TSS ಗೋಲ್ಡ್’ ಆತಂಕಕ್ಕೆ ಆಸ್ಪದವಿಲ್ಲದ ಚಿನ್ನ ಟಿ.ಎಸ್.ಎಸ್ ಸುಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್, ಶಿರಸಿದೂರವಾಣಿ-ಶಿರಸಿ: 9900365733ಸಿದ್ದಾಪುರ: 9019052824
Read Moreeuttarakannada.in
ಸೆ.7ಕ್ಕೆ ಸ್ವ ಸಹಾಯ ಸಂಘ ಸಮಾವೇಶ: ವಿವಿಧ ಗೋಷ್ಠಿ ಕಾರ್ಯಕ್ರಮ
ಶಿರಸಿ: ಪರಮಪೂಜ್ಯ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಶ್ರೀಗಳವರ 32 ನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ಶ್ರೀಮಠದ ಅಂಗ ಸಂಸ್ಥೆಯಾದ ಗ್ರಾಮಾಭ್ಯುದಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವ ಸಹಾಯ ಸಂಘಗಳ ಸಮಾವೇಶವನ್ನು ಸೆ.7 ಬುಧವಾರದಂದು ಆಯೋಜಿಸಲಾಗಿದೆ. ಪರಮ ಪೂಜ್ಯ ಸ್ವರ್ಣವಲ್ಲಿ ಶ್ರೀಗಳವರ…
Read Moreಶಿಕ್ಷಕ ದಿನಾಚರಣೆ: ಸಮವಸ್ತ್ರ ಧರಿಸಿ ಸಂಭ್ರಮಿಸಿದ ಯುವ ಶಿಕ್ಷಕರು
ಯಲ್ಲಾಪುರ:ಪಟ್ಟಣದ ವೇದವ್ಯಾಸ ಸಭಾಭವನದಲ್ಲಿ ನಡೆದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಶಿಕ್ಷಕರು ಸಮವಸ್ತ್ರ ಧರಿಸಿ ಗಮನ ಸೆಳೆದರು. ಗುಲಾಬಿ ಜುಬ್ಬಾ, ಬಿಳಿ ಪ್ಯಾಂಟ್ ಧರಿಸಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು. ನಿತ್ಯವೂ ಮಕ್ಕಳನ್ನು ಸಮವಸ್ತ್ರದಲ್ಲಿ ನೋಡಿ,…
Read Moreನ್ಯಾಸರ್ಗಿಯಲ್ಲಿ ಚಿತ್ರಕಲೆ,ರಂಗೋಲಿ ಸ್ಪರ್ಧೆ
ಮುಂಡಗೋಡ: ಗಣೇಶ ಹಬ್ಬದ ಪ್ರಯುಕ್ತ ಗಜಾನನ ಯುವಕ ಮಂಡಳಿ ನ್ಯಾಸರ್ಗಿ ಗ್ರಾಮದ ಪ್ಲಾಟ್‌ನಲ್ಲಿ ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆ ಏರ್ಪಡಿಸಿತ್ತು.ಹೆಣ್ಣು ಮಕ್ಕಳು ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅದರಲ್ಲಿ ಪ್ರಥಮ ಸ್ಥಾನವನ್ನು ಜ್ಯೋತಿ ತಳವಾರ, ದ್ವಿತೀಯ ಸ್ಥಾನವನ್ನು ವನಿತಾ ಭೋವಿ…
Read Moreವಿಶ್ವದರ್ಶನ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನ ಆಚರಣೆ
ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ಶಿಕ್ಷಕರ ದಿನ ಆಚರಿಸಿದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಕಾಲೇಜಿನ ಎಲ್ಲ ವಿದ್ಯಾರ್ಥಿ ಸಮೂಹ ಸೇರಿ ಆಯೋಜಿಸಿದ್ದ ಸಮಾರಂಭವನ್ನು ಸಂಸ್ಥೆಯ ವ್ಯವಸ್ಥಾಪಕ ಗುರುರಾಜ ಕುಂದಾಪುರ…
Read Moreವೃತ್ತಿಯ ಹಿರಿಮೆಯಿಂದ ಸಾಮಾಜಿಕ ಮೌಲ್ಯ ಎತ್ತರಿಸಬೇಕು: ಹೆಬ್ಬಾರ್
ಯಲ್ಲಾಪುರ: ಉತ್ತಮ ಸಮಾಜದ ನಿರ್ಮಾಣದಲ್ಲಿ ಗುರುವಿನ ಸ್ಥಾನ ಹಿರಿದಾಗಿದೆ.ಗುರುವಿಗೆ ಸಮಾಜದಲ್ಲಿ ವಿಶೇಷ ಗೌರವ ಸ್ಥಾನಮಾನ ಇದ್ದು,ಸಮಾಜದ ನೀಡಿದ ಗೌರವ ಹಿರಿಮೆ ಕಾಯ್ದುಕೊಂಡು ಸಾಮಾಜಿಕ ಪರಿವರ್ತನೆಗೆ ಶ್ರಮಿಸಬೇಕು ಎಂದು ಸಚಿವ ಶಿವರಾಮ ಹೆಬ್ಬಾರ ಹೇಳಿದರು. ಅವರು ಸೋಮವಾರ ಪಟ್ಟಣದ ವೆಂಕಟ್ರಮಣ…
Read Moreಕೈಯಲ್ಲಿ ಸುತ್ತಿದ ಚಕ್ಕುಲಿ ಲಭ್ಯ: ಜಾಹಿರಾತು
ಕೈಯಲ್ಲಿ ಸುತ್ತಿದ ಚಕ್ಕುಲಿ ಲಭ್ಯವಿದೆ ನಮ್ಮಲ್ಲಿ ದೊರೆಯುವ ಇತರೆ ಉತ್ಪನಗಳು: ಮರದ ಗಾಣದ ಶೇಂಗಾ ಎಣ್ಣೆ ಹಾಗೂ ಕೊಬ್ಬರಿ ಎಣ್ಣೆ ನೀರ್ ದೋಸೆ ಹಿಟ್ಟು ಮಿಕ್ಸ್, ಅಂಜೂರದ ಹಣ್ಣಿನ ಬರ್ಫಿ ಹಾಗೂ ರೋಲ್. ಕೋಕಂ, ಅನಾನಸ್,ಮ್ಯಾಂಗೋ, ನೆಲ್ಲಿ, ಬ್ರಾಹ್ಮೀ,…
Read Moreಪ್ರೇಕ್ಷಕರ ಮನ ರಂಜಿಸಿದ ಸತ್ಯ ಹರಿಶ್ಚಂದ್ರ ಯಕ್ಷಗಾನ
ಯಲ್ಲಾಪುರ: ತಾಲೂಕಿನ ಕಳಚೆಯ ಸರ್ವೋದಯ ಸಭಾಭವನದಲ್ಲಿ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಪ್ರಸಿದ್ಧ ಕಲಾವಿದರಿಂದ ಪ್ರದರ್ಶನಗೊಂಡ ಸತ್ಯ ಹರಿಶ್ಚಂದ್ರ ಯಕ್ಷಗಾನ ಪ್ರೇಕ್ಷಕರನ್ನು ರಂಜಿಸಿತು. ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಸನ್ನ ಭಟ್ಟ ಬಾಳ್ಕಲ್, ಮದ್ದಲೆವಾದಕರಾಗಿ ರಾಘವೇಂದ್ರ ಹೆಗಡೆ ತೂಕದಬೈಲ್, ಚಂಡೆವಾದಕರಾಗಿ ಪ್ರಮೋದ ಕಬ್ಬಿನಗದ್ದೆ…
Read Moreಸಾರ್ವಜನಿಕ ಗಜಾನನೋತ್ಸವಕ್ಕೆ ಸಚಿವ ಹೆಬ್ಬಾರ್ ಭೇಟಿ
ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ಜನತಾ ಕಾಲೋನಿಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಭೇಟಿ ನೀಡಿ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿ ಮೂರ್ತಿಯ ದರ್ಶನವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಮಿತಿಯಿಂದ ಹಮ್ಮಿಕೊಂಡ ಅನ್ನ ಸಂತರ್ಪಣೆ…
Read Moreಸುಧಾಕರ ನಾಯಕಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಯಲ್ಲಾಪುರ: ತಾಲೂಕಿನ ಕಂಚನಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಧಾಕರ ನಾಯಕ ಇವರನ್ನು 2022-23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.ಪ್ರಾಥಮಿಕ ಶಾಲಾ ವಿಭಾಗದಲ್ಲಿ…
Read More