Slide
Slide
Slide
previous arrow
next arrow

50% ರಿಯಾಯಿತಿ ದರಗಳಲ್ಲಿ ಪುಸ್ತಕ ಮಾರಾಟ

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 458 ಶೀಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಇವುಗಳನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಪುಸ್ತಕಗಳನ್ನು ಶೇಕಡಾ 50% ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಇದು ನವೆಂಬರ್ ತಿಂಗಳು…

Read More

ಸಂಘ ನೀಡಿದ ಗೌರವ ಸಂತಸ ತಂದಿದೆ: ನಾಗರಾಜ ನಾಯಕ

ಅಂಕೋಲಾ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಂಕೋಲಾ ಘಟಕದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಳೆಮಕ್ಕಿಯಲ್ಲಿ ವಯೋನಿವೃತ್ತಿಯನ್ನು ಹೊಂದಿದ ನಾಗರಾಜ ನಾಯಕ ಅವರನ್ನು ಮೊಗಟಾದ ಅವರ ಮನೆಯಂಗಳದಲ್ಲಿ ಅಭಿಮಾನಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾಲೂಕು…

Read More

ಜನರಲ್ ತಿಮ್ಮಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಪ್ರತಿಶತ 85% ಅಂಕಗಳನ್ನು ಮೀರಿ ಪಡೆದ ಕರ್ನಾಟಕದ ಮೂಲ ನಿವಾಸಿ, ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಯನ್ನು ನೀಡಲು ಅರ್ಜಿ…

Read More

ಎಸ್ಪಿ ವರ್ಗಾವಣೆ, ಜನ ಎಚ್ಚೆತ್ತುಕೊಳ್ಳುವ ಅನಿವಾರ್ಯತೆ ಇದೆ: ಮಾಧವ ನಾಯಕ

ಕಾರವಾರ: ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ ಆಗಿದ್ದರೂ ಸಹ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಅವರು ರಾಜಕಾರಣಿಗಳಿಗೆ ನುಂಗಲಾರದ ತುತ್ತಾಗಿದ್ದಕ್ಕೆ ಒಂದು ವರ್ಷ ಪೂರೈಸುತ್ತಿದ್ದಂತೆ ವರ್ಗಾವಣೆಗೊಳ್ಳುವ ಪ್ರಸಂಗ ಬಂದಿದೆ. ಹೀಗಾಗಿ ಈ ಬಗ್ಗೆ ಜನ ಎಚ್ಚೆತ್ತುಕೊಳುವ…

Read More

ದಿನಪತ್ರಿಕೆಯ ಬಹಿರಂಗ ಹರಾಜು 7ಕ್ಕೆ

ಕಾರವಾರ: ಇಲ್ಲಿನ ಲೋಕಾಯುಕ್ತರ ಕಚೇರಿಯಲ್ಲಿರುವ 122 ಕಿಲೋ ಗ್ರಾಂ ತೂಕದ ಹಳೆಯ ದಿನಪತ್ರಿಕೆಯ ಬಹಿರಂಗ ಹರಾಜನ್ನು ನ.7ರಂದು ಮಧ್ಯಾಹ್ನ 12 ಗಂಟೆಗೆ ಲೋಕಾಯುಕ್ತ ಕಛೇರಿಯ ಅವರಣದಲ್ಲಿ ಮಾಡಲಾಗುತ್ತದೆ.ಬಹಿರಂಗ ಹರಾಜನ್ನು ಒಪ್ಪುವ ಅಥವಾ ತಿರಸ್ಕರಿಸುವ ಹಕ್ಕನ್ನು ಕೆಳಗೆ ಸಹಿ ಮಾಡಿರುವ…

Read More

ಸಚಿವ ಹೆಬ್ಬಾರ್ ಸೋಲಿಸುವುದೇ ಪ್ರಮುಖ ಗುರಿ: ವಿ.ಎಸ್.ಪಾಟೀಲ

ಮುಂಡಗೋಡ: ಮಾಜಿ ಶಾಸಕ ವಿ.ಎಸ್.ಪಾಟೀಲ ಗುರುವಾರ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗಿದೆ.ಈಗಾಗಲೇ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಅರ್ಜಿ…

Read More

ಗೋವಿಂದ ನಾಯ್ಕಗೆ ಸನ್ಮಾನ

ಮುಂಡಗೋಡ ಬಿಜೆಪಿ ಮಂಡಳ ವತಿಯಿಂದ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಭಟ್, ತಾಲೂಕಾ ಬಿಜೆಪಿ ಅಧ್ಯಕ್ಷ ನಾಗಭೂಷಣ ಹಾವಣಗಿ, ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ,…

Read More

ತಂಝೀಮ್ ಸಂಸ್ಥೆಗೆ ಶಾಬಂದ್ರಿ ಸಾರಥ್ಯ

ಭಟ್ಕಳ: ಇಲ್ಲಿನ ಶತಮಾನ ಪೂರೈಸಿದ ಸಾಮಾಜಿಕ, ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಗೆ ಜೆಡಿಎಸ್ ಮುಖಂಡ ಇನಾಯತ್ ಉಲ್ಲಾ ಶಾಬಂದ್ರಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಗುರುವಾರ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ ರವರ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ…

Read More

ಯಶಸ್ವಿನಿ ಯೋಜನೆ ಜಾರಿ

ಕಾರವಾರ: 2022-23ನೇ ಸಾಲಿನ ಸಹಕಾರಿಗಳಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಿದೆ.ಆಸಕ್ತ ಸಹಕಾರ ಸಂಘ, ಪಟ್ಟಣ ಸಹಕಾರಿ ಬ್ಯಾಂಕ್ ಹಾಗೂ ಸೌಹಾರ್ದ ಸಹಕಾರ ಸಂಘಗಳಲ್ಲಿನ ಸದಸ್ಯರುಗಳು ಸಂಬಂಧಿಸಿದ ಸಹಕಾರ ಸಂಘ, ಬ್ಯಾಂಕ್ ಮತ್ತು ಸೌಹಾರ್ದ ಸಹಕಾರ ಸಂಘಗಳಲ್ಲಿ ನ.1ರಿಂದ…

Read More

ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು,…

Read More
Back to top