ಭಟ್ಕಳ: ಇಲ್ಲಿನ ಸಿದ್ಧಾರ್ಥ ಪದವಿಪೂರ್ವ ಕಾಲೇಜು ಮತ್ತು ಸಿದ್ಧಾರ್ಥ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಭಟ್ಕಳ ಇತಿಹಾಸದಲ್ಲೇ ಪ್ರಪ್ರಥಮವಾಗಿ ಐ.ಎ.ಎಸ್ ಮತ್ತು ಕೆ.ಎ.ಎಸ್., ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಕೇಂದ್ರವನ್ನು ನಿವೃತ್ತ ಶಿಕ್ಷಕ…
Read Moreeuttarakannada.in
ವಾಜಗದ್ದೆಯಲ್ಲಿಂದು ‘ನಮ್ಮ ನಿಮ್ಮೊಳಗೊಬ್ಬ’ ನಾಟಕ ಪ್ರದರ್ಶನ
ಸಿದ್ದಾಪುರ: ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ಒಡ್ಡೋಲಗ ಹಿತಲಕೈ ಇವರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜೇಂದ್ರ ಕಾರಂತ ರಚನೆಯ ‘ನಮ್ಮ ನಿಮ್ಮೊಳಗೊಬ್ಬ’ ನಾಟಕ ಡಿ.20ರಂದು ಸಂಜೆ 7ರಿಂದ ಪ್ರದರ್ಶನಗೊಳ್ಳಲಿದೆ. ಕಾರವಾರದ ಕನ್ನಡ ಮತ್ತು ಸಂಸ್ಕೃತಿ…
Read Moreಜಿಲ್ಲಾಮಟ್ಟದ ಯುವಜನೋತ್ಸವ: ಝೇಂಕಾರ ವಿದ್ಯಾರ್ಥಿಗಳ ಸಾಧನೆ
ಭಟ್ಕಳ: ಇಲ್ಲಿನ ಝೇಂಕಾರ ಮೆಲೋಡಿಸ್ ಆರ್ಟ್ ಅಸೋಸಿಯೇಶನ್ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.ಇತ್ತೀಚೆಗೆ ಕಾರವಾರದಲ್ಲಿ ನಡೆದ ಭರತನಾಟ್ಯ ಸ್ಫರ್ಧೆಯಲ್ಲಿ ನವ್ಯಾ ಭಂಡಾರಿ ತೃತೀಯ ಹಾಗೂ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಶ್ವೇತಾ…
Read Moreಡಿ.22ಕ್ಕೆ ಶಿರಸಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಶಿರಸಿ: ಅನುಬಂಧ ಚಾರಿಟೇಬಲ್ ಟ್ರಸ್ಟ್, ಸರ್ವಶಕ್ತಿ ಮಹಿಳಾಮಂಡಲ, ಟಿಎಸ್‌ಎಸ್ ಆಸ್ಪತ್ರೆ ಹಾಗೂ ಎಚ್‌ಸಿಜಿ ಆಸ್ಪತ್ರೆ ಹುಬ್ಬಳ್ಳಿ ಸಹಯೋಗದೊಂದಿಗೆ ಡಿ.22ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಎಚ್‌ಬಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು…
Read Moreನಾಗಯಕ್ಷೇ ಚೌಡೇಶ್ವರಿ ಪರಿವಾರ ದೇವರ ವಾರ್ಷಿಕ ವರ್ಧಂತಿ ಸಂಪನ್ನ
ಹೊನ್ನಾವರ: ತಾಲೂಕಿನ ಕುದ್ರಿಗಿ ಗ್ರಾಮದ ತೆಂಗಾರಿನ ಶ್ರೀಆಧಿಶಕ್ತಿ ಜಗನ್ಮಾತೆ ನಾಗಯಕ್ಷೇ ಚೌಡೇಶ್ವರಿ ಪರಿವಾರ ದೇವರ 13ನೇ ವರ್ಷದ ವಾರ್ಷಿಕ ವರ್ಧಂತಿ ಉತ್ಸವ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನದೊಂದಿಗೆ ಸಂಪನ್ನಗೊಂಡಿತು.ಕಾರ್ಯಕ್ರಮದಲ್ಲಿ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಕಾಳ…
Read Moreಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನಮನ್
ದಾಂಡೇಲಿ: ದಾಂಡೇಲಿ ತಾಲ್ಲೂಕು ಘಟಕದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಯುವ ಮುಖಂಡ ನಮನ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ಕ್ಷೀರಸಾಗರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಬಿಜೆಪಿ ಯುವ ಮೋರ್ಚಾದ ತಾಲ್ಲೂಕು ಘಟಕದ…
Read Moreನಾಯಿಯನ್ನು ಹೊತ್ತೊಯ್ದ ಚಿರತೆ: ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ
ದಾಂಡೇಲಿ: ತಾಲ್ಲೂಕಿನ ಗೋಬ್ರಾಳದಲ್ಲಿರುವ ಶಿಕ್ರಾ ಹೋ ಸ್ಟೇಯಲ್ಲಿ ತಡರಾತ್ರಿ ಕಪ್ಪು ಚಿರತೆಯೊಂದು ಸಾಕು ನಾಯಿಯೊಂದನ್ನು ಹೊತ್ತೊಯ್ದ ಘಟನೆ ಬೆಳಕಿಗೆ ಬಂದಿದೆ.ಶಿಕ್ರಾ ಹೋಂ ಸ್ಟೇಯಲ್ಲಿದ್ದ ಸಾಕು ನಾಯಿಯನ್ನು ತಡರಾತ್ರಿ ಕಪ್ಪು ಚಿರತೆ ಹೊತ್ತೊಯ್ದಿರುವ ದೃಶ್ಯ ಸಿಸಿ ಕ್ಯಾಮೇರಾದಲ್ಲಿ ಸೆರೆಯಾಗಿದೆ. ಈ…
Read Moreಮತಾಂತರ ನಿಷೇಧ ಕಾಯಿದೆ ಕಟ್ಟುನಿಟ್ಟು ಜಾರಿಗೆ ಆಗ್ರಹ
ಕುಮಟಾ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ಲವ್ ಜಿಹಾದ್‌ನ್ನು ತಡೆಯುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸದ್ಯ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್…
Read Moreಸಮಯಕ್ಕೆ ಸರಿಯಾಗಿ ಬಾರದ ಬಸ್: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ಅಂಕೋಲಾ: ಕಾರವಾರ ಮತ್ತು ಅರ್ಗಾ ಪ್ರತಿನಿತ್ಯ ಹೊಗುವ ವಿದ್ಯಾರ್ಥಿಗಳಿಗೆ ಮತ್ತು ನೌಕರರಿಗೆ ಸರಿಯಾದ ಸಮಯಕ್ಕೆ ಬಸ್‌ಗಳು ಬಾರದೆ ಇರುವುದನ್ನು ಖಂಡಿಸಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಮತ್ತು ನೌಕರರು ಬಸ್ ತಡೆಹಿಡಿದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.ಅಂಕೋಲಾದಿಂದ ಕಾರವಾರ…
Read MoreTMS: ಕೇಶರಾಶಿಗಾಗಿ ವಿವಿಧ ಶ್ಯಾಂಪೂಗಳು ಲಭ್ಯ: ಜಾಹೀರಾತು
TMS ಸೂಪರ್ ಮಾರ್ಟ್ ಶಿರಸಿ ಕೇಶರಾಶಿ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು! ಕೇಶವನ್ನು ಉದ್ದವಾಗಿ ಸೊಂಪಾಗಿ ರಕ್ಷಣೆ ಮಾಡಲು ವಿವಿಧ ಶ್ಯಾಂಪೂಗಳು ನಮ್ಮಲ್ಲಿ ಲಭ್ಯವಿದೆ. TMS SUPER MART
Read More