Slide
Slide
Slide
previous arrow
next arrow

ನೀರವ್‌ ಮೇಲ್ಮನವಿ ತಿರಸ್ಕರಿಸಿದ ಯುಕೆ ಕೋರ್ಟ್: ಭಾರತಕ್ಕೆ ಹಸ್ತಾಂತರ ಸಾಧ್ಯತೆ

ನವದೆಹಲಿ : ಬ್ಯಾಂಕ್‌ಗೆ ರೂ 11,000 ಕೋಟಿಗೂ ಹೆಚ್ಚು ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವ ಗುಜರಾತ್‌ನ ವಜ್ರದ ಉದ್ಯಮಿ ನೀರವ್ ಮೋದಿ ಅವರನ್ನು ಯುಕೆಯಿಂದ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ದಟ್ಟವಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಂಬಂಧಿಸಿದ ಬೃಹತ್ ವಂಚನೆ ಪ್ರಕರಣದಲ್ಲಿ…

Read More

ಯಶಸ್ವಿಯಾಗಿ ಪೂರ್ಣಗೊಂಡಿದೆ ಭಾರತೀಯ ಮಾತೃಭಾಷಾ ಸಮೀಕ್ಷೆ

ನವದೆಹಲಿ: ಭಾರತೀಯ ಮಾತೃಭಾಷಾ ಸಮೀಕ್ಷೆ  (ಎಂಟಿಎಸ್‌ಐ) ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿ ಹೇಳಿದೆ. ಈ ಸಮೀಕ್ಷೆಯಲ್ಲಿ 576 ಮಾತೃಭಾಷೆಗಳ ಫೀಲ್ಡ್ ವಿಡಿಯೋಗ್ರಫಿ ಮಾಡಲಾಗಿದೆ. ಆರ್ಕೈವಿಂಗ್ ಉದ್ದೇಶಗಳಿಗಾಗಿ ಈ ಭಾಷೆಗಳ ಮತ್ತು ಉಪಭಾಷೆಗಳ…

Read More

ಕೆನಡಾ: ಖಲಿಸ್ತಾನಿಗಳ ವಿರುದ್ಧ ತಿರಂಗಾ ಹಿಡಿದು ಪ್ರತಿಭಟಿಸಿದ ಭಾರತೀಯರು

ಟೊರೆಂಟೋ: ಭಾರತ ಸರ್ಕಾರದ ಪ್ರತಿಭಟನೆಯ ಹೊರತಾಗಿಯೂ, ಕೆನಡಾ ಸರ್ಕಾರವು ಸಿಖ್ ಫಾರ್ ಜಸ್ಟಿಸ್ ಎಂಬ ಭಯೋತ್ಪಾದಕ ಗುಂಪಿಗೆ ತನ್ನ ನೆಲದಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಕೆನಡಾದಲ್ಲಿನ ಕೆಲವು ಭಾರತೀಯರು ‘ಖಾಲಿಸ್ತಾನ್ ಪ್ರಸ್ತಾವಣೆʼ…

Read More

ಗಣಪತಿ ದೇವಸ್ಥಾನದಲ್ಲಿ ಸಂಭ್ರಮದ ವಾರ್ಷಿಕೋತ್ಸವ

ದಾಂಡೇಲಿ: ತಾಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೇರವಾಡದ ಶ್ರೀಗಣಪತಿ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನಾ ವರ್ಧಂತಿ ಉತ್ಸವವು ಬುಧವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು.ಬೆಳಗ್ಗಿನಿಂದಲೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿ, ಆನಂತರ ಶ್ರೀಸತ್ಯನಾರಾಯಣ ಪೂಜಾ ಕಾರ್ಯಕ್ರಮವು…

Read More

ಸಿದ್ಧಿವಿನಾಯಕ ದೇವಸ್ಥಾನಕ್ಕೆ ಧನಸಹಾಯ ಮಂಜೂರಿ

ಭಟ್ಕಳ: ಹೆಬಳೆಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಎರಡೂವರೆ ಲಕ್ಷ ಧನಸಹಾಯವನ್ನು ಮಂಜೂರಿ ಮಾಡಿದ್ದಾರೆ. ಇದರ ಡಿ.ಡಿ.ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಗಣೇಶ ನಾಯ್ಕ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ…

Read More

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ ವಿದ್ಯಾರ್ಥಿ ವೇತನಕ್ಕಾಗಿ ಎಸ್‌ಎಸ್‌ಪಿ ಪೋರ್ಟ್ಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿಯನ್ನು http://www.tw.kar.nic.in…

Read More

ಯಲ್ಲಾಪುರ ನ್ಯಾಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ

ಯಲ್ಲಾಪುರ: ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಯಲ್ಲಾಪುರ ಇವರ ಆಶ್ರಯದಲ್ಲಿ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕ ಕಾನೂನು ಸೇವಾ ಸಮಿತಿ…

Read More

ಮೌಳಂಗಿಯಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮ

ದಾಂಡೇಲಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಅವೇಡಾ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಡಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಹಾಗೂ ನಮಗೂ ಹಕ್ಕಿದೆ @75 ಅಭಿಯಾನದ ಅಂಗವಾಗಿ ಕಾನೂನು ಅರಿವು ನೆರವು…

Read More

ಜಂಟಿ ಸಂಧಾನ ಸಮಿತಿಯ ಚುನಾವಣಾ ಪ್ರಕ್ರಿಯೆಗೆ ಚಾಲನೆ

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಜಂಟಿ ಸಂಧಾನ ಸಮಿತಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ.ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಮಿಕ ಸಂಘಗಳ ಪ್ರಾತಿನಿಧಿಕ ಸ್ವರೂಪ ನಿರ್ಧರಿಸುವ ಸಲುವಾಗಿ ಮತದಾನ ನಡೆಸಲು ಚುನಾವಣಾ…

Read More

ಮನಸೆಳೆದ ಕಪ್ಪು ಎಳ್ಳಿನಿಂದ ಗುರುನಾನಕರ ಚಿತ್ರ

ಅಂಕೋಲಾದ ಕಂತ್ರಿ ಮಾಧವನಗರದ ಕಲಾವಿದೆ ಪಲ್ಲವಿ ಶೆಟ್ಟಿ ಅವರು ಗುರುನಾನಕ್ ಜಯಂತಿ ನಿಮಿತ್ತ ಕಪ್ಪು ಎಳ್ಳಿನಿಂದ ಗುರುನಾನಕರ ಚಿತ್ರ ಬಿಡಿಸಿರುವುದು.

Read More
Back to top