Slide
Slide
Slide
previous arrow
next arrow

ನಿವೃತ್ತ ಶಿಕ್ಷಕಿ ವೀಣಾ ಶಾನಭಾಗಗೆ ಬೀಳ್ಕೊಡುಗೆ

ಹೊನ್ನಾವರ: ತಾಲೂಕಿನ ಗುಣವಂತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕಿ ವೀಣಾ ಶಾನಭಾಗ ಅವರನ್ನು ಶಾಲೆಯ ಮತ್ತು ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಜಿ.ನಾಯ್ಕ ಮಾತನಾಡಿ, ಶಿಕ್ಷಕರಾಗಿ…

Read More

ತುಳಸಿ ಹಬ್ಬದ ವ್ಯಾಪಾರ ಸರ್ವಿಸ್ ರಸ್ತೆಗೆ ಶಿಫ್ಟ್

ಕಾರವಾರ: ನಗರದಲ್ಲಿ ನ.5ರಂದು ತುಳಸೀ ಹಬ್ಬದ ಪ್ರಯುಕ್ತ ನಗರದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಹೂ ಹಾಗೂ ಕಬ್ಬುಗಳನ್ನು ವ್ಯಾಪಾರಕ್ಕೆ ದಾಸ್ತಾನು ಮಾಡುವುದರಿಂದ ವಾಹನಗಳ ಸಂಚಾರ ಮತ್ತು ಜನರ ಓಡಾಟಕ್ಕೆ ಅಡಚಣೆ ಆಗುತ್ತದೆ ಹಾಗೂ ವ್ಯಾಪಾರದ ನಂತರ ತ್ಯಾಜ್ಯವನ್ನು…

Read More

ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಕಾರವಾರ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಜ.01ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.ಈ ಜೇಷ್ಠತಾ ಪಟ್ಟಿಯಿಂದ ಬಾಧಿತರಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ…

Read More

6ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ

ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.06ರಂದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟೂ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಪ್ರಾರಂಭವಾಗುವ ಮುನ್ನ 1 ಘಂಟೆ ಮುಂಚಿತವಾಗಿ ಹಾಜರಿರಬೇಕು. ಆ ನಂತರದಲ್ಲಿ ಬರುವ ಯಾವದೇ ಅಭ್ಯರ್ಥಿಗಳನ್ನು…

Read More

ಮಾಹಿತಿ ನೀಡಲು ಸೂಚನೆ

ಕಾರವಾರ: ಶಿರಸಿ ಜೆ.ಎಮ್.ಜೆ. ಹೆಣ್ಣು ಮಕ್ಕಳ ವಸತಿ ನಿಲಯ, ಉದಯ ನಕ್ಷತ್ರ ಗಂಡು ಮಕ್ಕಳ ವಸತಿ ನಿಲಯ, ಮುಂಡಗೋಡ ಲೋಯೋಲಾ ಗಂಡು ಮಕ್ಕಳ ವಸತಿ ನಿಲಯ, ಲೋಯೋಲಾ ಹೆಣ್ಣು ಮಕ್ಕಳ ವಸತಿ ನಿಲಯ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬಾಲನ್ಯಾಯ…

Read More

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಂಪನ್ನ

ಜೊಯಿಡಾ: ಬಿಜಿವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಗಾಂಗೋಡಾದಲ್ಲಿ ನಡೆಯಿತು.ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉದ್ದಿಮೆದಾರರು ಹಾಗೂ ವ್ಯಾಪಾರ ಸಂಘದ ಅಧ್ಯಕ್ಷ ರಫೀಕ್ ಖಾಜಿ ಮಾತನಾಡಿ, ಶಿಬಿರಾರ್ಥಿಗಳು ಈ ಶಿಬಿರದಲ್ಲಿ…

Read More

ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಧಾರವಾಡ, ಗದಗ, ಹಾವೇರಿ ಮತ್ತು ಕಾರವಾರ (ಉತ್ತರ ಕನ್ನಡ) ಜಿಲ್ಲೆಗಳ ರೈತ/ರೈತ ಮಹಿಳೆಯರಿಗೆ ಎರಡು ದಿನಗಳ ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ/ ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತಿದೆ.ಆಸಕ್ತಿಯುಳ್ಳ ರೈತರು…

Read More

ಬಿಳೂರಿನಲ್ಲಿ ಸೈಬರ್ ಅಪರಾಧದ ಕುರಿತು ಜಾಗೃತಿ ಕಾರ್ಯಕ್ರಮ

ಶಿರಸಿ: ತಾಲೂಕಿನ ಬಿಳೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯಕವಾದ ಸೈಬರ್ ಅಪರಾಧ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.ತಾಲೂಕಿನ ಬನವಾಸಿ ಠಾಣೆಯ ಪೊಲೀಸ್ ಸಿಬ್ಬಂದಿ ಜಗದೀಶ್ ಕೆ. ಮತ್ತು ಪ್ರೇಮಾ ನಾಯ್ಕ ಸವಿಸ್ತಾರವಾಗಿ ಸೈಬರ್ ಅಪರಾಧದ…

Read More

TSS : ಎಲ್. ಐ. ಸಿ: ಜಾಹಿರಾತು

ಟಿ.ಎಸ್.ಎಸ್.: ಎಲ್ಐಸಿ ಮನೆಯಿಂದಲೆ ಹಣ‌ ಗಳಿಸಲು ಸುವರ್ಣ ಅವಕಾಶ ನಿಮ್ಮ ಬಿಡುವಿನ ವೇಳೆಯಲ್ಲಿ ಕೆಲಸ ನಿರ್ವಹಿಸಿ, ಆದಾಯ ಗಳಿಸಿ ಇಲ್ಲಿದೆ ನಿಮಗೆ ವಿಪುಲ ಅವಕಾಶ ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಟಿ.ಎಸ್.ಎಸ್. ಹೂಡಿಕೆ ವಿಭಾಗ 9113270495

Read More

ಬೇಲೆಕೇರಿ ರಸ್ತೆಯಂಚಿಗೆ ಸ್ವಚ್ಛತಾ ಕಾರ್ಯ

ಅಂಕೋಲಾ: ತಾಲೂಕಿನ ಬೇಲೆಕೇರಿ ಗ್ರಾಮದಿಂದ ಬೇಲೆಕೇರಿ ಕ್ರಾಸ್‌ಗೆ ಹೋಗುವ ರಸ್ತೆಯಂಚಿನ ಅಪಾಯಕಾರಿ ಗಿಡ-ಮರಗಳ ಟೊಂಗೆಗಳನ್ನು ಹಾಗೂ ಮುಳ್ಳಿನ ಪೊದೆಗಳನ್ನು ಊರ ನಾಗರಿಕರು ಹಾಗೂ ಶ್ರೀಜೈನಬೀರ ಯುವಕ ಸಂಘದ ಸದಸ್ಯರು ಕತ್ತರಿಸಿ, ವಾಹನ ಸವಾರರಿಗೆ ರಸ್ತೆ ಸರಿಯಾಗಿ ಕಾಣುವಂತೆ ಮಾಡಿದ್ದಾರೆ.ಇತ್ತೀಚಿನ…

Read More
Back to top