Slide
Slide
Slide
previous arrow
next arrow

ಕ್ರೀಡಾಕೂಟ: ಲೊಯೋಲಾ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮುಂಡಗೋಡ: ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ 110 ಮೀ. ಹರ್ಡಲ್ಸ್ನಲ್ಲಿ ಲೊಯೋಲಾ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೇಮ ಸಿದ್ದಿ ಪ್ರಥಮ ಹಾಗೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಸ್ಟ್ಯಾಲಿಯೊ ನಾಯಕ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದ…

Read More

ಭಜನಾ ಕಾರ್ಯಕ್ರಮಕ್ಕೆ ಚಾಲನೆ

ದಾಂಡೇಲಿ: ನ.23ರಂದು ಶ್ರೀಸತ್ಯಸಾಯಿ ಬಾಬಾರವರ ಜನ್ಮದಿನದ ನಿಮಿತ್ತ ಮನೆ ಮನೆಯಲ್ಲಿ ಭಜನಾ ಕಾರ್ಯಕ್ರಮಕ್ಕೆ ನಗರದ 14ನೇ ಬ್ಲಾಕ್‌ನಲ್ಲಿರುವ ಶ್ರೀಸತ್ಯಸಾಯಿ ಸೇವಾ ಸಮಿತಿಯ ಹಿರಿಯ ಸದಸ್ಯರಾದ ರತ್ನಾಕರ ಪ್ರಭುರವರ ಮನೆಯಲ್ಲಿ ಚಾಲನೆಯನ್ನು ನೀಡಲಾಯಿತು. ಇಂದಿನಿಂದ ನಿರಂತರವಾಗಿ ನ.22ರವರೆಗೆ ಸರತಿಯಂತೆ ಶ್ರೀಸತ್ಯಸಾಯಿ…

Read More

ಮೆಸೇಜ್ ಮುಖಾಂತರ ಸಮಸ್ಯೆ ತಿಳಿಸಿ: ಜಿಲ್ಲಾಧಿಕಾರಿ

ಮುಂಡಗೋಡ: ನಾನು ಎಲ್ಲ ತಾಲೂಕಿಗೆ ಅಲ್ಪಕಾಲದ ಭೇಟಿನೀಡಿ ಅಲ್ಲಿಯ ಸಮಸ್ಯೆಗಳ ಕುರಿತು ಆಯಾ ಇಲಾಖಾ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಹರಿಸುವ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾಂರ್ಯೋನ್ಮುಖವಾಗಿದ್ದೇನೆ ಎಂದು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ಅವರು ಬುಧವಾರ ಪತ್ರಿಕಾಗೋಷ್ಟಿಯಲ್ಲಿ…

Read More

ಜೊಯಿಡಾದಲ್ಲಿ ಅರಣ್ಯ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ

ಜೊಯಿಡಾ: ತಾಲೂಕಿನ ಕುಣಬಿ ಭವನದಲ್ಲಿ ಪ್ರಾರಂಭವಾಗಿ ತಹಶೀಲ್ದಾರ ಕಚೇರಿಯವರೆಗೆ ಕುಣಬಿ ಸಮಾಜ ಮತ್ತು ಕಾಳಿ ಬ್ರಿಗೇಡ್, ವಿವಿಧ ಸಂಘಟನೆಗಳಿಂದಅರಣ್ಯ ಇಲಾಖೆಯ ಪ್ಯಾಕೇಜ್ ಹಾಗೂ ಇನ್ನೀತರ ಸಮಸ್ಯೆ ವಿರುದ್ಧ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನತೆ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ…

Read More

ಯಶಸ್ವಿಯಾಗಿನಡೆದ ಬಿಜೆಪಿಯ ಚಿತ್ತಾಕುಲಾ ಮಹಾಶಕ್ತಿ ಕೇಂದ್ರದ ಸಭೆ

ಕಾರವಾರ: ಸದಾಶಿವಗಡದ ಪುರುಷೋತ್ತಮ ಹಾಲ್‌ನಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಚಿತ್ತಾಕುಲಾ ಮಹಾಶಕ್ತಿ ಕೇಂದ್ರದ ಸಭೆ ಯಶಸ್ವಿಯಾಗಿ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಹೆಸಳೆಯವರು ಮಾತನಾಡಿ, ಮುಂಬರುವ ದಿನಗಳಲ್ಲಿ ಸಂಘಟನೆ ಇನ್ನೂ ಬಲಪಡಿಸಬೇಕಾಗಿ ಕರೆಕೊಟ್ಟರು. ಹಾಗೆಯೇ ಬೂತ್…

Read More

ಸಹಸ್ರಾರ್ಜುನ್ ಮಹಾರಾಜರ ಜಯಂತಿ ಆಚರಣೆ

ಶಿರಸಿ: ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ವತಿಯಿಂದ ಸಮಾಜದ ಮೂಲ ಪುರುಷರಾದ ಸಹಸ್ರಾರ್ಜುನ್ ಮಹಾರಾಜರ ಜಯಂತಿಯನ್ನ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ತಾಲೂಕು ಅಧ್ಯಕ್ಷ ಗುರುನಾಥ್ ಕಲಬುರ್ಗಿ ಮಾತನಾಡಿ, ಸಮಾಜದ ಎಲ್ಲ ಬಾಂಧವರು ಎಲ್ಲ ಕಾರ್ಯಕ್ರಮಗಳಲ್ಲಿ…

Read More

ಕಾರ್ತಿಕ ದೀಪೋತ್ಸವದ ಪ್ರಯುಕ್ತ 2023ರ ಕ್ಯಾಲೆಂಡರ್ ಬಿಡುಗಡೆ

ಹೊನ್ನಾವರ: ತಾಲೂಕಿನ ಹರಡಸೆ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ನರಸಿಂಹ ನಾಯ್ಕರ ಕಾರ್ತಿಕ ದೀಪೋತ್ಸವ ಜರುಗಿತು. ಭಜನಾ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತರಾದ ಜನಾರ್ಧನ್ ನಾಯ್ಕ್ ಹಿರೇಬೈಲ್, ಸುಬ್ರಹ್ಮಣ್ಯ ನಾಯ್ಕ್ ಮುಗ್ವಾ, ಪ್ರತಿಭಾ ವಾದ್ಯವೃಂದದ ಮಾರುತಿ ನಾಯ್ಕ್ ಈಶ್ವರ ನಾಯ್ಕ್ ಪಾಲ್ಗೊಂಡಿದ್ದರು. ಮೆ||…

Read More

ಬಿಸಿಎನಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ: ಕ.ವಿ.ವಿ. ಧಾರವಾಡ ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿಸಿಎ 6ನೇ ಸಮಿಸ್ಟರ್‌ನ ಎಲ್ಲಾ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ 100 ಫಲಿತಾಂಶ ದಾಖಲಾಗಿದೆ. ಕರುಣಾ…

Read More

ಹೊನ್ನಾವರಕ್ಕೆ ಆಗಮಿಸಿದ ಕೆಂಪೇಗೌಡ ರಥ: ಪವಿತ್ರ ಮೃತ್ತಿಕೆ ಸಂಗ್ರಹ

ಹೊನ್ನಾವರ: ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹಿಸಲು ತಾಲೂಕಿಗೆ ಆಗಮಿಸಿರುವ ಕೆಂಪೇಗೌಡ ರಥವನ್ನು ತಾಲೂಕಾಡಳಿದಿಂದ ಪಟ್ಟಣದಲ್ಲಿ ಸ್ವಾಗತಿಸಿದರು. ಪಟ್ಟಣದ ಮಿನಿ ವಿಧಾನ ಸೌಧದ ಎದುರು ಕೆಂಪೇಗೌಡ ರಥ ನಿಲ್ಲಿಸಿ ಪ್ರತಿಮೆ ಆವರಣದ…

Read More

ಪ್ರತಿಭಾವಂತ ಮೀನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಅಂಕೊಲಾ: ಮೀನುಗಾರರ ಮಕ್ಕಳು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು. ಸಾಧಿಸಲು ಅಸಾಧ್ಯವಾದ ಅಸಹಾಯಕರಿಗೆ ಆರ್ಥಿಕವಾಗಿ ಸಹಾಯ ಸಹಕಾರ ಮಾಡಲಾಗುವುದು. ಈ ಮೂಲಕ ಸಮಾಜ ಶೈಕ್ಷಣಿಕ ಪ್ರಗತಿ ಸಾಧಿಸುವಂತಾಗಲಿ ಎಂದು ಉತ್ತರಕನ್ನಡ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ ನುಡಿದರು.…

Read More
Back to top