ಕಾರವಾರ: ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ 30 ದಿನಗಳ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಮತ್ತು ಕೃಷಿಕರಿಗಾಗಿ 10 ದಿನಗಳ ತರಕಾರಿ ಬೆಳೆಗಳ ನರ್ಸರಿ ಮ್ಯಾನೇಜ್‌ಮೆಂಟ್ ಉಚಿತ ತರಬೇತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತ ಕೃಷಿಕರು…
Read Moreeuttarakannada.in
ಅಂತರ್ ಶಾಲಾ ಕ್ವಿಜ್ ಸ್ಪರ್ಧೆ: ಸ್ವಾತಿ, ರಾಧಾ ಪ್ರಥಮ
ಕಾರವಾರ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೈಗಾದ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಏರ್ಪಡಿಸಿದ್ದ ಅಂತರ್ ಶಾಲಾ ಕ್ವಿಜ್ ಸ್ಪರ್ಧೆಯಲ್ಲಿ ನಗರದ ಶಿವಾಜಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಸ್ವಾತಿ ನಾಯ್ಕ ಮತ್ತು ರಾಧಾ ಯು.ನಾಯ್ಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳ ಈ…
Read Moreಮೋದಿ ಕಾರ್ಯಕ್ರಮಕ್ಕೆ ಪ್ರವೇಶ ಪಡೆಯಲು ಬಿ.ಆರ್.ಶೆಟ್ಟಿ ಹರಸಾಹಸ
ಮಂಗಳೂರು: ಇಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪ್ರವೇಶ ಪಡೆಯಲು ಉದ್ಯಮಿ ಬಿ.ಆರ್.ಶೆಟ್ಟಿ ಹರಸಾಹಸಪಟ್ಟ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಸರ್ಕಾರದ ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರಿನ ಗೋಲ್ಡ್…
Read Moreಶಾಸಕಿ ರೂಪಾಲಿಯಿಂದ ಅಭಿವೃದ್ಧಿಗೊಂಡ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿ ಲೋಕಾರ್ಪಣೆ
ಕಾರವಾರ: ಸರ್ಕಾರದ ವಿಶೇಷ ಅನುದಾನದಲ್ಲಿ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿಯಲ್ಲಿ 2.30 ಕೋಟಿ ರೂ. ವೆಚ್ಚದಲ್ಲಿ ಡಿವೈಡರ್, ಬೀದಿ ದೀಪ ಅಳವಡಿಸಿ, ಅಭಿವೃದ್ಧಿಪಡಿಸಿದ್ದನ್ನು ಅತ್ಯಂತ ಸಂತಸದಿಂದ ಇಂದು ಲೋಕಾರ್ಪಣೆ ಮಾಡಿದ್ದೇನೆ ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.ತಾಲ್ಲೂಕಿನ…
Read Moreಸಾರ್ವಜನಿಕ ಗಜಾನನೋತ್ಸವ:ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
ಯಲ್ಲಾಪುರ: ಪಟ್ಟಣದ ದೇವಿ ಮೈದಾನದಲ್ಲಿ 40 ನೇ ವರ್ಷದ ಸಾರ್ವಜನಿಕ ಗಜಾನನೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯುತ್ತಿದೆ. ಸತ್ಯಗಣಪತಿ ಕಥೆ, ಗಣಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಪ್ರತಿದಿನ ನಡೆಯುತ್ತಿದೆ. ಪ್ರತಿ ದಿನ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯುತ್ತಿದ್ದು, ನೂರಾರು…
Read Moreಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಧಾಕರ ನಾಯಕ ಆಯ್ಕೆ
ಯಲ್ಲಾಪುರ: ತಾಲೂಕಿನ ಕಂಚನಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಸುಧಾಕರ.ಜಿ.ನಾಯಕ ಅವರಿಗೆ ಪ್ರಸಕ್ತ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕ್ರಿಯಾಶೀಲ, ಆದರ್ಶ ಶಿಕ್ಷಕರಾಗಿ, ಉತ್ತಮ ಸಂಘಟಕರಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಸುಧಾಕರ ನಾಯಕ, ಅವರು ತಾಲೂಕಿನ ಜೋಗಿಕೊಪ್ಪ…
Read Moreಮೇ-2022 ನೇ ಮಾಹೆಯ ಹಾಲಿನ ಪ್ರೋತ್ಸಾಹ ಧನ ಜಮಾ: ಸುರೇಶ್ಚಂದ್ರ ಕೆಶಿನ್ಮನೆ
ಶಿರಸಿ: ಮೇ 2022ನೇ ಮಾಹೆಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ನೀಡಲಾಗುವ ರೂ. 5 ಪ್ರೋತ್ಸಾಹ ಧನವು ಆಧಾರ ಜೋಡಣೆಯಾದ ಹಾಲು ಉತ್ಪಾದಕ ರೈತರ ಬ್ಯಾಂಕ್ ಖಾತೆಗೆ ಸೆ.1 ಗುರುವಾರದಂದು ಜಮಾ ಆಗಿದೆ ಎಂದು ಧಾರವಾಡ, ಗದಗ ಮತ್ತು ಉತ್ತರಕನ್ನಡ…
Read Moreಸೆ. 10ಕ್ಕೆ ‘ನೃತ್ಯನಾದ ಮಹೋತ್ಸವ’
ಶಿರಸಿ: ನಗರದ ಟಿ.ಆರ್.ಸಿ.ಬ್ಯಾಂಕ್ ಸಭಾಭವನದಲ್ಲಿ ನೃತ್ಯನಾದ ಅಕಾಡೆಮಿ ಆಫ್ ಡಾನ್ಸ್ ಆಂಡ್ ಮ್ಯೂಸಿಕ್ ಬೆಂಗಳೂರು ಹಾಗೂ ಪಂ.ಶ್ರೀಪಾದ್ ರಾವ್ ಕಲ್ಗುಂಡಿಕೊಪ್ಪ ಪೌಂಡೇಶನ್ ವತಿಯಿಂದ ಸೆ.10 ಶನಿವಾರ ಇಳಿಹೊತ್ತು 6 ಗಂಟೆಯಿಂದ ‘ನೃತ್ಯನಾದ ಮಹೋತ್ಸವ 2022’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಅತಿಥಿ ಕಲಾವಿದರಾಗಿ…
Read MoreTMS ಸೂಪರ್ ಮಾರ್ಟ್’ನಲ್ಲಿ ವಾರಾಂತ್ಯದ ವಿಶೇಷ ರಿಯಾಯಿತಿ
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್’ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. *TMS WEEKEND OFFER SALE* ದಿನಾಂಕ 03-09-2022 ರಂದು ಮಾತ್ರ. ಭೇಟಿ…
Read Moreಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಅನುಮೋದನೆ: ಪ್ರಧಾನಿಗೆ ಧನ್ಯವಾದ ತಿಳಿಸಿದ ರೂಪಾಲಿ
ಕಾರವಾರ: ತಾಲೂಕಿನ ಮಾಜಾಳಿ ಗ್ರಾಮದಲ್ಲಿ ಸುಮಾರು 250 ಕೋಟಿ ವೆಚ್ಚದಲ್ಲಿ ಬೃಹತ್ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಮುಂದಾಗಿದ್ದು ಶುಕ್ರವಾರ ಮಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More