Slide
Slide
Slide
previous arrow
next arrow

ಗುರು-ಶಿಷ್ಯ ಪರಂಪರೆಯಿಂದ ಮಕ್ಕಳ ಭವಿಷ್ಯ ಭದ್ರ: ಪ್ರಮೋದ್ ಹೆಗಡೆ

ಯಲ್ಲಾಪುರ: ಭಾರತೀಯ ಕಲಾ ಪ್ರಕಾರಗಳಲ್ಲಿ ಗುರು-ಶಿಷ್ಯ ಪರಂಪರೆ ಗಟ್ಟಿಯಾಗಿ ನೆಲೆಯೂರಿದೆ. ಮಕ್ಕಳ‌ ಭವಿಷ್ಯ ರೂಪಿಸುವಲ್ಲಿ ಈ ಸಂಸ್ಕಾರ ಕಾರಣವಾಗುತ್ತದೆ ಎಂದು ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು. ಅವರು ಭಾನುವಾರ ಸಂಜೆ ಪಟ್ಟಣದ ಗ್ರಾಮದೇವಿ ದೇವಸ್ಥಾನದ…

Read More

ಜ.17ಕ್ಕೆ ಕ.ವಿ.ವಿ ಅಂತರ್‌ ಕಾಲೇಜು ದೇಹದಾರ್ಢ್ಯ ಸ್ಪರ್ಧೆ

ದಾಂಡೇಲಿ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ. 17ರಂದು ಕ.ವಿ.ವಿ ಅಂತರ್‌ಕಾಲೇಜು ದೇಹದಾರ್ಢ್ಯ ಸ್ಪರ್ಧೆಯನ್ನು ಸಂಘಟಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ.ಡಿ.ಒಕ್ಕುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಸಂಲಗ್ನ ಮಹಾವಿದ್ಯಾಲಯಗಳ ಪ್ರಾಂಶುಪಾಲರು ತಮ್ಮ ಮಹಾವಿದ್ಯಾಲಯದ ದೇಹದಾರ್ಡ್ಯ…

Read More

ದಾಂಡೇಲಿಯಲ್ಲಿ ಗಮನ ಸೆಳೆದ ‘ಚಿಂತನ ರಾಮಾಯಣ’ ಕಾರ್ಯಕ್ರಮ

ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀವಿದ್ಯಾಧಿರಾಜ ಸಭಾಭವನದಲ್ಲಿ ಪ್ರಸಿದ್ಧ ಕಲಾವಿದರಾದ ಧಾರವಾಡದ ಸುಜಯ್ ಶಾನಭಾಗ್…

Read More

ರೋಹಿಣಿ ಹೆಗಡೆಗೆ ಮಾಸ್ಕೇರಿ ಅವ್ವನ ಪ್ರಾಮಾಣಿಕ ಕಾವ್ಯ ಪ್ರಶಸ್ತಿ

ದಾಂಡೇಲಿ: ಶಿರಸಿಯ ಕವಯಿತ್ರಿ, ಯಕ್ಷಗಾನ ಅರ್ಥಧಾರಿ, ರೋಹಿಣಿ ಹೆಗಡೆಗೆ ನಗರದ ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆ ಮತ್ತು ಶಿರಸಿಯ ಸಾಹಿತ್ಯ ಸಂಚಲನ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜಾನಪದ ಕವಯಿತ್ರಿ ಮಾಸ್ಕೇರಿ ಅವ್ವನ ಸ್ಮರಣಾರ್ಥ ವರ್ಷಂಪ್ರತಿ ನೀಡುತ್ತಿರುವ “ಪ್ರಾಮಾಣಿಕ ಕಾವ್ಯ ಪ್ರಶಸ್ತಿ-2024” ಘೋಷಿಸಲಾಗಿದೆ.…

Read More

ಸಂಸದರ ಹೇಳಿಕೆ ಶಾಂತಿಭಂಗಕ್ಕೆ ಕಾರಣವಾಗದಿರಲಿ: ಸಾಯಿ ಗಾಂವ್ಕರ್

ಕುಮಟಾ: ಸಂಸದರ ರಕ್ತದ ದಾಹ ಇಂಗದೆ ಇರಬಹುದು.ಸಂಸದರ ಹೇಳಿಕೆಯಿಂದ ಯಾರೂ ಕೂಡ ವಿಚಲಿತರಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಾರದು ಎಂದು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾವಂಕರ ಹೇಳಿದ್ದಾರೆ.…

Read More

ಭಾಜಪಾ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಅವರನ್ನು ನಿಯುಕ್ತಿಗೊಳಿಸಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಎನ್.ಎಸ್. ಹೆಗಡೆ ಕರ್ಕಿ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು…

Read More

ದೇವರ ಸಮವಾಗಿ ಹಿರಿಯರನ್ನು ಪೂಜಿಸಿ: ಯೋಗೇಂದ್ರ ಸ್ವಾಮೀಜಿ

ಸಿದ್ದಾಪುರ:  ದೇವರನ್ನು ಹೇಗೆ ಪೂಜಿಸಬೇಕು ಎನ್ನುವುದನ್ನು ಎಲ್ಲರು ತಿಳಿದುಕೊಂಡಿರಬೇಕು. ಹಬ್ಬ ಆಚರಣೆಗಳನ್ನು ಶ್ರದ್ಧೆಯಿಂದ ಮಾಡಬೇಕು ಹಾಗೂ ನಮಗಾಗಿ ಹಿರಿಯರು ಕಷ್ಟಪಟ್ಟು ಸಾಕಿ ಸಲುಹಿ ನಮ್ಮ ಬದುಕಿಗೆ ಆಸ್ತಿ ಮಾಡಿಟ್ಟು ಹೋಗಿದ್ದಾರೆ. ಅವರಿಗಾಗಿ ನಾವು ಏನನ್ನು ಮಾಡಿಲ್ಲ  ಅವರ ಆತ್ಮಕ್ಕೆ…

Read More

ಶ್ರೀಮನ್ನೆಲೆಮಾವು ಮಠಕ್ಕೆ ಸ್ವರ್ಣವಲ್ಲೀ ನಿಯೋಜಿತ ಉತ್ತರಾಧಿಕಾರಿ ನಾಗರಾಜ ಭಟ್ ಭೇಟಿ

ಸಿದ್ದಾಪುರ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ನಿಯೋಜಿತ ಉತ್ತರಾಧಿಕಾರಿಗಳಾದ ಬ್ರಹ್ಮಚಾರಿ ವಿದ್ವಾನ್ ನಾಗರಾಜ ಭಟ್ಟ ತಾಲೂಕಿನ ಶ್ರೀಮನ್ನೆಲೆಮಾವು ಮಠಕ್ಕೆ ಭೇಟಿ ನೀಡಿ ಶ್ರೀ ದೇವರ ಹಾಗೂ ಶ್ರೀಮಠದ ಪೀಠಾಧೀಶ್ವರರರಾದ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ…

Read More

ಬಿಜೆಪಿ ಘಟಕದಿಂದ ಭುವನೇಶ್ವರಿ ದೇವಾಲಯದ ಸ್ವಚ್ಛತಾ ಕಾರ್ಯ: ಕಾಗೇರಿ ಭಾಗಿ

ಸಿದ್ದಾಪುರ:  ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಪ್ರಯುಕ್ತ ದೇಶದಾದ್ಯಂತ ಎಲ್ಲ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಘಟಕದಿಂದ ಸಿದ್ದಾಪುರ ತಾಲೂಕಿನ ಭುವನಗಿರಿ ಭುವನೇಶ್ವರಿ…

Read More

ಕಡಲತೀರದಲ್ಲಿ ‘ಸಂಧ್ಯಾ ಸಂಗೀತ ಕಾರ್ಯಕ್ರಮ’ ಯಶಸ್ವಿ

ಕಾರವಾರ: ಇಲ್ಲಿನ ರವೀಂದ್ರನಾಥ ಟಾಗೋರ ಕಡಲ ತೀರದ ಅಜ್ವಿ ಓಶನ್ ರಂಗ ಮಂದಿರದಲ್ಲಿ ನಗರದ ರಾಘವೇಂದ್ರ ಮಠದ ಅಂಗ ಸಂಸ್ಥೆಯಾದ ರಾಘವೇಂದ್ರ ಬೃಂದಾವನ ಸಮಿತಿ ವತಿಯಿಂದ ಭಜನ ಸಂಧ್ಯಾ ಸಂಗೀತ ಕಾರ್ಯಕ್ರಮ ಜರುಗಿತು. ಪುಣೆಯ ಪ್ರಸಿದ್ಧ ಹಿಂದುಸ್ಥಾನಿ ಗಾಯಕ…

Read More
Back to top