ಶಿರಸಿ: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ನಿಶ್ಚಿತ ಗುರಿಯಿಟ್ಟುಕೊಂಡು, ಯೋಜಿತವಾಗಿ ಅಧ್ಯಯನ ಮಾಡಿದ್ದಲ್ಲಿ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳಲು ಸಾಧ್ಯ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಹೇಳಿದರು ಅವರು ನಗರದ ಸರ್ಕಾರಿ…
Read Moreeuttarakannada.in
ಶಿಕ್ಷಕರ ದಿನಾಚರಣೆ: ಮಹಾದೇವ ಗೌಡರಿಗೆ ಸನ್ಮಾನ ಕಾರ್ಯಕ್ರಮ
ಕುಮಟಾ: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡರವರಿಗೆ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘ ಹಾಗೂ ಸೆಕೆಂಡರಿ ಹೈಸ್ಕೂಲಿನ ಶಿಕ್ಷಕ ವೃಂದದವರು, ವಿದ್ಯಾರ್ಥಿ…
Read Moreಲಕ್ಕಿಸವಲಲ್ಲಿ ‘ಚವತಿಚಂದ್ರ’ ತಾಳಮದ್ದಲೆ
ಸಿದ್ದಾಪುರ: ಸೇವಾರತ್ನ ಮಾಹಿತಿ ಕೇಂದ್ರ ಕಾನಸೂರು ತನ್ನ 23ನೇ ವರ್ಷದ ಯಕ್ಷ ಪಂಚಕ ಕಾರ್ಯಕ್ರಮದ ಅಂಗವಾಗಿ ಲಕ್ಕಿಸವಲು ಗಜಾನನ ಹೆಗಡೆಯವರ ಮನೆಯಲ್ಲಿ ‘ಯಕ್ಷಗಾನ ವಿದ್ವಾಂಸ ಗೌರವ ಸನ್ಮಾನ’ ಹಾಗೂ ‘ಚವತಿಚಂದ್ರ’ ತಾಳಮದ್ದಲೆಯನ್ನು ಸಂಪನ್ನಗೊಳಿಸಿತು. ಸನ್ಮಾನ ಕಾರ್ಯಕ್ರಮದಲ್ಲಿ ಸೇವಾರತ್ನ ಕೇಂದ್ರದ…
Read Moreರಂಗಭೂಮಿಯ ಸಂಗೀತ ನಿರ್ದೇಶಕ ರಾಮಕೃಷ್ಣ ಕೊಂಡ್ಲಿ ವಿಧಿವಶ
ಸಿದ್ದಾಪುರ: ರಂಗಭೂಮಿಯ ಸಂಗೀತ ನಿರ್ದೇಶಕ ಹಾಗೂ ಖ್ಯಾತ ಹಿನ್ನೆಲೆ ಗಾಯಕ ಕೊಂಡ್ಲಿಯ ರಾಮಕೃಷ್ಣ ಸಿ.ಕೊಂಡ್ಲಿ (ಮಡಿವಾಳ) ಹಾಳದಕಟ್ಟಾ ಗದ್ದೆಯಲ್ಲಿ ತೆರಳಿದ್ದಾಗ ದಿಢೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮನೆಯಿಂದ ಸ್ವಲ್ಪ ದೂರ ಹಾಳದಕಟ್ಟಾ ರೇಣುಕಾ ಟೀಲ್ಸ್ ಹಿಂಬದಿಯಲ್ಲಿರುವ ತಮ್ಮ ಗದ್ದೆಗೆ…
Read Moreವಿವಿವಿಯಿಂದ ಪರಂಪರಾ ಗುರುಕುಲ ಆರಂಭ: ರಾಘವೇಶ್ವರ ಶ್ರೀ
ಗೋಕರ್ಣ: ಭಾರತದ ಭವಿಷ್ಯದ ಶೈಕ್ಷಣಿಕ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಶ್ರೀರಾಮಚಂದ್ರಾಪುರ ಮಠ ಅಭಿವೃದ್ಧಿಪಡಿಸುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪರಂಪರಾ ಗುರುಕುಲ ಆರಂಭಿಸಲು ಹಾಗೂ ಸದ್ಯದಲ್ಲೇ ಪರಂಪರಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಯೋಜಿಸಲಾಗಿದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
Read Moreಸಾವರ್ಕರ್ ಬಗ್ಗೆ ಅತಿರೇಖವಾಗಿ ವರ್ಣಿಸಲಾದ ಪಾಠ ಕೈಬಿಡಲು ಎಸ್‌ಎಫ್‌ಐ ಒತ್ತಾಯ
ಕಾರವಾರ: ಸಾವರ್ಕರ್ ಬುಲ್ ಬುಲ್ ಪಕ್ಷಿಯ ಮೇಲೆ ಕುಳಿತು ಹಾರುತ್ತಿದ್ದರೆಂಬ ಅತಿರೇಖದ ವರ್ಣನೆಯ ಪಾಠವನ್ನು ಪಠ್ಯದಿಂದ ಕೈಬಿಡುವಂತೆ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಒತ್ತಾಯಿಸಿದೆ. ಈ ಬಗ್ಗೆ ಉತ್ತರಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿರುವ ಎಸ್‌ಎಫ್‌ಐ ಕಾರ್ಯಕರ್ತರು,…
Read Moreಸೆ. 9ಕ್ಕೆ ಸಹಸ್ರ ಚಂಡಿ ಮಹಾಯಾಗದ ಪೂರ್ಣಾಹುತಿ
ಗೋಕರ್ಣ: ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಗುರುಕುಲ ಚಾತುರ್ಮಾಸ್ಯ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಎರಡು ತಿಂಗಳಿಂದ ನಡೆಯುತ್ತಿರುವ ಸಹಸ್ರ ಚಂಡಿ ಮಹಾಯಾಗದ ಪೂರ್ಣಾಹುತಿ ಸೆ.9ರಂದು ನಡೆಯಲಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು ಮತ್ತು ವ್ಯವಸ್ಥಾ ಪರಿಷತ್ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ…
Read Moreನರೇಗಾದಡಿ ಸುಸಜ್ಜಿತ ಶೌಚಾಲಯ ನಿರ್ಮಾಣ
ಕಾರವಾರ: ಗ್ರಾಮೀಣ ಪ್ರದೇಶಗಳಲ್ಲಿನ ಸರಕಾರಿ ಶಾಲಾ ಅವರಣದಲ್ಲಿ ಮಕ್ಕಳ ಸುರಕ್ಷತೆ, ಶುಚಿತ್ವ ಹಾಗೂ ಆರೋಗ್ಯಕರ ವಾತಾವರಣ ಕಾಪಾಡುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೆರವಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಿಯೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ…
Read Moreವಲಯ ಮಟ್ಟದ ಪ್ರತಿಭಾ ಕಾರಂಜಿ: ಚಂದನ ಚಿಣ್ಣರ ಸಾಧನೆ
ಶಿರಸಿ: ದೊಡ್ನಳ್ಳಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿಯಲ್ಲಿ ನಮ್ಮ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಕಿರಿಯರ ವಿಭಾಗ:…
Read Moreಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಕರಾವಳಿ ಕಾವಲು ಪೊಲೀಸರಿಂದ ಸನ್ಮಾನ
ಕುಮಟಾ: ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಇಬ್ಬರು ಶಿಕ್ಷಕರನ್ನು ಗುಡೇಅಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾವಳಿ ಕಾವಲು ಪೊಲೀಸರಿಂದ ಸನ್ಮಾನಿಸಲಾಯಿತು. ತಾಲೂಕಿನ ಗುಡೇಅಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಾದ ಜಾನವಿ ಮತ್ತು ವಸಂತ…
Read More