Slide
Slide
Slide
previous arrow
next arrow

ಸ್ಪರ್ಧಾತ್ಮಕ ಪರೀಕ್ಷೆ: ಅಭ್ಯರ್ಥಿಗಳಿಗಾಗಿ ಸೂಚನೆಗಳು

ಕಾರವಾರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಜನವರಿ 20 ಮತ್ತು 21 ರಂದು ಜಿಲ್ಲೆಯಲ್ಲಿ ನಡೆಯಲಿರುವ ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ಮುಂದಿನ ಸೂಚನೆಗಳನ್ನು ಪಾಲಿಸಬೇಕು.…

Read More

ಕೇಂದ್ರ ಸರ್ಕಾರದ ಯೋಜನೆ ಪ್ರಯೋಜನ ಪಡೆಯಿರಿ: ಗಣಪತಿ ಉಳ್ವೆಕರ್

ಕಾರವಾರ: ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ತಲುಪಿಸುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪಯಾತ್ರೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯದಿಂದ ಯಾರು ವಂಚಿತರಾಗಬಾರದು ಪತ್ರಿಯೊಬ್ಬರಿಗೂ ಯೋಜನೆಯ ಪ್ರಯೋಜನೆ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಡಿ ಉಳ್ವೇಕರ…

Read More

ಜ.20ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಜಿಲ್ಲಾ ಪ್ರವಾಸ

ಕಾರವಾರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಅವರು ಜ. 20 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಕಾರವಾರ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ…

Read More

ಜ.22ಕ್ಕೆ ಪ್ರೊ.ದಿ.ಜಿ.ವಿ.ಭಟ್ಟ ಸ್ಮರಣಾರ್ಥ ಗ್ರಂಥ ಬಿಡುಗಡೆ ಕಾರ್ಯಕ್ರಮ

ಕಾರವಾರ: ನಗರದ ದಿವೇಕರ ಕಾಲೇಜಿನಲ್ಲಿ ಎರಡು ದಶಕ ಸೇವೆ ಸಲ್ಲಿಸಿ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಪ್ರೊ. ದಿ. ಜಿ.ವಿ. ಭಟ್ಟ ಸ್ಮರಣಾರ್ಥ ಗ್ರಂಥ ಬಿಡುಗಡೆ ಕಾರ್ಯಕ್ರಮ ಜ.22ರಂದು 10.30ಕ್ಕೆ ದಿವೇಕರ ಕಾಲೇಜಿನ ಸಭಾಂಗನದಲ್ಲಿ ನಡೆಯಲಿದೆ ಎಂದು ಕಾಲೇಜಿನ…

Read More

ಜ.೨೧ಕ್ಕೆ ಯಲ್ಲಾಪುರ ತಾಲೂಕಾ ಅತಿಕ್ರಮಣದಾರರ ಸಭೆ

ಯಲ್ಲಾಪುರ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಯಲ್ಲಾಪುರ ತಾಲೂಕಿನ, ಅರಣ್ಯ ಅತಿಕ್ರಮಣದಾರರ ಸಭೆಯನ್ನು ತಾಲೂಕಿನ ವೆಂಕಟ್ರಮಣ ದೇವಸ್ಥಾನದ ಆವರಣದಲ್ಲಿ, ಜನವರಿ ೨೧, ರವಿವಾರ ಮುಂಜಾನೆ ೯:೩೦ ಕ್ಕೆ ಕರೆಯಲಾಗಿದೆ ಎಂದು ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ…

Read More

ಶ್ರೀನಿಕೇತನದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಶಿರಸಿ: ಇಸಳೂರಿನ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಜನವರಿ 17, ಬುಧವಾರದಂದು ಸಾರ್ವಜನಿಕ ಜಾಗೃತಿ ಅಭಿಯಾನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅತಿಥಿಗಳಾಗಿ ಆಗಮಿಸಿದ ಡಾ.ರವಿ ಪಟವರ್ಧನ 18 ವರ್ಷದೊಳಗಿನ ಮಕ್ಕಳು ಬೈಕ್ ಚಲಾವಣೆ…

Read More

ಗಣರಾಜ್ಯೋತ್ಸವ ಪ್ರಯುಕ್ತ ಸನ್ಮಾನ: ಅರ್ಜಿ ಆಹ್ವಾನ

ಶಿರಸಿ:ತಾಲೂಕಾ ಆಡಳಿತ ಶಿರಸಿ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದು ಈ ಪ್ರಯುಕ್ತ ಕ್ರೀಡೆ (ರಾಷ್ಟ್ರಮಟ್ಟ), ಶಿಕ್ಷಣ, ಆರೋಗ್ಯ, ವೃತ್ತಿ ಕ್ಷೇತ್ರ ಹಾಗೂ ಸಾಮಾಜಿಕ ಸೇವೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಿರಸಿ ತಾಲೂಕಿನ ಅರ್ಹರು…

Read More

ಜ.21ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಜ.21, ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ…

Read More

ರಾಮಮಂದಿರ ಲೋಕಾರ್ಪಣೆ: ಜ.22ಕ್ಕೆ ಅಂಬಾಗಿರಿಯಲ್ಲಿ ಮಹಾಪೂಜೆ

ಶಿರಸಿ: ಅಯೋಧ್ಯೆಯಲ್ಲಿ ಶ್ರೀಬಾಲರಾಮ ಮೂರ್ತಿಯ ಪ್ರಾಣಪ್ರತಿಷ್ಟಾಪನೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲೆಡೆ ವಿವಿಧ ಧಾರ್ಮಿಕ , ಹವನ, ಹೋಮ, ಜಪತಪ, ಭಜನೆ ಮುಂತಾದವುಗಳು ನಡೆಯುತ್ತವೆ. ಅದರಂತೆ ಇಲ್ಲಿಯ ಅಂಬಾಗಿರಿಯ ಕಾಳಿಕಾಭವಾನಿ ದೇವಳದಲ್ಲಿ ಭವತಾರಣಿ ಭಜನಾ ಮಂಡಳಿಯ ಮಾತೆಯರು ಪ್ರತಿನಿತ್ಯ ಭಜನೆಯನ್ನು…

Read More

ಉದ್ಯೋಗದ ಜೊತೆ ಸ್ವಚ್ಛತೆಗೂ ಗಮನ ನೀಡಿ: ಜಗದೀಶ್ ನಾಯ್ಕ್

ಸಿದ್ದಾಪುರ: ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ(ಡೇ- ನಲ್ಮ) ಸ್ವ- ನಿಧಿ ಸೇ ಸಮೃದ್ಧಿ ಉತ್ಸವ ಪಟ್ಟಣ ಪಂಚಾಯಿತಿನಲ್ಲಿ ಗುರುವಾರ ನಡೆಯಿತು. ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಜಗದೀಶ್ ಆರ್ ನಾಯ್ಕ್ ಮಾತನಾಡಿ ನೀವು ಸ್ವಚ್ಛವಾಗಿದ್ದರೆ…

Read More
Back to top