Slide
Slide
Slide
previous arrow
next arrow

ಬಿಜೆಪಿ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ತುಚ್ಛವಾಗಿ ಕಾಣುತ್ತಿದೆ :ಕೆ.ಶಂಭು ಶೆಟ್ಟಿ

ಕಾರವಾರ: ಸರಕಾರದ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಬೆಂಗಳೂರಿನ ದೊಡ್ಡ ಗಣಪತಿ ಮತ್ತು ಸಮೂಹ ದೇವಸ್ಥಾನಗಳಲ್ಲಿ ವಿವಿಧ ಸೇವೆಗಳ ಸ್ಥಳ ಹರಾಜಿನಲ್ಲಿ ಚಪ್ಪಲಿ ಕಾಯುವ ಸ್ಥಳದ ಹಕ್ಕನ್ನು ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟು, ಉಳಿದ ಇತರ…

Read More

20ರಿಂದ ಕಾಂಚಿಕಾ ಪರಮೇಶ್ವರಿ ಕಾರ್ತಿಕ ಲಕ್ಷ ದೀಪೋತ್ಸವ

ಕುಮಟಾ: ತಾಲೂಕಿನ ಬಾಡ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ಕಾಂಚಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವದ ಪ್ರಯುಕ್ತ ನವೆಂಬರ್ 20ರಿಂದ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ಲಕ್ಷ ದೀಪೋತ್ಸವ ಸಮಿತಿ ಅಧ್ಯಕ್ಷ ಹಾಗೂ…

Read More

ಪಿಂಚಣಿ ಅದಾಲತ್ ನಾಳೆ ಬೇಡ ಹಾಕದು

ಕಾರವಾರ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌ಓ) ವತಿಯಿಂದ ನಿಬಂಧನೆಗಳ ಹಾಗೂಕುಂದುಕೊರತೆಗಳನ್ನು ಬಗೆಹರಿಸಲು ಹುಬ್ಬಳ್ಳಿ ಭವಿಷ್ಯ ನಿಧಿ ಭವನದಲ್ಲಿ ನ.10ರಂದು ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.ಆಸಕ್ತ ಪಿಂಚಣಿದಾರರು ಪಿಂಚಣಿ ಸಂಬಂಧಿತ ಸಮ್ಯಸೆಗಳು ಹಾಗೂ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು…

Read More

ನಿವೃತ್ತ ಸೇನಿಕನಿಗೆ ಅದ್ದೂರಿ ಸ್ವಾಗತ

ಜೊಯಿಡಾ: ಭಾರತೀಯ ಸೇನೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜೊಯಿಡಾ ತಾಲೂಕಿನ ಅಣಶಿ ಗ್ರಾಮ ಪಂಚಾಯತ ವ್ಯಾಪ್ತಿಯ ಗುಂಡಾಳಿ ಗ್ರಾಮದ ಶಿವರಾಮ ಸಾವಂತ ಅವರನ್ನು ಗ್ರೇಟ್ ಸೂಪಾ ವಾರಿಯರ್ಸ್ ನಿವೃತ್ತ ಸೈನಿಕರ ಸಂಘ ಮತ್ತು ಜೊಯಿಡಾ…

Read More

ನಿವೃತ್ತ ಶಿಕ್ಷಕಿ ವೀಣಾ ಶಾನಭಾಗಗೆ ಬೀಳ್ಕೊಡುಗೆ

ಹೊನ್ನಾವರ: ತಾಲೂಕಿನ ಗುಣವಂತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕಿ ವೀಣಾ ಶಾನಭಾಗ ಅವರನ್ನು ಶಾಲೆಯ ಮತ್ತು ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಜಿ.ನಾಯ್ಕ ಮಾತನಾಡಿ, ಶಿಕ್ಷಕರಾಗಿ…

Read More

ತುಳಸಿ ಹಬ್ಬದ ವ್ಯಾಪಾರ ಸರ್ವಿಸ್ ರಸ್ತೆಗೆ ಶಿಫ್ಟ್

ಕಾರವಾರ: ನಗರದಲ್ಲಿ ನ.5ರಂದು ತುಳಸೀ ಹಬ್ಬದ ಪ್ರಯುಕ್ತ ನಗರದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಹೂ ಹಾಗೂ ಕಬ್ಬುಗಳನ್ನು ವ್ಯಾಪಾರಕ್ಕೆ ದಾಸ್ತಾನು ಮಾಡುವುದರಿಂದ ವಾಹನಗಳ ಸಂಚಾರ ಮತ್ತು ಜನರ ಓಡಾಟಕ್ಕೆ ಅಡಚಣೆ ಆಗುತ್ತದೆ ಹಾಗೂ ವ್ಯಾಪಾರದ ನಂತರ ತ್ಯಾಜ್ಯವನ್ನು…

Read More

ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಕಾರವಾರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಜ.01ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.ಈ ಜೇಷ್ಠತಾ ಪಟ್ಟಿಯಿಂದ ಬಾಧಿತರಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ…

Read More

6ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ

ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.06ರಂದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟೂ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಪ್ರಾರಂಭವಾಗುವ ಮುನ್ನ 1 ಘಂಟೆ ಮುಂಚಿತವಾಗಿ ಹಾಜರಿರಬೇಕು. ಆ ನಂತರದಲ್ಲಿ ಬರುವ ಯಾವದೇ ಅಭ್ಯರ್ಥಿಗಳನ್ನು…

Read More

ಮಾಹಿತಿ ನೀಡಲು ಸೂಚನೆ

ಕಾರವಾರ: ಶಿರಸಿ ಜೆ.ಎಮ್.ಜೆ. ಹೆಣ್ಣು ಮಕ್ಕಳ ವಸತಿ ನಿಲಯ, ಉದಯ ನಕ್ಷತ್ರ ಗಂಡು ಮಕ್ಕಳ ವಸತಿ ನಿಲಯ, ಮುಂಡಗೋಡ ಲೋಯೋಲಾ ಗಂಡು ಮಕ್ಕಳ ವಸತಿ ನಿಲಯ, ಲೋಯೋಲಾ ಹೆಣ್ಣು ಮಕ್ಕಳ ವಸತಿ ನಿಲಯ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬಾಲನ್ಯಾಯ…

Read More

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಂಪನ್ನ

ಜೊಯಿಡಾ: ಬಿಜಿವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಗಾಂಗೋಡಾದಲ್ಲಿ ನಡೆಯಿತು.ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉದ್ದಿಮೆದಾರರು ಹಾಗೂ ವ್ಯಾಪಾರ ಸಂಘದ ಅಧ್ಯಕ್ಷ ರಫೀಕ್ ಖಾಜಿ ಮಾತನಾಡಿ, ಶಿಬಿರಾರ್ಥಿಗಳು ಈ ಶಿಬಿರದಲ್ಲಿ…

Read More
Back to top