Slide
Slide
Slide
previous arrow
next arrow

ಯಶಸ್ಸೇ ಅಂತಿಮವಲ್ಲ, ವೈಫಲ್ಯವೇ ಕೊನೆಯಲ್ಲ: ಗಂಗಾಧರ ಭಟ್

ಕಾರವಾರ: 2022- 23ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಹಿಂದೂ ಪ್ರೌಢಶಾಲೆ ಹಾಗೂ ಸುಮತಿದಾಮ್ಲೆ ಬಾಲಕಿಯರ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಯಶಸ್ವಿಯಾಗಿ ಜರುಗಿತು.ಮಾಜಿ ಶಾಸಕ ಗಂಗಾಧರ ಭಟ್ ಕಾರ್ಯಕ್ರಮದಲ್ಲಿ ಮಾತನಾಡಿ, ಯಶಸ್ಸೇ ಅಂತಿಮವಲ್ಲ. ವೈಫಲ್ಯವೇ ಕೊನೆಯಲ್ಲ. ಮನುಷ್ಯನನ್ನು ಕಾಯುವುದು ಆತನಲ್ಲಿರುವ ಮುನ್ನುಗ್ಗುವ…

Read More

ಕೃಷಿಕರನ್ನು, ಕೃಷಿ‌ ಭೂಮಿಯನ್ನು ಉಳಿಸುವ ದೊಡ್ಡ‌ ಜವಾಬ್ದಾರಿ ಸಹಕಾರಿ ಸಂಘಗಳ ಮೇಲಿದೆ: ರಾಮಕೃಷ್ಣ ಹೆಗಡೆ‌ ಕಡವೆ

ಶಿರಸಿ: ಸಹಕಾರ ಕ್ಷೇತ್ರ ವಿಸ್ತಾರಗೊಳ್ಳುವುದರೊಂದಿಗೆ ಇತ್ತೀಚೆಗೆ ಸಾಕಷ್ಟು ಸಮಸ್ಯೆಗಳನ್ನೂ ಎದುರಿಸುತ್ತಿದೆ. ಹೆಚ್ಚಿನ ಜನರು ಕೃಷಿಯಲ್ಲಿ ತೊಡಗುವಂತೆ ಮಾಡುವುದು ಹಾಗೂ ಕೃಷಿಕರು ತಮ್ಮ ಭೂಮಿಯನ್ನು ತಮ್ಮಲ್ಲಿಯೇ ಉಳಿಸಿಕೊಂಡು ಹೋಗುವಂತೆ ಕ್ರಮಕೈಗೊಳ್ಳುವುದು ಪ್ರಸ್ತುತ ಸಹಕಾರ ಸಂಘಗಳ ಮೇಲಿರುವ ಅತಿ ದೊಡ್ಡ ಜವಾಬ್ದಾರಿಯಾಗಿದೆ…

Read More

ಪ್ರತಿಭಾ ಕಾರಂಜಿ:  ಲಯನ್ಸ್ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರಸಿ: 2022-23 ನೇ ಸಾಲಿನ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯು ಇತ್ತೀಚಿಗೆ ದಾಂಡೇಲಿಯ ಜನತಾ ವಿದ್ಯಾಲಯದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಗರದ ಲಯನ್ಸ್ ಪ್ರೌಢಶಾಲಾ  ವಿದ್ಯಾರ್ಥಿಗಳು  ಜಾನಪದ ನೃತ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು…

Read More

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ: ಚಂದನ ವಿದ್ಯಾರ್ಥಿಗಳ ಸಾಧನೆ

ಶಿರಸಿ:  ದಾಂಡೇಲಿಯಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ  ಶಾಲಾ ಪ್ರತಿಭಾ  ಕಾರಂಜಿಯಲ್ಲಿ ನಮ್ಮ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ತೋರಿ ಭಾಗವಹಿಸಿದ ಎಲ್ಲಾ ಸ್ಫರ್ಧೆಗಳಲ್ಲಿ  ಪ್ರಶಸ್ತಿಗೆ  ಭಾಜನರಾಗಿದ್ದಾರೆ ಪ್ರೌಢ…

Read More

ಕ್ರೀಡೆಯಿಂದ ದೈಹಿಕ,ಮಾನಸಿಕ ಸಾಮರ್ಥ್ಯ ‌ಸದೃಢ: ಉಪೇಂದ್ರ ಪೈ

ಸಿದ್ದಾಪುರ : ಕ್ರೀಡೆ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಸದೃಢಗೊಳಿಸುತ್ತದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ಆರೋಗ್ಯ ಕಾಯ್ದುಕೊಳ್ಳಿ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಹೇಳಿದರು. ಅವರು ತಾಲೂಕಿನ ಮನ್ಮನೆಯಲ್ಲಿ ಶ್ರೀ…

Read More

ವೃತ್ತಿ ಶಿಕ್ಷಣ ಕಲಿಕೋತ್ಸವ: ಗೋಳಿ ಪ್ರೌಢಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

  ಶಿರಸಿ:   ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಉಪನಿರ್ದೇಶಕರ ಕಛೇರಿ, ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಹಯೋಗದಲ್ಲಿ ಶಿರಸಿಯ ಭೂಮಾ ಪ್ರೌಡಶಾಲೆಯಲ್ಲಿ  ನಡೆದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವೃತ್ತಿ ಶಿಕ್ಷಣ  ಕಲಿಕೋತ್ಸವದಲ್ಲಿ…

Read More

ವಿವಿಧ ಸ್ಪರ್ಧೆಗಳಲ್ಲಿ ವಾನಳ್ಳಿ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇತ್ತೀಚಿಗೆ ದಾಂಡೇಲಿಯಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ  ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯ ಸ್ವಾತಿ ಗಣಪತಿ ಭಟ್ ಕನ್ನಡ ಭಾಷಣದಲ್ಲಿ ಪ್ರಥಮ, ಪೂರ್ಣ ದತ್ತಾತ್ರೇಯ ವೈದ್ಯ ರಂಗೋಲಿಯಲ್ಲಿ ಪ್ರಥಮ ಸ್ಥಾನ…

Read More

ಹವ್ಯಕರು ಸಂಸ್ಕೃತಿ, ಪರಂಪರೆ ಉಳಿಸಿ ಮುಂದಿನ ತಲೆಮಾರಿಗೆ ನೀಡುವವರಾಗಿ: ರಾಘವೇಶ್ವರ ಶ್ರೀ

ಕುಮಟಾ: ಎಂ.ಜಿ.ಭಟ್ ಅವರ ನೇತೃತ್ವದ ಹವ್ಯಕ ಸೇವಾ ಪ್ರತಿಷ್ಠಾನದ ವತಿಯಿಂದ ಪಟ್ಟಣದ ಗೋಗ್ರೀನ್ ಮೈದಾನದಲ್ಲಿ ಹಮ್ಮಿಕೊಂಡ ಹವ್ಯಕ ಸಮಾವೇಶದಲ್ಲಿ ಸಾವಿರಾರು ಹವ್ಯಕರು ಪಾಲ್ಗೊಳ್ಳುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿದರು.ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡ ಉತ್ತರಕನ್ನಡದ ಹವ್ಯಕ ಸೇವಾ ಪ್ರತಿಷ್ಠಾನವು ಸಮಾಜವನ್ನು…

Read More

ಅರಣ್ಯ ಪ್ರದೇಶದಲ್ಲಿ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ವಿರೋಧ: ಮನವಿ ಸಲ್ಲಿಕೆ

ಕುಮಟಾ: ಶ್ರೀಕ್ಷೇತ್ರ ಗೋಕರ್ಣದ ಅಶೋಕೆಗೆ ಹೋಗುವ ಓಂ ಬೀಚ್ ಕ್ರಾಸ್‌ನ ಅರಣ್ಯ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದನ್ನು ಖಂಡಿಸಿ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಗೋಕರ್ಣ ಪಿಡಿಒಗೆ ಮನವಿ ಸಲ್ಲಿಸಿದರು.ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ರಾಜು ನಾಯ್ಕ…

Read More

ಅಯ್ಯಪ್ಪನ ದರ್ಶನಕ್ಕೆ ಪಾದಯಾತ್ರೆ ಹೊರಟ ಮಾಲಾಧಾರಿಗಳು

ದಾಂಡೇಲಿ: ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ನಗರದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಸಮಾಜ ಸೇವಕರಾಗಿರುವ ಗಾಂಧಿನಗರದ ಮಂಜುನಾಥ ಪಾಟೀಲ್ ಅವರ ನೇತೃತ್ವದಲ್ಲಿ ಒಟ್ಟು ಐವರು ಅಯ್ಯಪ್ಪ ಮಾಲಾಧಾರಿಗಳು ಶ್ರೀಅಯ್ಯಪ್ಪ ಮಂದಿರದಿಂದ ಯಾತ್ರೆಯನ್ನು ಆರಂಭಿಸಿದ್ದಾರೆ.ಮಂಜುನಾಥ್ ಪಾಟೀಲ್ ಅವರು…

Read More
Back to top