ಶಿರಸಿ ತಾಲೂಕಿನ ವಾನಳ್ಳಿಯ ಸಾರ್ವಜನಿಕ ಗಣಪತಿ ಮೂರ್ತಿ ಪ್ರತಿಷ್ಟಾಪನೆಗೊಂಡು ವಿಜೃಂಭಿಸುತ್ತಿರುವುದು ಹೀಗೆ….
Read Moreeuttarakannada.in
ಕ್ರೀಡಾಕೂಟ: ಸೋನಾರಕೇರಿ ಪ್ರೌಢಶಾಲೆಗೆ ಸಮಗ್ರ ವೀರಾಗ್ರಣಿ
ಭಟ್ಕಳ: ಇತ್ತೀಚಿಗೆ ಬೆಳ್ಕೆ ಸರಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸೋನಾರಕೇರಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೋನಾರಕೇರಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ತೋರಿ ಮೊದಲ ಬಾರಿಗೆ ಕೀರ್ತಿಪತಾಕೆ ಹಾರಿಸಿದ್ದಾರೆ.ಯೋಗ ಸ್ಪರ್ಧೆಯಲ್ಲಿ ಬಾಲಕ ಮತ್ತು ಬಾಲಕಿಯರ ಗುಂಪು ಸಮಗ್ರ…
Read Moreಗಣೇಶ ಚತುರ್ಥಿಯ ಶುಭಾಶಯಗಳು : ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ
ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.. ವಿಘ್ನನಿವಾರಕ ಗಣಪತಿಯು ತಮ್ಮೆಲ್ಲರಿಗೂ ಶುಭವನ್ನುಂಟುಮಾಡಲಿ.. ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆನಿರ್ದೇಶಕರುಕೆ.ಡಿ.ಸಿ.ಸಿ ಬ್ಯಾಂಕ್ ಶಿರಸಿಧಾರವಾಡ ಹಾಲು ಒಕ್ಕೂಟ, ಶಿರಸಿ
Read Moreನಂದಿಗದ್ದಾದಲ್ಲಿ ನೂತನ ಪಶು ಆಸ್ಪತ್ರೆ ಉದ್ಘಾಟನೆ
ಜೊಯಿಡಾ: ತಾಲೂಕಿನ ನಂದಿಗದ್ದಾದಲ್ಲಿ ನೂತನ ಪಶು ಆಸ್ಪತ್ರೆಯನ್ನು ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಾಕಷ್ಟು ಆಸ್ಪತ್ರೆಗಳನ್ನು ನೂತನವಾಗಿ ಕಟ್ಟಲಾಗಿದೆ. ಆದರೆ ಇಲ್ಲಿನ ಕೆಲ ಆಸ್ಪತ್ರೆಗಳಿಗೆ ವೈದ್ಯರಿಲ್ಲದೆ ಸಮಸ್ಯೆಯಾಗಿದೆ. ತಾಲೂಕು ಅಷ್ಟೇ ಅಲ್ಲದೇ, ಜಿಲ್ಲೆಯಲ್ಲಿಯೂ ವೈದ್ಯರ…
Read Moreಕ್ರೀಡಾಕೂಟ: ಗುಂದ ಪ್ರೌಢಶಾಲೆಯ 28 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
ಜೊಯಿಡಾ: ತಾಲೂಕಿನ ರಾಮನಗರದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಗುಂದದ ಪ್ರೌಢಶಾಲೆಯ 28 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.ಮಕ್ಕಳ ಈ ಸಾಧನೆಗೆ ಶಾಲೆ ಎಸ್‌ಡಿಎಮ್‌ಸಿ ಅಧ್ಯಕ್ಷ ಸದಾನಂದ ಉಪಾಧ್ಯ, ಶಾಲೆಯ ಮುಖ್ಯೋಪಾಧ್ಯಾಯ ಜೋಸೆಫ್ ಗೊನ್ಸಲ್ವಿಸ್,…
Read Moreಚೆನ್ನಬಸವಣ್ಣನ ನೆಲದಲ್ಲಿ ಸೇವೆ ಮಾಡಲು ಪುಣ್ಯ ಬೇಕು: ಆರ್‌ವಿಡಿ
ಜೊಯಿಡಾ: ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜೊಯಿಡಾ- ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.ಜೊಯಿಡಾದ ಒಳಾಂಗಣ ಕ್ರೀಡಾಂಗಣ, ಲೋಕೋಪಯೋಗಿ ಇಲಾಖೆಯ ಅಂಬೋಳಿ- ಉಳವಿ- ಡಿಗ್ಗಿ- ಗೋವಾ ಗಡಿ ರಾಜ್ಯ ಹೆದ್ದಾರಿ 3.5 ಕಿ.ಮೀ. ರಸ್ತೆ ಭೂಮಿ ಪೂಜೆ, ಉಳವಿ…
Read Moreಕ್ರೀಡಾಕೂಟ: ಬೆಳಸೆ ಪ್ರೌಢಶಾಲೆ ಅತ್ಯುತ್ತಮ ಸಾಧನೆ
ಅಂಕೋಲಾ: ಶೆಟಗೇರಿ ವಲಯಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬೆಳಸೆ ಆರ್‌ಪಿಎಸ್‌ಎಸ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.ಗುಂಪು ಆಟಗಳಲ್ಲಿ ಹುಡುಗರ ಮತ್ತು ಹುಡುಗಿಯರ ಖೋಖೋ ಪ್ರಥಮ, ಹುಡುಗಿಯರ ರಿಲೆ ದ್ವಿತೀಯ, ಹುಡುಗರ ರಿಲೆ ತೃತೀಯ, ವೈಯಕ್ತಿಕ ವಿಭಾಗದಲ್ಲಿ…
Read Moreಉಮಾಮಹೇಶ್ವರ ದೇವಸ್ಥಾನದ ನೂತನ ಸಭಾಭವನದ ಅಡಿಗಲ್ಲು ಸಮಾರಂಭ: ಶಾಸಕ ಶೆಟ್ಟಿ ಚಾಲನೆ
ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದ ನೂತನ ಸಭಾಭವನದ ಅಡಿಗಲ್ಲು ಸಮಾರಂಭಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಪುರಾಣಪ್ರಸಿದ್ಧ ದೇವಾಲಯದ ಉಮಾಮಹೇಶ್ವರ ದೇವಾಲಯವು ಜೀರ್ಣೋದ್ಧಾರಗೊಂಡಿದ್ದು, ನೂತನ ಸಭಾಭವನ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಶಾಸಕರು ಮಾತನಾಡಿ, ಈ…
Read Moreಆಕರ್ಷಿಸುತ್ತಿರುವ ‘ಕನ್ನಡ ಕೋಟ್ಯಧಿಪತಿ ಗಣಪ’
ಅಂಕೋಲಾ: ಗಣೇಶನ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿವಿಧ ಭಂಗಿಯ ಗಣಪತಿಯ ಮೂರ್ತಿಗಳು ಗಮನ ಸೆಳೆಯುತ್ತಿದೆ. ಇತ್ತ ತಾಲೂಕಿನಲ್ಲಿ ಲಂಬೋದರ ಹಾಟ್ ಸೀಟಿನಲ್ಲಿ ಕುಳಿತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರೊಂದಿಗೆ ಕನ್ನಡದ ಕೋಟ್ಯಧಿಪತಿ ಆಡಲು ತಯಾರಾಗಿದ್ದಾನೆಒಂದು ಕಡೆ ಗಣೇಶನ…
Read Moreನದಿಯಂತಾದ ಬಂಕಾಪುರ ರಸ್ತೆ:ತಾತ್ಕಾಲಿಕ ಕಾಮಗಾರಿ ಭರವಸೆ
ಮುಂಡಗೋಡ: ಮಳೆಯಿಂದಾಗಿ ಬಂಕಾಪುರ ರಸ್ತೆ ನದಿಯಂತಾಗಿ ರೂಪುಗೊಂಡಿದ್ದ ಬಗ್ಗೆ ಹಾಗೂ ಸ್ಥಳೀಯರು ಪ.ಪಂ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಹಲವು ವರದಿಯಾಧಾರದಲ್ಲಿ ತಹಶೀಲ್ದಾರ ಶಂಕರ ಗೌಡಿ ಪ.ಪಂ ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ…
Read More