ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ 2022-23ರ ಸಾಲಿನ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಡಿ.10,ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳ ಶಿಸ್ತುಬದ್ಧ ಪಥ ಸಂಚಲನದ ಮೂಲಕ ಶುಭಾರಂಭವಾದ ಕಾರ್ಯಕ್ರಮದಲ್ಲಿ ಶಿರಸಿ ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಲ. ಪ್ರೊ. ಎನ್.ವಿ.ಜಿ. ಭಟ್ ಧ್ವಜಾರೋಹಣ…
Read Moreeuttarakannada.in
ಯಡಹಳ್ಳಿಯಲ್ಲಿ ನೂತನ ಸುಕರ್ಮ ಯಾಗ ಶಾಲೆ, ಸಭಾಭವನ; ಡಿ.11ಕ್ಕೆ ಅನಾವರಣ
ಶಿರಸಿ: ವೈದಿಕ ಕ್ಷೇತ್ರದಲ್ಲಿ ಇನ್ನಷ್ಟು ಸೌಲಭ್ಯ ಒದಗಿಸಿ ಸನಾತನ ಧರ್ಮದ ಭಕ್ತಿ ಭಾವನೆ ಕಾಪಾಡುವ ಆಶಯದಲ್ಲಿ ತಾಲೂಕಿನ ಯಡಹಳ್ಳಿಯಲ್ಲಿ ವಿಶಿಷ್ಟ ಧಾರ್ಮಿಕ ಕೇಂದ್ರವೊಂದು ನಿರ್ಮಾಣವಾಗಿದೆ.ಋಷಿ ಪರಂಪರಾ ಶೈಲಿಯಲ್ಲಿ ಮೂರು ಸಾವಿರ ಚದುರಡಿ ವಿಸ್ತೀರ್ಣದಲ್ಲಿ ಈ ಕಟ್ಟಡ ನಿರ್ಮಾಣಗೊಂಡಿದ್ದು ಡಿ.1,…
Read Moreಶಿರಸಿ ಜಿಲ್ಲೆ ಕೇವಲ ಹೇಳಿಕೆಗಷ್ಟೇ ಸೀಮಿತವಾಗದೇ ಪ್ರಸ್ತಾವನೆ ಸಲ್ಲಿಕೆಯಾಗಲಿ: ದೀಪಕ್ ದೊಡ್ಡೂರು
ಶಿರಸಿ : ಶಿರಸಿ ಜಿಲ್ಲೆ ಕೇವಲ ಹೇಳಿಕೆಗಷ್ಟೇ ಸೀಮಿತವಾಗದೇ ಈ ಕುರಿತು ಮುಖ್ಯಮಂತ್ರಿಗಳಲ್ಲಿ ಪ್ರಸ್ತಾವನೆ ಸಲ್ಲಿಕೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ದೀಪಕ ದೊಡ್ಡೂರು ಹೇಳಿದರು.ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಟಿ ಆಯೋಜಸಿ ಮಾತನಾಡಿದ ಅವರು, ಬಿಜೆಪಿ ನಾಯಕರು ಶಿರಸಿ ಜಿಲ್ಲೆ ಮಾಡುತ್ತೇವೆ.…
Read Moreಯುವ ವಕೀಲರ ಮೇಲೆ ಪೊಲೀಸರಿಂದ ಹಲ್ಲೆ; ಖಂಡನೆ
ಯಲ್ಲಾಪುರ: ಮಂಗಳೂರಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಯುವ ವಕೀಲ ಕುಲದೀಪ ಶೆಟ್ಟಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ, ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ತಾಲೂಕು ವಕೀಲರ ಸಂಘದವರು ಶುಕ್ರವಾರ ತಹಶೀಲ್ದಾರ ಕಚೇರಿಗೆ ತೆರಳಿ ಮನವಿ…
Read Moreಅಪರೂಪದ ಕಾಯಿಲೆಗೆ ತುತ್ತಾದ ಬಾಲಕ; ಮುಖವನ್ನೇ ಆವರಿಸಿದ ಚಿಕ್ಕ ಗುಳ್ಳೆ
ಕಾರವಾರ: ನಗರದ ನಂದನಗದ್ದಾದ ಸುಮಾರು 4 ವರ್ಷದ ಮಗುವೊಂದು ಅಪರೂಪದ ಕಾಯಿಲೆಯೊಂದಕ್ಕೆ ತುತ್ತಾಗಿದ್ದು, ಪುಟ್ಟ ಕಂದಮ್ಮನ ಸ್ಥಿತಿ ಕಂಡರೆ ಎಂಥವರಿಗೂ ಕಣ್ಣಲ್ಲಿ ನೀರು ಬರದೇ ಇರದು.ಪ್ರೇಮಾನಂದ ಕಾಂಬ್ಳೆ ಹಾಗೂ ಪ್ರಜ್ಞಾ ಕಾಂಬ್ಳೆ ದಂಪತಿಯು ನಂದನಗದ್ದಾದ ನಾಗನಾಥ ದೇವಸ್ಥಾನದ ಹತ್ತಿರದ…
Read Moreಪ್ರಕೃತಿ ಪೂಜಿಸುವ ಸಿದ್ದಿಜನರನ್ನ ಅರಣ್ಯದಿಂದ ಒಕ್ಕಲಿಬ್ಬಿಸಲು ಸಾಧ್ಯವಿಲ್ಲ: ಬಿ.ಶ್ರೀರಾಮುಲು
ಯಲ್ಲಾಪುರ: ನಿಸರ್ಗ ಸಂಪತ್ತು ಬುಡಕಟ್ಟು ಜನಾಂಗವಾದ ಸಿದ್ದಿ ಸಮುದಾಯದವರಿಗೆ ಸೇರಬೇಕು. ಅವರನ್ನು ಎಂದಿಗೂ ಅರಣ್ಯದಿಂದ ಒಕ್ಕಲೆಬ್ಬಿಸಲಾಗದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.ಅವರು ಶುಕ್ರವಾರ ತಾಲೂಕಿನ ಮಾಗೋಡ ಕಾಲನಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ…
Read Moreಅಗ್ನಿ ಅವಘಡ; ಅಪಾರ ಪ್ರಮಾಣದಲ್ಲಿ ಕಬ್ಬು ಬೆಳೆ ನಾಶ
ದಾಂಡೇಲಿ: ಆಕಸ್ಮಿಕ ಅಗ್ನಿ ದುರಂತ ಸಂಭವಿಸಿ ಅಪಾರ ಪ್ರ‍್ರಮಾಣದಲ್ಲಿ ಕಟಾವಿಗೆ ನಿಂತಿದ್ದ ಕಬ್ಬಿನ ಬೆಳೆ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಆಲೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಆಲೂರು ಗ್ರಾಮದ ಸಂಜು ಸೋಮಶೇಠ್, ದೇವೇಂದ್ರ ಬೇಕನಿ ಮತ್ತು ಗುರುನಾಥ…
Read Moreಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ- ನಾಣ್ಯ ದೋಚಿದ ಕಳ್ಳರು
ಅಂಕೋಲಾ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಮುಂದಿನ ಬೀಗ ಮುರಿದು ಮನೆಯಲ್ಲಿದ್ದ ಬೆಳ್ಳಿ- ಬಂಗಾರವನ್ನು ದೋಚಿಕೊಂಡು ಹೋದ ಘಟನೆ ತಾಲೂಕಿನ ಮಾದನಗೇರಿ ಬಳಲೆಯಲ್ಲಿ ನಡೆದಿದೆ.ಹರಿಶ್ಚಂದ್ರ ಭಂಡಾರಿಯವರು ಎರಡು ದಿನ ಮನೆಯಲ್ಲಿಲ್ಲದ ಸಮಯವನ್ನೆ ನೋಡಿಕೊಂಡು ಮನೆಯ ಮುಂದಿನ ಬಾಗಿಲಿಗೆ…
Read Moreಸಚಿವ ಶ್ರೀರಾಮುಲು ಕಾರ್ಯಕ್ರಮ: ಅನುಮಾನಗಳಿಗೆ ಎಡೆಮಾಡಿಕೊಟ್ಟ ಶಿವರಾಮ್ ಹೆಬ್ಬಾರ್ ಅನುಪಸ್ಥಿತಿ
ಕಾರವಾರ: ಯಲ್ಲಾಪುರ ತಾಲೂಕಿನಲ್ಲಿ ನಡೆದ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಅವರ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅನುಪಸ್ಥಿತಿ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ವಂತ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿಯೇ ಹೆಬ್ಬಾರ್ ಆಗಮಿಸದಿರಲು ಕಾರಣ…
Read Moreಸೇತುವೆಯ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ದಿನಕರ ಶೆಟ್ಟಿ
ಕುಮಟಾ: ತಾಲೂಕಿನ ಕೋಡ್ಕಣಿ- ಐಗಳಕುರ್ವೆ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕ ದಿನಕರ ಶೆಟ್ಟಿ ಅವರು ಸ್ಥಳಕ್ಕೆ ತೆರಳಿ ಕಾಮಗಾರಿ ಪರಿಶೀಲಿಸಿದರು.ತಾಲೂಕಿನ ಕೋಡ್ಕಣಿ ಸೇತುವೆ ಕಾಮಗಾರಿ ಮುಗಿದು ಎರಡು ವರ್ಷಗಳು ಗತಿಸಿದ್ದರೂ ಸಂಪರ್ಕ ರಸ್ತೆ ನಿರ್ಮಾಣವಾಗದೆ ಅಲ್ಲಿನ…
Read More