Slide
Slide
Slide
previous arrow
next arrow

ಕಣ್ಮನ ಸೆಳೆಯುವ ಕಲಾ ಶಿಕ್ಷಕಿಯ ಕಲಾಕೃತಿಗಳು

ಹೊನ್ನಾವರ: ಕಲಿಸುವ ವಿಷಯಕ್ಕೂ, ವಿಷಯ ಪರಿಣಿತಿಗೂ ಸಂಬಂಧವೇ ಇಲ್ಲದ ಶಿಕ್ಷಣ ಕ್ಷೇತ್ರದಲ್ಲಿ ಕಲಾ ಶಿಕ್ಷಕಿಯೊಬ್ಬಳು ಕಲೆಯಲ್ಲೂ ಮೇಲುಗೈ ಸಾಧಿಸಿರುವುದು ಮೆಚ್ಚತಕ್ಕ ಸಂಗತಿ.ಶ್ರೀಮಂತ ವ್ಯಾಪಾರಿ ಕುಟುಂಬದಲ್ಲಿ ಜನಿಸಿದ ಕಲ್ಪನಾ ಪೈ, ಕಲೆಯ ಮೇಲಿನ ಆಸಕ್ತಿಯಿಂದ ಬಾಲ್ಯದಲ್ಲೇ ಕುಂಚ ಹಿಡಿದು ಚಿತ್ರ…

Read More

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಅಂಕೋಲಾ: ಶ್ರೀ ನಾರಾಯಣಗುರು ವೇದಿಕೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ಪುರಸ್ಕಾರ…

Read More

ಬೆಳಸೆ ಗ್ರಾಮ ಪಂಚಾಯತದಲ್ಲಿ ವಿಕಲಚೇತನರ ದಿನಾಚರಣೆ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮ ಪಂಚಾಯತದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತರ ದಿನಾಚರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಆಯಮ್ಮ ಗೌಡ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ವಿಕಲಚೇತರಿಗಾಗಿ ಸರಕಾರ ಮಾಸಾಶನ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಜೀವನ…

Read More

ಪೌರಾಣಿಕ ಮೌಲ್ಯಗಳ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ: ಉಪೇಂದ್ರ ಪೈ

ಸಿದ್ದಾಪುರ : ಯಕ್ಷಗಾನ ಕಲೆ ಮತ್ತು ಕಲಾವಿದರ ಕುರಿತಾಗಿ ನಾಡು ಹೊರನಾಡುಗಳಲ್ಲಿ ಗೌರವ ಭಾವನೆ ಇದೆ. ಪೌರಾಣಿಕ ಮೌಲ್ಯಗಳನ್ನು ಜನಸಾಮಾನ್ಯರಿಗೂ ತಲುಪಿಸಿ ಅವರಲ್ಲಿ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ…

Read More

ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ; ಮಾಲಕನಿಗೆ 30 ಸಾವಿರ ರೂ. ದಂಡ

ದಾಂಡೇಲಿ: ಅಪ್ರಾಪ್ತ ಬಾಲಕನೋರ್ವ ದ್ವಿಚಕ್ರ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಜೆ.ಎಂ.ಎಫ್.ಸಿ ನ್ಯಾಯಾಲಯ ವಾಹನ ಮಾಲಕನಿಗೆ 30 ಸಾವಿರ ರೂ. ದಂಡ ವಿಧಿಸಿದೆ.ಕಳೆದ ಮೂರು ದಿನಗಳ ಹಿಂದೆ ನಗರದ ಬರ್ಚಿ ರಸ್ತೆಯ ಹತ್ತಿರ ಬಾಲಕನೋರ್ವ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು…

Read More

ಪದೇ ಪದೇ ಜೇನು ದಾಳಿ: ಅಂಕೋಲಾದಲ್ಲಿ ಮತ್ತೆ ಐವರಿಗೆ ಜೇನು ಕಡಿತ

ಅಂಕೋಲಾ: ತಾಲೂಕಿನ ವಿವಿಧೆಡೆ ಐವರ ಮೇಲೆ ಜೇನು ದಾಳಿ ನಡೆಸಿದ್ದು, ಕಡಿತಕ್ಕೊಳಗಾದವರು ತಾಲೂಕಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಲ್ಲಿನ ಜಮಗೋಡ ರೈಲ್ವೆ ನಿಲ್ದಾಣದ ಬಳಿ ನಾಲ್ವರ ಮೇಲೆ, ಅಜ್ಜಿಕಟ್ಟಾದಲ್ಲಿ ಓರ್ವನ ಮೇಲೆ ಜೇನು ದಾಳಿ ನಡೆಸಿದೆ. ಸರಕಾರಿ ಪ್ರಥಮ ದರ್ಜೆ…

Read More

ಯಶಸ್ವಿಯಾದ ಜೆಡಿಎಸ್ ಅಲ್ಪ ಸಂಖ್ಯಾತ ಜಿಲ್ಲಾ ಮುಖಂಡರ ಸಭೆ

ಶಿರಸಿ: ಜೆಡಿಎಸ್ ಪಕ್ಷದ ಅಲ್ಪ ಸಂಖ್ಯಾತರ ಜಿಲ್ಲಾ ಮುಖಂಡರ ಸಭೆಯು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಜಿಲ್ಲಾ ಸಮಾವೇಶದ ಬಗ್ಗೆ ರಾಜ್ಯ ಮಟ್ಟದ ಮುಖಂಡರ ಜೊತೆ ಚರ್ಚಿಸಿ ಕಾರ್ಯಕ್ರಮದ ದಿನಾಂಕವನ್ನು ನಿರ್ಧರಿಸುವ ಬಗ್ಗೆ…

Read More

ಡಿ.8, 9ರಂದು ಶಿರಸಿಯ ಹಲವೆಡೆ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗ ವ್ಯಾಪ್ತಿಯ 11 ಕೆ.ವಿ ಮಾರ್ಗ ಹಾಗೂ ಪರಿವರ್ತಕ ಕೇಂದ್ರಗಳ ನಿರ್ವಹಣಾ ಅಭಿಯಾನ ಕೈಗೊಳ್ಳುವುದರಿಂದ ಹಾಗೂ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪಟ್ಟಣ ಹಾಗೂ ಗ್ರಾಮೀಣ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಡಿ. 8,…

Read More

ಹವ್ಯಾಸಿ ರಂಗಭೂಮಿ ಕಲಾವಿದ ತುಡುಗುಣಿ ವಿ.ಜಿ. ಭಟ್ ನಿಧನ

ಶಿರಸಿ: ಹೆಸರಾಂತ ಹವ್ಯಾಸಿ ರಂಗಭೂಮಿ ಕಲಾವಿದ, ಕೃಷಿಕ ಹಾಗೂ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ತುಡಗುಣಿಯ ಪೂಜಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ತುಡುಗುಣಿಯ ವಿ.ಜಿ. ಭಟ್ (60) ಬುಧವಾರ ನಿಧನರಾದರು. ಗೋಳಿ ನಾಟಕಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತುಡಗುಣಿ ಕೃಷ್ಣ ಎಂದೇ ಹೆಸರುವಾಸಿಯಾಗಿದ್ದರು.…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಗುರುವಾರದ ವಿಶೇಷ ರಿಯಾಯಿತಿ THURSDAY OFFER ದಿನಾಂಕ- 08-12-2022, ಗುರುವಾರ ದಂದು ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More
Back to top