ಕಾರವಾರ: ಯಶಸ್ಸು ಎಂಬುವುದು ಇಂದು ಮತ್ತು ನಾಳೆಯ ಪುಟ್ಟ ಪುಟ್ಟ ಪ್ರಯತ್ನಗಳ ಮೇಲೆ ಅವಲಂಬಿತವಾಗಿರುತ್ತದೆ. ಸಮಯದ ಬೆಲೆಯನ್ನು ಅರಿತವರೇ ಬಾಳಿನ ಬೆಲೆಯನ್ನು ಅರಿತಿರುತ್ತಾರೆ ಎಂದು ಬಿಐಟಿಎಸ್ ಕ್ಯಾಂಪಸ್ ಗೋವಾದ ಗ್ರಂಥಪಾಲಕರು ಹಾಗೂ ಇಲ್ಲಿನ ಹಿಂದೂ ಹೈಸ್ಕೂಲ್‌ನ ಮಾಜಿ ವಿದ್ಯಾರ್ಥಿಯೂ…
Read Moreeuttarakannada.in
ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಅಗ್ನಿ ಅನಾಹುತ
ಹೊನ್ನಾವರ: ತಾಲೂಕಿನ ಕೆಳಗಿನೂರು ಪಂಚಾಯತಿ ವ್ಯಾಪ್ತಿಯ ನಾಜಗಾರ ಸಮೀಪ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ.ನಾಜಗಾರ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಘಟನೆ ಸಂಭವಿಸಿದ್ದು, ಸಾರ್ವಜನಿಕರ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಪರಿಶ್ರಮದಿಂದ ಭಾರೀ…
Read Moreಕಳ್ಳತನ ಪ್ರಕರಣ: 24 ಗಂಟೆಯೊಳಗೆ ಕಳ್ಳನ ಬಂಧನ
ಹೊನ್ನಾವರ: ಚಂದಾವರ ಸಮೀಪ ನಡೆದ ಕಳ್ಳತನ ಪ್ರಕರಣವನ್ನು 24 ಗಂಟೆಯೊಳಗೆ ಪ್ರಕರಣ ಭೇದಿಸುವ ಮೂಲಕ ಪೊಲೀಸರು ಸಾರ್ವಜನಿಕ ವಲಯದಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಭಾನುವಾರ ಹೊದ್ಕೆ ಶಿರೂರಿನ ವೀಣಾ ದೇಶಭಂಡಾರಿ ಎನ್ನುವವರು ಚಂದಾವರದಲ್ಲಿ ಮದುವೆ ಮುಗಿಸಿ ಟೆಂಪೊಗೆ ಕಾಯುತ್ತಿದ್ದಾಗ ಏಕಾಏಕಿ ಕುತ್ತಿಗೆಗೆ…
Read Moreದನಗಳನ್ನ ಬೇಟೆಯಾಡುತ್ತಿದ್ದ ಹುಲಿ ಹಂಪಿ ಮೃಗಾಲಯಕ್ಕೆ
ಜೊಯಿಡಾ: ತಾಲೂಕಿನ ಉಳವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಣಕೋಳ ಮತ್ತು ಚಂದ್ರಾಳಿ ಬಳಿ 6 ದನಗಳನ್ನು ಬೇಟೆಯಾಡಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದು ಹಂಪಿ ಮೃಗಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.ಚಂದ್ರಾಳಿ ಮತ್ತು ಹೆಣಕೋಳ ಬಳಿ ತಲಾ 3…
Read Moreಬರ್ಚಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಹುಲಿಯ ಶವ ಪತ್ತೆ; ತನಿಖೆಗೆ ವಿಶೇಷ ತಂಡ ರಚನೆ
ದಾಂಡೇಲಿ: ತಾಲ್ಲೂಕಿನ ಬರ್ಚಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬರುವ ನಾನಾಕೇಸರೊಡ್ಗಾ ಗ್ರಾಮದ ಸರ್ವೆ ನಂ.03 ಅರಣ್ಯ ಪ್ರದೇಶದಲ್ಲಿ ಒಂದು ಗಂಡು ಹುಲಿಯ ಶವವೊಂದು ಪತ್ತೆಯಾದ ಘಟನೆ ನಡೆದಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ಬಂದ ತಕ್ಷಣವೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ…
Read Moreಕಾರು- ಸ್ಕೂಟಿ ಡಿಕ್ಕಿ; ಸವಾರರಿಬ್ಬರಿಗೆ ಗಂಭೀರ ಗಾಯ
ಅಂಕೋಲಾ: ಕಾರು ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರರಿಬ್ಬರಿಗು ಗಂಭೀರ ಗಾಯಗೊಂಡ ಘಟನೆ NH-66ರ ಹಾರವಾಡಾ ಬಳಿ ನಡೆದಿದೆ.ಕುಮಟಾ ತಾಲೂಕಿನ ವನ್ನಳ್ಳಿ ಗ್ರಾಮದ ನಿವಾಸಿಗಳಾದ ಲೋಕೇಶ್ವರ ಹರಿಕಂತ (46), ಸರಸ್ವತಿ ಹರಿಕಂತ (41) ಎಂಬುವವರಿಗೆ ಗಾಯಗಳಾಗಿದೆ.…
Read Moreತಾಂತ್ರಿಕ ಶಿಕ್ಷಣದ ಪರಿಭಾಷಾ ವಿಚಾರ ಸಂಕಿರಣ
ಹಳಿಯಾಳ: ಕೇಂದ್ರ ಶಿಕ್ಷಣ ಸಚಿವಾಲಯದ ವೈಜ್ಞಾನಿಕ ತಂತ್ರಜ್ಞಾನ ಮತ್ತು ಪರಿಭಾಷಾ ಆಯೋಗದ ಮಾರ್ಗದರ್ಶನದ ಮೇರೆಗೆ ಕೆ. ಎಲ್. ಎಸ್.ವಿ. ಡಿ. ಐ. ಟಿ. ಹಳಿಯಾಳದಲ್ಲಿ ತಾಂತ್ರಿಕ ಶಿಕ್ಷಣದ ಪರಿಭಾಷೆಯನ್ನು ಕನ್ನಡದಲ್ಲಿ ತೆರೆದಿಡುವ ಎರಡು ದಿನದ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು…
Read Moreಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ವಿಶೇಷ ಪೂಜೆ: ಗಮನ ಸೆಳೆದ ಅಂಬಾರಿ ಉತ್ಸವ
ದಾಂಡೇಲಿ : ನಗರದ ಶ್ರೀ ಅಯ್ಯಪ್ಪ ಸ್ವಾಮಿಯ ಶ್ರದ್ಧಾಕೇಂದ್ರವಾಗಿರುವ ಕುಳಗಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಆಶ್ರಯದಡಿ ಬೆಳಿಗ್ಗೆಯಿಂದಲೆ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅಯ್ಯಪ್ಪ ಮಾಲಾಧಾರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಹಾಪೂಜೆಯಾದ ಬಳಿಕ…
Read More‘ಹೂನಶೀತ ತೀಕ ಆಂಬಟ್’ ಕಾರ್ಯಕ್ರಮ ಯಶಸ್ವಿ
ಕುಮಟಾ: ಪಟ್ಟಣದ ಗಿಬ್ ಹೈಸ್ಕೂಲಿನ ರಾಜೇಂದ್ರ ಪ್ರಸಾದ ಹಾಲ್‌ನಲ್ಲಿ ಜಿಎಸ್‌ಬಿ ಸಮಾಜದ ‘ಹೂನಶೀತ ತೀಕ ಆಂಬಟ್’ ಎಂಬ ವಿನೂತನ ಕಾರ್ಯಕ್ರಮ ಯಶಸ್ವಿಯಾಯಿತು.ಕುಮಟಾದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಜಿಎಸ್‌ಬಿ ಸಮಾಜ ಬಾಂಧವರಿಗಾಗಿ ಕುಮಟಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಧೀರೂ ಶಾನಭಾಗ…
Read Moreಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣಕ್ಕೆ ಅಡಿಗಲ್ಲು
ಸಿದ್ದಾಪುರ: ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚಂಡಿಕಾದೇವಿ ದೇವಾಲಯದ ಪುನರ್ ನಿರ್ಮಾಣದ ಅಡಿಗಲ್ಲು ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ವಿದ್ವಾನ್ ವಿಶ್ವನಾಥ ಭಟ್ ನೀರಗಾನ ನೇರವೇರಿಸಿದರು.ಭಕ್ತರ ಸಕಲ ಇಷ್ಟಾರ್ಥಗಳನ್ನು…
Read More