Slide
Slide
Slide
previous arrow
next arrow

ವಿಠ್ಠಲ ರುಕ್ಮಿಣಿ ದೇವರ ದಿಂಡಿ ಉತ್ಸವ

ಸಿದ್ದಾಪುರ: ಪಟ್ಟಣದ ಶ್ರೀ ವಿಠ್ಠಲ ರುಕ್ಮಿಣಿ ದೇವಾಲಯದ 51ನೇ ದಿಂಡಿ ಉತ್ಸವ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವರ ಸ್ತುತಿ ಮಾಡುತ್ತಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಗರ ಸಂಕೀರ್ತನೆ ನಡೆಸಲಾಯಿತು. ಸಮಾಜದ ಪ್ರಮುಖರಾದ ಫಂಡರೀನಾಥ ಭೀಮಪ್ಪಾ ಖಟಾವಕರ, ನಾಮದೇವ ಸಿಂಪಿ…

Read More

ಮಾಜಿ ಸೈನಿಕರಿಗೆ ನಿವೇಶನ ಮಂಜೂರಿಗೆ ಆಗ್ರಹ

ಯಲ್ಲಾಪುರ: ತಾಲೂಕಿನ ಮಾಜಿ ಸೈನಿಕರಿಗೆ ಕೃಷಿ ಭೂಮಿ, ನಿವೇಶನ ಹಾಗೂ ಸೈನಿಕರ ಮಾಹಿತಿ ಕೇಂದ್ರ ಮಂಜೂರಿ ಮಾಡುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಯಲ್ಲಾಪುರ ಘಟಕದವರು ತಹಶೀಲ್ದಾರ ಅವರಿಗೆ ಮನವಿ ನೀಡಿ ಆಗ್ರಹಿಸಿದ್ದಾರೆ.ತಾಲೂಕಿನಲ್ಲಿ ಯಾರೆಲ್ಲಾ ಮಾಜಿ ಸೈನಿಕರು…

Read More

ಶಿಕ್ಷಣದ ಕೊರತೆಯಿಂದಾಗಿ ಪೋಕ್ಸೋ ಪ್ರಕರಣ: ಮಂಜುನಾಥ ಗೌಡರ್

ಯಲ್ಲಾಪುರ: ಶಿಕ್ಷಣದ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಹಿಂದುಳಿದ ಪ್ರದೇಶದಲ್ಲಿ ಮಕ್ಕಳ ಬಗ್ಗೆ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು, ಸಾಧ್ಯವಾದಷ್ಟು ಮಕ್ಕಳನ್ನು ಮೊಬೈಲ್‌ನಿಂದ ದೂರ ಇರುವಂತೆ ನೋಡಿಕೊಳ್ಳಬೇಕು ಎಂದು ಪಿಎಸ್‌ಐ ಮಂಜುನಾಥ ಗೌಡರ್ ಕರೆ ನೀಡಿದರು.ಕಿರವತ್ತಿ…

Read More

ದಿವೇಕರ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ

ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಗರ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿದ್ದ ನಗರ ಠಾಣೆಯ ಇನ್ಸ್ಪೆಕ್ಟರ್ ಸಿದ್ದಪ್ಪ ಬಿಳಗಿ ಮಾತನಾಡಿ, ಆಕಸ್ಮಿಕವಾಗಿ ನಡೆದ ಅಪರಾಧವಾದರೂ ಪರಿಣಾಮ ದೊಡ್ಡದಾಗಿರುತ್ತದೆ. ವಿದ್ಯಾರ್ಥಿಗಳು ವ್ಯಸನಕ್ಕೆ…

Read More

ಬಿಸಿಎಂ ಹಾಸ್ಟೆಲ್‌ಗಳಿಗೆ 100 ಕೋಟಿ ವೆಚ್ಚದ ಮೂಲ ಸೌಕರ್ಯಾಭಿವೃದ್ಧಿ ಪ್ರಸ್ತಾವನೆಗೆ ಸಚಿವ ಕೋಟ ಪೂಜಾರಿ ಅನುಮೋದನೆ

ಕಾರವಾರ: ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ರಾಜ್ಯದ ವಿದ್ಯಾರ್ಥಿನಿಲಯಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸುವ ಪ್ರಸ್ತಾವನೆಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅನುಮೋದನೆ ನೀಡಿದರು.ವಿಕಾಸಸೌಧದಲ್ಲಿ ಹಿಂದುಳಿದ…

Read More

ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಸೂಚನೆ

ಕಾರವಾರ: ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರ ಪಟ್ಟಿಯಲ್ಲಿ ಸೇರಿಸಲು ಬಿಎಲ್‌ಎಗಳ ಮೂಲಕ ರಾಜಕೀಯ ಪಕ್ಷದವರಿಗೆ ಪ್ರಾದೇಶಿಕ ಆಯುಕ್ತ ಕೆ.ಪಿ.ಮೋಹನ್‌ರಾಜ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023ರ ಕುರಿತು ಹಮ್ಮಿಕೊಂಡಿದ್ದ…

Read More

ಡಿ.11ಕ್ಕೆ ‘ಡಾ.ವಿ.ಎಸ್.ಸೋಂದೆ ಸ್ಮರಣಾರ್ಥ’ ಉಪನ್ಯಾಸ ಕಾರ್ಯಕ್ರಮ

ಶಿರಸಿ: ಶಿರಸಿ ಅರ್ಬನ್ ಬ್ಯಾಂಕ್ ವತಿಯಿಂದ ‘ಡಾ. ವಿ.ಎಸ್. ಸೋಂದೆ ಸ್ಮರಣಾರ್ಥ’ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಡಿ.11 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರ್ಬನ್ ಬ್ಯಾಂಕ್‌ನ ಅಧ್ಯಕ್ಷ ಜಯದೇವ ಯು. ನೀಲೇಕಣಿ ತಿಳಿಸಿದರು. ನಗರದ ಅರ್ಬನ್ ಬ್ಯಾಂಕ್…

Read More

ಭತ್ತ ಖರೀದಿಗಿರುವ ತಾಂತ್ರಿಕ ಸಮಸ್ಯೆ ಪರಿಹರಿಸಿ: ಸಚಿವ ಶ್ರೀನಿವಾಸ್ ಪೂಜಾರಿ

ಕಾರವಾರ: ಕುಚಲಕ್ಕಿ ಭತ್ತ ಬೆಳೆಯುವ ರೈತರು ಜಿಲ್ಲೆಯಲ್ಲಿ ಸ್ಥಾಪಿತವಾಗಿರುವ ಕುಚಲಕ್ಕಿ ಭತ್ತ ಖರೀದಿ ಕೇಂದ್ರಗಳಿಗೆ ಭತ್ತವನ್ನು ಪೂರೈಸದೆ ನೇರವಾಗಿ ಮಾರಾಟ ಮಾಡುತ್ತಿದ್ದು, ಆಗಿರುವ ತಾಂತ್ರಿಕ ಸಮಸ್ಯೆಯನ್ನು ಅಧಿಕಾರಿಗಳು ಸರಿಪಡಿಸಿ ಖರೀದಿ ಕೇಂದ್ರಗಳಿಗೆ ಭತ್ತ ಪೂರೈಕೆ ಆಗುವಂತೆ ಕ್ರಮವಹಿಸುವಂತೆ ಜಿಲ್ಲಾ…

Read More

ಮರಾಠ ಸಮುದಾಯಕ್ಕೆ 2ಎ ಮೀಸಲಾತಿ, ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿ: ಪಾಟೀಲ್ ಆಗ್ರಹ

ಕಾರವಾರ: ಮರಾಠ ಸಮುದಾಯ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, 2ಎ ಮೀಸಲಾತಿ ನೀಡಬೇಕು.ಜೊತೆಗೆ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಮರಾಠ ಮುಖಂಡ ಎಲ್.ಟಿ.ಪಾಟೀಲ್ ಒತ್ತಾಯಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 50…

Read More

ಪಡಿತರ ಚೀಟಿ ತಿದ್ದುಪಡಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ

ಕುಮಟಾ: ಹೊಸ ಪಡಿತರ ಚೀಟಿ ಮತ್ತು ಹಳೆ ಕಾರ್ಡಿನಲ್ಲಿ ಆನ್‌ಲೈನ್ ಮೂಲಕ ವಿವಿಧ ತಿದ್ದುಪಡಿಗಳಿಗೆ ಕ್ರಮ ಜರುಗಿಸಲು ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಕಳೆದ ಕೆಲವು ವರ್ಷಗಳಿಂದ ಹೊಸ ಪಡಿತರ ಚೀಟಿಯ ನಿರೀಕ್ಷೆಯಲ್ಲಿದ್ದ ಜನರಿಗೆ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.…

Read More
Back to top