Slide
Slide
Slide
previous arrow
next arrow

ಚಳಿಗಾಲದಲ್ಲಿ ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸಿ: ಮಲ್ಲಿಕಾ ಶೆಟ್ಟಿ

ಬನವಾಸಿ: ಚಳಿಗಾಲದಲ್ಲಿ ಮಹಿಳೆಯರು, ಮಕ್ಕಳು ತಮ್ಮ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿವಹಿಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲ್ಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ಹೇಳಿದರು. ಸಮೀಪದ ಕಾಂತ್ರಜಿ ಗ್ರಾಮದ ಸಭಾಭವನದಲ್ಲಿ ಬುಧವಾರ…

Read More

ಕಿಶೋರ ನಾಯ್ಕರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ

ಹೊನ್ನಾವರ: ತಾಲೂಕಿನ ಅಳ್ಳಂಕಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿರುವ ಕಿಶೋರ ನಾಯ್ಕ ಇವರಿಗೆ ಪ್ರಸಕ್ತ ಸಾಲಿನ ಜ್ಞಾನ ಸಂಜೀವಿನಿ ಪ್ರಶಸ್ತಿಯು ಲಭಿಸಿರುತ್ತದೆ. ಶಿಕ್ಷಣ ಜ್ಞಾನ ಪತ್ರಿಕೆಯವರು ರಾಜ್ಯ ಮಟ್ಟದಲ್ಲಿ ಉತ್ತಮ ಉಪನ್ಯಾಸಕರನ್ನು ಗುರುತಿಸಿ ನೀಡುವ ಪ್ರಶಸ್ತಿಯಾಗಿದ್ದು,…

Read More

ಅಕ್ರಮ ಗಾಂಜಾ ಮಾರಾಟ ಯತ್ನ: ಮಾಲು ಸಹಿತ ಆರೋಪಿಯ ಬಂಧನ

ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ರೈಲ್ವೆ ಸ್ಟೇಷನ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಬಂಧಿಸಿ, ಮಾಲನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ನಗರ ಠಾಣೆಯ ಪೋಲಿಸರು ನಡೆಸಿದ ಕಾರ್ಯಚರಣೆಯಲ್ಲಿ ಅಂಬೇವಾಡಿಯಲ್ಲಿರುವ…

Read More

ಕರ್ನಾಟಕ ರಣಧೀರ ಪಡೆ ಅಧ್ಯಕ್ಷನ ಮೇಲೆ ಹಲ್ಲೆಗೆ ಯತ್ನ: ಜೀವ ಬೆದರಿಕೆ

ದಾಂಡೇಲಿ : ತಾಲೂಕಿನ ಆಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ದಾಂಡೇಲಪ್ಪ ನಗರದಲ್ಲಿ ಸರಕಾರಿ ಜಮೀನನ್ನು ಅತಿಕ್ರಮಿಸಿ ಅಕ್ರಮವಾಗಿ ಮನೆ ಕಟ್ಟುತ್ತಿರುವುದರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲೆಂದು ಹೋಗಿದ್ದ ಕರ್ನಾಟಕ ರಣಧೀರ ಪಡೆಯ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರಾದ ಯಲ್ಲಪ್ಪ ಬಿ.ನರಿಯವರ…

Read More

ಸಂಗೀತಾಸಕ್ತರ ಮನರಂಜಿಸಿದ ‘ಗಾನಗೋಷ್ಠಿ’

ಸಿದ್ದಾಪುರ: ತಾಲೂಕಿನಲ್ಲಿ ನಿರಂತರ ಸಂಗೀತ ಕಾರ್ಯಕ್ರಮಗಳನ್ನು ನಡೆಸುತ್ತ, ಸಂಘಟಿಸುತ್ತಾ ಬಂದಿರುವ ಸುಷಿರ ಸಂಗೀತ ಪರಿವಾರ ಭುವನಗಿರಿ ಕಲ್ಲಾರೆಮನೆ, ‌ಭುವನೇಶ್ವರಿ ದೇವಾಲಯದ ಆಶ್ರಯದಲ್ಲಿ ‘ಗಾನಗೋಷ್ಠಿ’ ಎಂಬ ವಿಶಿಷ್ಟ ಸರಣಿಯನ್ನು ಪ್ರಾರಂಭಿಸಿ ಒಂದು ವರ್ಷ ಕಳೆದಿದೆ. ಪ್ರತಿ ತಿಂಗಳ ಕೊನೆಯ ಮಂಗಳವಾರ…

Read More

ವಿವಿಧ ದಲಿತಪರ ಸಂಘಟನೆಗಳಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ದಾಂಡೇಲಿ : ಜನವರಿ 1ರಂದು ಭೀಮಾ ಕೋರೆಗಾಂವ್ ಯುದ್ಧದ ವಿಜಯೋತ್ಸವವನ್ನು ದೇಶದಾದ್ಯಂತ ಶೋಷಿತ ಸಮುದಾಯಗಳು ಆಚರಣೆ ಮಾಡುತ್ತಿದ್ದು, ಈ‌ ನಿಟ್ಟಿನಲ್ಲಿ ದ ನಗರದಲ್ಲಿಯೂ ಬುಧವಾರ ವಿವಿಧ ದಲಿತ ಪರ ಸಂಘಟನೆಗಳು ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಿತು. ಕರ್ನಾಟಕ ಬಹುಜನ…

Read More

ಬೈಕ್ ಸ್ಕಿಡ್: ಸವಾರನಿಗೆ ಗಾಯ

ದಾಂಡೇಲಿ : ಸವಾರನ ನಿಯಂತ್ರಣ ತಪ್ಪಿ ಬೈಕೊಂದು ಸ್ಕಿಡ್ ಆಗಿ ಬಿದ್ದು ಸವಾರನಿಗೆ ಗಾಯವಾದ ಘಟನೆ ಬುಧವಾರ ರಾತ್ರಿ ನಗರದ ಸೋಮಾನಿ ವೃತ್ತದ ಹತ್ತಿರ ನಡೆದಿದೆ. ಸ್ಥಳೀಯ ಗಣೇಶನಗರದ ನಿವಾಸಿ ಅಗ್ನೇಲ್ ವರ್ತ್ ಎಂಬವರೇ ಗಾಯಗೊಂಡವರಾಗಿದ್ದು, ಇವರು ನಗರದ…

Read More

ನಡುರಸ್ತೆಯಲ್ಲಿ ಕುಡುಕನ ಅವಾಂತರ: ಸುಗಮ ವಾಹನ ಸಂಚಾರಕ್ಕೆ ಅಡಚಣೆ

ದಾಂಡೇಲಿ : ನಗರದ ಪ್ರಮುಖ ವೃತ್ತಗಳಲ್ಲಿ ಒಂದಾಗಿರುವ ಸೋಮಾನಿ ವೃತ್ತದ ಹತ್ತಿರ ನಡು ರಸ್ತೆಯಲ್ಲಿ ಕುಡುಕನೊಬ್ಬನ ಅವಾಂತರದಿಂದ ಸುಗಮ ವಾಹನ ಸಂಚಾರಕ್ಕೆ ಅಡಚಣೆಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ರಸ್ತೆ ಮಧ್ಯದಲ್ಲಿ ಕುಡಿದು ತೂರಾಡುತ್ತಿರುವ ಈ ವ್ಯಕ್ತಿಯಿಂದಾಗಿ ವಾಹನ…

Read More

ಶಿಕ್ಷಕಿ ಗಿರಿಜಾ ಭಟ್ ಸೇವಾ ನಿವೃತ್ತಿ: ಬೀಳ್ಕೊಡುಗೆ ಸಮಾರಂಭ

ಶಿರಸಿ: ಡಿ.31ರಂದು ವಯೋನಿವೃತ್ತಿ ಹೊಂದಿದ ತಾಲೂಕಿನ ದೇವರಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಗಿರಿಜಾ ಭಟ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಎಸ್‌ಡಿ‌ಎಮ್‌ಸಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಊರಿನ ನಾಗರಿಕರು, ವಿದ್ಯಾರ್ಥಿಗಳೆಲ್ಲ ಸೇರಿ ಅವಿಸ್ಮರಣೀಯವಾಗಿ ಕಾರ್ಯಕ್ರಮವನ್ನು…

Read More

2017 ರಿಂದ 2023 ಅವಧಿಯ ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಕಾರವಾರ: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ…

Read More
Back to top