Slide
Slide
Slide
previous arrow
next arrow

ಶಾಸಕರ ಮಾದರಿ ಶಾಲೆಗೆ 100 ಡೆಸ್ಕ್ ನೀಡಿದ ಸಚಿವ ಹೆಬ್ಬಾರ್

ಮುಂಡಗೋಡ: ಪಟ್ಟಣದ ಸರಕಾರಿ ಶಾಸಕರ ಮಾದರಿ ಶಾಲೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ನೀಡಲಾಗಿದ್ದ 100 ಡೆಸ್ಕ್ ಅನ್ನು ಸಚಿವ ಶಿವರಾಮ ಹೆಬ್ಬಾರ್ ಮಂಗಳವಾರ ಉದ್ಘಾಟಿಸಿದರು.ಶಾಸಕರ ಮಾದರಿ ಶಾಲೆಯಲ್ಲಿ ಮಕ್ಕಳಿಗೆ ಕುಳಿತುಕೊಳ್ಳಲು ಡೆಸ್ಕ್ ವ್ಯವಸ್ಥೆಯ ಅಗತ್ಯತೆಯ ಕುರಿತು ಅರಿತು, ಶಾಲೆಯ…

Read More

ಅವಶ್ಯಕ ಯೋಜನೆಗಳನ್ನು ಟಿಎಸ್‌ಎಸ್ ಜಾರಿಗೆ ತರುತ್ತದೆ: ರವೀಶ ಹೆಗಡೆ

ಸಿದ್ದಾಪುರ: ಶಿರಸಿಯಲ್ಲಿರುವ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ವೈದ್ಯರು ಶಿರಸಿಯಂತಹ ಎಲ್ಲಾ ಸೌಲಭ್ಯ ಇರುವ ಊರಿಗೆ ಬರುತ್ತಿಲ್ಲ. ಪುಟ್ಟ ಪಟ್ಟಣವಾದ ಸಿದ್ದಾಪುರಕ್ಕೆ ಬರುವುದಿಲ್ಲ. ಕೇವಲ ಕಟ್ಟಡ ಕಟ್ಟುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ವಾರಕ್ಕೆ ಎರಡು ದಿನ ಇಲ್ಲಿ ಟಿಎಸ್‌ಎಸ್…

Read More

ಲೋಕಸಭಾ ಚುನಾವಣೆಗೆ ಮರಾಠರಿಗೆ ಟಿಕೆಟ್ ನೀಡಲು ಆಗ್ರಹ

ಕಾರವಾರ: ಮುಂಬರುವ ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಮರಾಠ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷ ಅಭಿಷೇಕ ರಾಣೆ ಆಗ್ರಹಿಸಿದ್ದಾರೆ.ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕ್ಷತ್ರಿಯ ಮರಾಠ ಸಮುದಾಯ ಪಂಗಡ ಮತ್ತು ಉಪಪಂಗಡದ…

Read More

ತರಬೇತಿ ಭತ್ಯೆ ಅರ್ಜಿ ಆಹ್ವಾನ

ಕಾರವಾರ: 2022-23ನೇ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲ ವೃತ್ತಿ ಸೇವೆಗೆ ಸಂಬಂಧಿಸಿದಂತೆ 4 ವರ್ಷಗಳ ತರಬೇತಿ ಭತ್ಯೆ ನೀಡುವ ಕುರಿತು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ನಿಬಂಧನೆಗಳಿಗೊಳಪಟ್ಟು…

Read More

ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾರವಾರ: 2022-2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಎಲ್ಲಾ ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಮತ್ತು ಅವರ ಅವಲಂಬಿತರಿಗೆ ನಿಗಮದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು…

Read More

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಆಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ/ ಕೆ.ಎ.ಸ್/ ಗ್ರೂಪ್-ಸಿ /ಬ್ಯಾಂಕಿಂಗ್ /ಎಸ್.ಎಸ್.ಸಿ /ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಕುರಿತು…

Read More

ಅರಣ್ಯ ಸಚಿವ ಕತ್ತಿ ನಿಧನಕ್ಕೆ ಹೋರಾಟಗಾರರ ವೇದಿಕೆಯ ಸಂತಾಪ

ಶಿರಸಿ: ಕರ್ನಾಟಕ ಸರಕಾರದ ಅರಣ್ಯ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತೀವ್ರ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ. ಬೆಳಗಾಂವ ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯು ಹಮ್ಮಿಕೊಂಡಂತಹ…

Read More

ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾದ ಬಾಲಕ

ಭಟ್ಕಳ: ತಾಲೂಕಿನ ಮುರ್ಡೇಶ್ವರ ನ್ಯಾಷನಲ್ ಕಾಲನಿಯ ಸರ್ಕಾರಿ ಶಾಲೆಯಲ್ಲಿ ಹಾವು ಕಚ್ಚಿ 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಕಿಟಕಿಯ ಹೊರಗೆ ಪೆನ್ಸಿಲ್ ಬಿದ್ದಿದ್ದು, ಅದನ್ನು ತರಲು ಹೊರಗೆ ಹೋಗುತ್ತಿದ್ದ ವೇಳೆ ಹಾವು ಬಾಲಕನ ಕಾಲಿಗೆ…

Read More

ಯಶಸ್ವಿಯಾಗಿ ನಡೆದ ರಾಮಾಂಜನೇಯ ತಾಳಮದ್ದಲೆ

ಸಿದ್ದಾಪುರ: ಕಳೆದ 67 ವರ್ಷಗಳಿಂದ ನಿರಂತರವಾಗಿ ತಾಲೂಕಿನ ಹೇರೂರಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಸಿಕೊಂಡು ಬರುತ್ತಿರುವ ಯಕ್ಷಗಾನ, ತಾಳಮದ್ದಳೆ,ಹಾಗೂ ದೇವತಾರಾಧನೆ ಕಾರ್ಯಕ್ರಮ ಜನಮನಸೂರೆಗೊಂಡಿದೆ.ಪ್ರಸ್ತುತ ವರ್ಷದ ಯಕ್ಷಗಾನದ ತಾಳಮದ್ದಳೆಯಾಗಿ ‘ರಾಮಾಂಜನೇಯ’ ಆಖ್ಯಾನವನ್ನು ಏರ್ಪಡಿಸಲಾಗಿದ್ದು, ಹಿಮ್ಮೇಳದ ಭಾಗವತರಾಗಿ ಮಹಿಳಾ ಖ್ಯಾತಿಯ ಶ್ರೀಮತಿ…

Read More

ಹೃದಯಾಘಾತದಿಂದ ಸಚಿವ ಉಮೇಶ ಕತ್ತಿ ವಿಧಿವಶ

ಬೆಂಗಳೂರು: ರಾಜ್ಯ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಕತ್ತಿ ಅವರನ್ನು ಕೂಡಲೇ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Read More
Back to top