದಿಕೆಯನ್ನು ರಚಿಸಿ,…
Read Moreನೂತನ ಸಭಾಪತಿ ಹೊರಟ್ಟಿಗೆ ಅಭಿನಂದಿಸಿದ ಗಣಪತಿ ಉಳ್ವೇಕರ್
ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ 8 ಬಾರಿ ವಿಧಾನಸಭೆಗೆ ಆಯ್ಕೆಯಾಗಿ ದಾಖಲೆ ಸೃಷ್ಟಿಸಿರುವ ಹಾಗೂ ಮೂರು ಬಾರಿ ಅವಿರೋಧವಾಗಿ ವಿಧಾನ ಪರಿಷತ್‌ನ ಸಭಾಪತಿಯಾಗಿ ಆಯ್ಕೆಯಾದ ಬಸವರಾಜ್ ಹೊರಟ್ಟಿ ಅವರನ್ನು ವಿಧಾನ ಪರಿಷತ್ ಸದಸ್ಯ…
Read More‘ಕಲರವ-2022’: ಸರಕಾರಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಿರಸಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹುಬ್ಬಳ್ಳಿಯಲ್ಲಿ ಕೆಎಲ್‌ಇ ಸಂಸ್ಥೆ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ‘ಕಲರವ- 2022′ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ದಿವ್ಯಾ ಎಸ್.ಹೆಗಡೆ, ಭಾರ್ಗವ…
Read Moreರೋಟರಿಯಿಂದ ಇಬ್ರಾಹಿಂ ಕಲ್ಲೂರ್’ಗೆ ಸನ್ಮಾನ
ಕಾರವಾರ: ರೋಟರಿ ಕ್ಲಬ್ ಪಶ್ಚಿಮ ವತಿಯಿಂದ ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಇಬ್ರಾಹಿಂ ಕಲ್ಲೂರರವರಿಗೆ ಅವರ ಸಮಾಜಸೇವೆ ಕಾರ್ಯವೈಖರಿಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ ರೇವಣಕರ ಎಲ್ಲರನ್ನು ಸ್ವಾಗತಿಸಿ ಶುಭ ಕೋರಿದರು. ಮಿಲಾಗ್ರಿಸ್ ಸಂಸ್ಥಾಪಕ ಜಾರ್ಜ್ ಫರ್ನಾಂಡಿಸ್…
Read Moreಚಿಕ್ಕನಕೋಡ್ ಗ್ರಾಮಸ್ಥರ ಸಂಕಷ್ಟಕ್ಕೆ ನೆರವಾದ ಶಾಸಕ ಸುನೀಲ್ ನಾಯ್ಕ್
ಹೊನ್ನಾವರ: ಶಾಸಕ ಸುನೀಲ್ ನಾಯ್ಕ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದಂತೆ ತಾಲೂಕಿನ ಚಿಕ್ಕನಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಹಿರೇಬೈಲ್ ಗ್ರಾಮಕ್ಕೆ 4 ಕೀರು ಸೇತುವೆ, 3 ಸೇತುವೆ ನೀಡಿರುವುದಲ್ಲದೆ, ಅಕಾಲಿಕ ಮಳೆಗೆ ಶಿಥಿಲಾವಸ್ಥೆ ತಲುಪಿದ ಕಾಲು ಸೇತುವೆಗೆ ಒಂದೇ…
Read Moreತಾಂತ್ರಿಕ ಶಿಕ್ಷಣದ ಪರಿಭಾಷಾ ವಿಚಾರ ಸಂಕೀರ್ಣಕ್ಕೆ ಚಾಲನೆ
ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ಹಳಿಯಾಳದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ವೈಜ್ಞಾನಿಕ ತಂತ್ರಜ್ಞಾನ ಮತ್ತು ಪರಿಭಾಷಾ ಆಯೋಗದ ಮಾರ್ಗದರ್ಶನದ ಮೇರೆಗೆ ತಾಂತ್ರಿಕ ಶಿಕ್ಷಣದ ಪರಿಭಾಷೆಯನ್ನು ಕನ್ನಡದಲ್ಲಿ ತೆರೆದಿಡುವ ಎರಡು ದಿನದ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಕೇಂದ್ರ ಶಿಕ್ಷಣ ಸಚಿವಾಲಯದ ವೈಜ್ಞಾನಿಕ…
Read Moreಸಾಧಕರ ಬದುಕು ಮಾದರಿಯಾಗಿಟ್ಟುಕೊಳ್ಳಿ: ಜುಬೀನ್ ಮಹೋಪಾತ್ರ
ಕುಮಟಾ: ಎಲ್ಲ ಮಹಾನ್ ಸಾಧಕರು ತಮ್ಮ ಜೀವನದಲ್ಲಿ ಕಠಿಣ ಪರಿಶ್ರಮ ಹಾಗೂ ತ್ಯಾಗದ ಮೂಲಕ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಅಂಥವರ ಬದುಕು ನಿಮಗೆ ಮಾದರಿಯಾಗಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಜುಬೀನ್ ಮಹೋಪಾತ್ರ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.ಅವರು ಸರಕಾರಿ ಪ್ರಥಮ…
Read Moreಮಾನವೀಯತೆ ಮೆರೆದ ಆಸ್ಪತ್ರೆ ಸಿಬ್ಬಂದಿ: ಮೃತ ಮಹಿಳೆಯ ಶವ ಸಂಸ್ಕಾರ
ಹೊನ್ನಾವರ: ತಾಲೂಕಿನ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಯ ಸಿಬ್ಬಂದಿಗಳು ಅನಾಥ ವೃದ್ಧ ಮಹಿಳೆಯೊಬ್ಬರಿಗೆ 6 ತಿಂಗಳು ಉಚಿತ ಚಿಕಿತ್ಸೆ ನೀಡಿದ್ದಲ್ಲದೆ, ನಿಧನರಾದ ಆ ಮಹಿಳೆಯ ಶವ ಸಂಸ್ಕಾರವನ್ನು ನೆರವೇರಿಸಿ, ಮಾನವೀಯತೆ ಮೆರೆದಿದ್ದಾರೆ.ಕಮಲಾಬಾಯಿ ಎಂಬ ಹೆಸರಿನ ಮಹಿಳೆ ಕ್ಯಾನ್ಸರ್ ಮತ್ತು ಅದರ…
Read Moreಕುದಿಯುವ ಎಣ್ಣೆ ಬಾಣಲಿಯಿಂದ ಬರಿಗೈಲಿ ವಡೆ ತೆಗೆದ ಮಾಲಾಧಾರಿಗಳು
ಅಂಕೋಲಾ: ಪಟ್ಟಣದ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಕುದಿಯುವ ಎಣ್ಣೆ ಬಾಣಲಿಯಿಂದ ಬರಿಗೈಯಲ್ಲಿ ವಡೆಯನ್ನು ತೆಗೆದು ಅಯ್ಯಪ್ಪ ಮಾಲಾಧಾರಿಗಳು ಭಕ್ತಿ ಪರಾಕಾಷ್ಠೆ ಮೆರೆದರು.ಪಟ್ಟಣದ ಕಣಕಣೇಶ್ವರ ದೇವಸ್ಥಾನದ ಅಯ್ಯಪ್ಪ ಮಾಲಾಧಾರಿಗಳು ಕಳೆದ ಕೆಲದಿನಗಳಿಂದ ಅಯ್ಯಪ್ಪ ಸ್ವಾಮಿಯ ವೃತಾಚರಣೆಯನ್ನು ಆರಂಭಿಸಿದ್ದಾರೆ. ಈ ನಿಮಿತ್ತ…
Read More