Slide
Slide
Slide
previous arrow
next arrow

ಸರಕು ತುಂಬಿದ ಲಾರಿ ಪಲ್ಟಿ; ಚಾಲಕನಿಗೆ ಗಾಯ

ದಾಂಡೇಲಿ: ನಗರದ ಕಾಗದ ಕಾರ್ಖಾನೆಯಿಂದ ಸರಕನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ತಾಲ್ಲೂಕಿನ ದಾಂಡೇಲಿ- ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು ಕ್ರಾಸ್ ಹತ್ತಿರ ಶುಕ್ರವಾರ ಸಂಜೆ ನಡೆದಿದೆ.ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯಿಂದ…

Read More

ವಸ್ತುಗಳನ್ನು ಕೊಳ್ಳುವಾಗ ಎಚ್ಚರಿಕೆ ವಹಿಸಿ: ನ್ಯಾ.ವಿಜಯಕುಮಾರ

ಕಾರವಾರ: ನಗರದ ಪ್ರೀಮಿಯರ್ ವಿಜ್ಞಾನ & ವಾಣಿಜ್ಯ ಪದವಿ ಪೂರ್ವ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಅಧ್ಯಕ್ಷ ಡಿ.ಎಸ್.ವಿಜಯಕುಮಾರಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,…

Read More

ಯಕ್ಷಗಾನಕ್ಕೆ ಸಾಹಿತ್ಯ ಮಾನ್ಯತೆ ದೊರೆಯಬೇಕಿದೆ: ಉಪೇಂದ್ರ ಪೈ

ಶಿರಸಿ : ಯಕ್ಷಗಾನಕ್ಕೆ ಸಾಹಿತ್ಯ ಮಾನ್ಯತೆ ದೊರೆಯಬೇಕಿದೆ. ಯಕ್ಷಗಾನದ ಭಾಷಾ ಜ್ಞಾನ, ವೈಖರಿ ಅಗಾಧವಾಗಿದ್ದು ಕನ್ನಡದ ಸಾಹಿತ್ಯ ಜಗತ್ತನ್ನು ಶ್ರೀಮಂತಗೊಳಿಸಿದೆ ಆದುದರಿಂದ ಯಕ್ಷಗಾನ ಸಾಹಿತ್ಯವೆಂಬುದನ್ನು ಪರಿಗಣಿಸಬೇಕಾದ ಅಗತ್ಯವಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ…

Read More

ಮೋದಿಜಿ ನೇತೃತ್ವದಲ್ಲಿ ಭಾರತವು ವಿಶ್ವಮಾನ್ಯ ರಾಷ್ಟ್ರವಾಗಿದೆ-ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದೆಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023ರಲ್ಲಿ ಅದರಿಂದ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಂಡ್ಯದ ಎಂ.ಸಿ. ರಸ್ತೆ, ಪ್ರವಾಸಿ ಮಂದಿರ ಹತ್ತಿರದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ…

Read More

ಅಂತರ ವಿದ್ಯಾಲಯ ಯುವಜನೋತ್ಸವ: ಎಂಎಂ ಮಹಾವಿದ್ಯಾಲಯದ ಸಾಧನೆ

ಶಿರಸಿ: ಹಳಿಯಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ನಡೆಸಿದ ಅಂತರ ವಿದ್ಯಾಲಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ  ಉತ್ತಮ ಸಾಧನೆ ಮಾಡಿ ಧಾರವಾಡದಲ್ಲಿ ನಡೆಯುವ ವಿಶ್ವವಿದ್ಯಾಲಯ ಹಂತಕ್ಕೆ…

Read More

TSS: ವರ್ಷಾಂತ್ಯದ ಸೂಪರ್ ಸೇಲ್: ಜಾಹಿರಾತು

TSS SUPER MARKET Sirsi YEAR END SUPER SALE Only on 31st December 2022 TSS Super Market Sirsi

Read More

ರಾಷ್ಟ್ರಮಟ್ಟದ ಅಂಚೆ ಇಲಾಖೆಯ ದೀನದಯಾಳ ಸ್ಪರ್ಶ ಯೋಜನೆ: ಲಯನ್ಸ್ ವಿದ್ಯಾರ್ಥಿಗಳು ಆಯ್ಕೆ 

ಶಿರಸಿ: ಭಾರತೀಯ ಅಂಚೆ ಇಲಾಖೆ ಶಾಲಾ ಮಕ್ಕಳಲ್ಲಿ ಅಂಚೇಚೀಟಿ ಸಂಗ್ರಹದ ಹವ್ಯಾಸವನ್ನು ಉತ್ತೇಜಿಸುವ ಸಲುವಾಗಿ ಎರಡು ಹಂತಗಳಲ್ಲಿ ರಾಷ್ಟ್ರಮಟ್ಟದಲ್ಲಿ  ನಡೆಸಿದ ದೀನ್ ದಯಾಳ್ ಸ್ಪರ್ಶ ಯೋಜನೆಯ ಸ್ಕಾಲರ್‌ಷಿಪ್ ಪರೀಕ್ಷೆಯಲ್ಲಿ ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ…

Read More

ವಿದ್ಯುತ್ ಗುತ್ತಿಗೆದಾರರ ಸಂಘದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಶಿರಸಿ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು ಇದರ 2023ರ ನೂತನ ವರ್ಷದ ಕ್ಯಾಲೆಂಡರನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿ ಮಾತನಾಡಿ, ಈ ವರ್ಷ ಸಂಘ ಶತಮಾನೋತ್ಸವ…

Read More

ವಿಭೂತಿ ಫಾಲ್ಸ್’ನಲ್ಲಿ ಪ್ರವಾಸಕ್ಕೆಂದು ಬಂದಿದ್ದ ಯುವಕ ನೀರುಪಾಲು

ಅಂಕೋಲಾ: ವಿಭೂತಿ ಫಾಲ್ಸ್ ಗೆಂದು ಬಂದಿದ್ದ ಪ್ರವಾಸಿಗನೋರ್ವ ನೀರು ಪಾಲಾದ ಘಟನೆ  ನಡೆದಿದೆ.  ಹೈದರಾಬಾದ್ ಮೂಲದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಸುಮಾರು 10 ಮಂದಿ ಜೊತೆಯಾಗಿ ಖಾಸಗಿ ಟೂರಿಸ್ಟ್ ಬಾಡಿಗೆ ವಾಹನದ ಮೂಲಕ ಗೋಕರ್ಣ, ಮುರುಡೇಶ್ವರ ಭಾಗಗಳಿಗೆ…

Read More

ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆ ನಿರ್ಲಕ್ಷ್ಯ: ಜ.7ಕ್ಕೆ ಶಿರಸಿ ಅರ್ಧ ದಿನ ಬಂದ್

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರ ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಸಮಸ್ಯೆಗಳನ್ನ ಬಗೆಹರಿಸಲು ಅಗ್ರಹಿಸಿ ಜನವರಿ 7, ಶನಿವಾರದಂದು ಅರ್ಧ ದಿನದ ಸ್ವ ಪ್ರೇರಣೆಯಿಂದ ಶಿರಸಿ ಬಂದ್ ಹಾಗೂ ಅಂದು 10.30 ಕ್ಕೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು…

Read More
Back to top