ಕಾರವಾರ: ರಾಜ್ಯ ಮಕ್ಕಳ ರಕ್ಷಣಾ ನೀತಿಯ ಅನುಷ್ಠಾನ ಕುರಿತಂತೆ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮಕ್ಕಳ ಸುರಕ್ಷತೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ, ತಮ್ಮ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುವುದರ ಮೂಲಕ ಜಿಲ್ಲೆಯನ್ನು, ಮಕ್ಕಳ ರಕ್ಷಣೆಯಲ್ಲಿ ಇಡೀ ರಾಜ್ಯದಲ್ಲೇ ಮಾದರಿ ಜಿಲ್ಲೆಯನ್ನಾಗಿ…
Read Moreeuttarakannada.in
ಪ್ರತಿಯೊಬ್ಬ ಗ್ರಾಹಕರೂ ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಿ: ನ್ಯಾ.ದಿವ್ಯಶ್ರೀ
ಕಾರವಾರ: ಸಮಾಜದಲ್ಲಿ ಪ್ರತಿಯೊಬ್ಬರೂ ಪ್ರತಿನಿತ್ಯ ವಸ್ತುಗಳನ್ನು ಖರೀದಿಸುತಿದ್ದು, ಅವುಗಳ ಗುಣಮಟ್ಟ, ನ್ಯೂನತೆ, ವೆಚ್ಚಗಳ ಬಗ್ಗೆ ಗ್ರಾಹಕರು ಮಾಹಿತಿ ತಿಳಿದುಕೊಳ್ಳುವ ಮೂಲಕ ವಂಚನೆಗೆ ಒಳಗಾಗದೆ ಜಾಗೃತವಾಗಿರಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…
Read Moreಪ್ರವೃತ್ತಿಯಿಂದ ವ್ಯಕ್ತಿತ್ವ ಬೆಳೆಯುತ್ತದೆ : ಎಡಿಸಿ ಮುಲ್ಲಾ
ಕಾರವಾರ: ವ್ಯಕ್ತಿಗಳು ವೃತ್ತಿಗೆ ಒತ್ತುಕೊಡದೆ ತಾವು ಮಾಡುವ ಕಾಯಕವನ್ನು ಶ್ರದ್ಧೆಯಿಂದ ಮಾಡಿದರೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂಬುದಕ್ಕೆ ಅಂಬಿಗರ ಚೌಡಯ್ಯರಂತಹ ಮಹಾನ್ ವ್ಯಕ್ತಿಗಳೇ ಸಾಕ್ಷಿ ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ…
Read Moreಸಿರಿಧಾನ್ಯದಿಂದ ಆರೋಗ್ಯ : ಸಾಜಿದ್ ಮುಲ್ಲಾ
ಕಾರವಾರ,: ದೈನಂದಿನ ಆಹಾರ ಸೇವನೆಯಲ್ಲಿ ಸಿರಿಧಾನ್ಯಗಳನ್ನು ಬಳಸುವುದರಿಂದ ಹಲವು ರೋಗಗಳಿಂದ ಮುಕ್ತವಾಗಿ ಆರೋಗ್ಯಯುತ ಜೀವನ ನಡೆಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.ಅವರು ಮಂಗಳವಾರ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉತ್ತರ…
Read Moreವಕ್ಫ್ ಸಂಸ್ಥೆಯ ನೂತನ ಆಡಳಿತ ಸಮಿತಿಯ ಚುನಾವಣೆ
ಕಾರವಾರ: ಅಂಜುಮನ್ ಫಲಾವುಲ್ ಮುಸ್ಲೀಮೀನ್, ದಾಂಡೇಲಿ ಪಟ್ಟದ ವಕ್ಫ್ ಸಂಸ್ಥೆಯ ನೂತನ ಆಡಳಿತ ಸಮಿತಿಯ 31 ಸ್ಥಾನಗಳಿಗೆ ಒಟ್ಟು 1260 ಅರ್ಹ ಸಾಮಾನ್ಯ ಸದಸ್ಯರಿಂದ ಫೆ.16 ರಂದು ಮತದಾನ ನಡೆಯಲಿದೆ.ಜ.28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿ ಫೆ.3 ರವರೆಗೆ,…
Read Moreಜಿಮ್ ಫಿಟ್ನೆಸ್, ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರ
ಕಾರವಾರ: ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್ ಹಾಗೂ ನಿರುಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರವನ್ನು ಹಮ್ಮಿಕೊಂಡ್ಡಿದ್ದು, ಸದರಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಮ್ ಫಿಟ್ನೆಸ್ 15 ದಿನಗಳ ತರಬೇತಿಯು ಜ.27…
Read Moreಮನದುಂಬಿದ ಶ್ರೀಧರ ಸ್ವಾಮಿ ಭಕ್ತಿಗೀತೆ ಗಾಯನ
ಮೈಸೂರು:ಮೈಸೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘ ಏರ್ಪಡಿಸಿದ್ದ ಶ್ರೀಧರ ಸ್ವಾಮೀಜಿಯವರ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ “ಭಕ್ತಿ ಗಾನ ನಮನ “ಭಕ್ತಿ ಪೂರ್ವಕವಾಗಿ ನಡೆಯಿತು. ಪ್ರಾರಂಭದಲ್ಲಿ ಶ್ರೀಧರ ಸ್ವಾಮೀಜಿಯವರ ಜಪ ಅನುಷ್ಠಾನದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಹೊನ್ನಾವರದಿಂದ ಆಗಮಿಸಿದ್ದ ವಿಶ್ವೇಶ್ವರ…
Read Moreಜನಮನ ಸೆಳೆದ ಪುಷ್ಪಾಂಜಲಿ ನಾಟ್ಯ ಕೇಂದ್ರದ ವಿದ್ಯಾರ್ಥಿಗಳ ನೃತ್ಯೋತ್ಸವ
ಹೊನ್ನಾವರ : ಪುಷ್ಪಾಂಜಲಿ ನಾಟ್ಯ ಕೇಂದ್ರ ಹೊನ್ನಾವರ ಇದರ ಆಶ್ರಯದಲ್ಲಿ ನೃತ್ಯೋತ್ಸವ ಕಾರ್ಯಕ್ರಮ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಭಾನುವಾರ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನ್ಯೂ ಎಜುಕೇಶನ್ ಸೊಸೈಟಿ ಅಧ್ಯಕ್ಷ ರಘುನಾಥ ಪೈ ಮಾತನಾಡಿ ಪುಷ್ಪಾಂಜಲಿ…
Read Moreಮಹಿಳೆಯರಿಗೆ ಸ್ವ ಉದ್ಯೋಗವು ಜೀವನ ಉತ್ಸಾಹವನ್ನು ಹೆಚ್ಚಿಸುತ್ತದೆ: ಎಸಿ ಕಾವ್ಯರಾಣಿ
ಗ್ರೀನ್‌ಕೇರ್ ಸಂಸ್ಥೆಯ ಉಚಿತ ಆರಿ ಎಂಬ್ರಾಯ್ಡರಿ ತರಬೇತಿಗೆ ಚಾಲನೆ ಶಿರಸಿ: ಆಧುನಿಕ ಜೀವನ ಶೈಲಿಗೆ ಪೂರಕವಾದ ವಿನ್ಯಾಸ ಕ್ಷೇತ್ರವು ದೊಡ್ಡ ಉದ್ಯಮವಾಗಿ ಬೆಳೆದಿರುವುದರಿಂದ ಮಹಿಳೆಯರಿಗೆ ಉದ್ಯೋಗವಕಾಶವನ್ನು ಸೃಷ್ಟಿಸುತ್ತಿದೆ. ಈ ನಿಟ್ಟಿನಲ್ಲಿ ಆರಿ ಎಂಬ್ರಾಯ್ಡರಿ ಕ್ಷೇತ್ರವು ಒಂದಾಗಿದ್ದು ಈ ಕೌಶಲ್ಯ…
Read Moreಪ್ರಥಮ ಪಿಯುಸಿ ದಾಖಲಾತಿಗಾಗಿ ಪೂರ್ವಭಾವಿ ಪ್ರವೇಶ ಪರೀಕ್ಷೆ ಯಶಸ್ವಿ
ಕುಮಟಾ: ತಾಲೂಕಿನ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಜ. ೧೯ ರಂದು ಪಿಯುಸಿ ಮೊದಲ ವರ್ಷಕ್ಕೆ ಪ್ರವೇಶ ದಾಖಲಾತಿ ಪರೀಕ್ಷೆಯನ್ನು ಏರ್ಪಡಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ಉತ್ತೀರ್ಣರಾದವರಿಗೆ ವಿಶೇಷವಾದ…
Read More