ಸಮಸ್ತ ಕರ್ನಾಟಕದ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಕೊಡುಗೆ ಷೇರು ಮಾರುಕಟ್ಟೆಯಲ್ಲಿ ಉಚಿತವಾಗಿ ನಿಮ್ಮ ಹಣವನ್ನು ಹೂಡಿಕೆ ಮಾಡಿ ಕೊಡಲಾಗುವುದು.ಉತ್ತಮ ಆದಾಯವನ್ನು ಗಳಿಸಿದ್ದಲ್ಲಿ ಮಾತ್ರ ಶುಲ್ಕವನ್ನು ಪಡೆಯಲಾಗುವುದು. ಷರತ್ತುಗಳು ಅನ್ವಯಿಸುತ್ತವೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9483939546 ನಮ್ಮ…
Read Moreeuttarakannada.in
ಕನ್ನಡ ಹೃದಯದ ಭಾಷೆ: ನ್ಯಾ.ತಿಮ್ಮಯ್ಯ
ಸಿದ್ದಾಪುರ: ಕನ್ನಡ ನಮ್ಮ ಹೃದಯದ ಭಾಷೆ, ಬೇರೆ ಭಾಷೆಗಳನ್ನೂ ಗೌರವಿಸುವ ಹೃದಯವಂತಿಕೆ ಕನ್ನಡಿಗರದ್ದು ಎಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶ ತಿಮ್ಮಯ್ಯ ಜಿ.ಹೇಳಿದರು. ಅವರು ಭುವನಗಿರಿ ಶ್ರೀಭುವನೇಶ್ವರಿ ದೇವಾಲಯದಲ್ಲಿ ಆಯೋಜಿಸಿದ್ದ ಮಾತೃವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾಷೆ ಹೋರಾಟ, ಮಾತುಗಳಿಂದ…
Read Moreಕನ್ನಡ ಭಾಷೆಯು ಮನ, ಮನೆಯ ಭಾಷೆಯಾಗಿ ಬೆಳೆಯಬೇಕು:ಸಂತೋಷ ಭಂಡಾರಿ
ಸಿದ್ದಾಪುರ: ಕನ್ನಡ ಭಾಷೆಯು ಮನ, ಮನೆಯ ಭಾಷೆಯಾಗಿ ಬೆಳೆಯಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ತಹಶೀಲ್ದಾರ ಸಂತೋಷ ಭಂಡಾರಿ ಹೇಳಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ 67ನೇ ಕನ್ನಡ ರಾಜ್ಯೋತ್ಸವದ…
Read Moreನಾವುಗಳು ನೆಲ- ಜಲಗಳ ಬಗ್ಗೆ ಇಂದಿನ ಮಕ್ಕಳಲ್ಲಿ ಹೆಚ್ಚಿನ ಆಸಕ್ತಿ ಹುಟ್ಟಿಸಬೇಕಾಗಿದೆ :ಸರೋಜಾ ಛಬ್ಬಿ
ಮುಂಡಗೋಡ: ನಮಗೆ ಅತಿ ಹತ್ತಿರದ ಸ್ವರ್ಗ ಎಂದರೆ ನಾವು ಹುಟ್ಟಿದ ಊರು, ನಮ್ಮ ಜಿಲ್ಲೆ ಹಾಗೂ ನಮ್ಮ ರಾಜ್ಯ. ಆದ್ದರಿಂದ ನಾವುಗಳು ನೆಲ- ಜಲಗಳ ಬಗ್ಗೆ ಇಂದಿನ ಮಕ್ಕಳಲ್ಲಿ ಹೆಚ್ಚಿನ ಆಸಕ್ತಿ ಹುಟ್ಟಿಸಬೇಕಾಗಿದೆ ಎಂದು ರೋಟರಿ ಇನ್ನರ್‌ವ್ಹೀಲ್ ಕ್ಲಬ್‌ನ…
Read Moreಮಾಲತಿ ಗೋವಿಂದ ನಾಯಕ ಅವರಿಗೆ ಸನ್ಮಾನ
ಅಂಕೋಲಾ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿವಾಡ ಬೇಲೆಕೇರಿಯಲ್ಲಿ ವಯೋ ನಿವೃತ್ತಿ ಹೊಂದಿದ ಮಾಲತಿ ಗೋವಿಂದ ನಾಯಕ ಅವರನ್ನು ಅವರ ಮನೆಯಂಗಳ ಬೇಲೆಕೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.…
Read Moreಕನ್ನಡವನ್ನು ಬೆಳೆಸುವುದು, ಉಳಿಸುವುದು ಕನ್ನಡ ನಾಡಿನಲ್ಲಿ ಹುಟ್ಟಿದ ನಮ್ಮೆಲ್ಲರ ಕರ್ತವ್ಯವಾಗಿದೆ : ಶೈಲೇಶ ಪರಮಾನಂದ
ಜೊಯಿಡಾ: ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ ಶೈಲೇಶ ಪರಮಾನಂದ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಪ್ಪ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡವನ್ನು ಬೆಳೆಸುವುದು, ಉಳಿಸುವುದು ಕನ್ನಡ ನಾಡಿನಲ್ಲಿ ಹುಟ್ಟಿದ ನಮ್ಮೆಲ್ಲರ…
Read Moreಕನ್ನಡ ರಾಜ್ಯೋತ್ಸವ ನಾಡು, ನುಡಿ, ಪರಂಪರೆ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಆಚರಿಸುವ ದಿನವಾಗಿದೆ: ಮಮತಾದೇವಿ ಜಿ.ಎಸ್
ಭಟ್ಕಳ: ಇಂದು ಕನ್ನಡ ನಾಡು, ನುಡಿ, ಪರಂಪರೆ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಆಚರಿಸುವ ದಿನವಾಗಿದೆ ಎಂದು ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಹೇಳಿದರು. ಅವರು ಮಂಗಳವಾರದಂದು ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ…
Read Moreಕ್ರಿಮ್ಸ್ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಡಾ. ಗಜಾನನ ನಾಯಕರವರು ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಅರ್ಪಿಸಿ, ನಮ್ಮ ನಾಡು ನಮ್ಮ ಭಾಷೆಯ ಮಹತ್ವದ ಕುರಿತು…
Read Moreಭಾರತ-ಚೀನಾ ಗಡಿಯಲ್ಲಿನ ಯೋಧರಿಗೆ ನಿರಾಯುಧ ಕದನ ತರಬೇತಿ
ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಕಾವಲು ಕಾಯುತ್ತಿರುವ ಭಾರತೀಯ ಸೈನಿಕರು ಈಗ ಶಸ್ತ್ರಾಸ್ತ್ರಗಳಿಲ್ಲದೆ, ಅಂದರೆ ನಿರಾಯುಧ ಕದನ ಅಥವಾ ಕೈಯಿಂದಲೇ ಶತ್ರುಗಳ ವಿರುದ್ಧ ಕಾದಾಡಲು ಹೆಚ್ಚು ಸಮರ್ಥರಾಗಿರುತ್ತಾರೆ. ಗಾಲ್ವಾನ್ ಘಟನೆಯ ನಂತರ, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಹೊಸ ಮಾಡ್ಯೂಲ್‌ನಲ್ಲಿ…
Read Moreರಾಷ್ಟ್ರೀಯತೆಯನ್ನು ಹಂಗಿಸುವವರು ದೊಡ್ಡ ಲೇಖಕರಾಗುತ್ತಿರುವುದು ದೌರ್ಭಾಗ್ಯ: ಸಚಿವ ಪೂಜಾರಿ
ಅಂಕೋಲಾ: ದೇಶದ ಸ್ವಾಭಿಮಾನ, ರಾಷ್ಟ್ರೀಯತೆಯನ್ನು ಹಂಗಿಸುವವರು ದೊಡ್ಡ ಲೇಖಕರಾಗಿ ಹೊರಹೊಮ್ಮುತ್ತಿದ್ದಾರೆ. ಅದು ನಮ್ಮ ದೌರ್ಭಾಗ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.ಅವರು ಪಟ್ಟಣದ ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಾರ್ಡೋಲಿ ಪ್ರತಿಷ್ಠಾನ ಆಶ್ರಯದಲ್ಲಿ ಹಮ್ಮಿಕೊಂಡ…
Read More