Slide
Slide
Slide
previous arrow
next arrow

ಕಾರುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಯಲ್ಲಾಪುರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಘಟನೆ ಪಟ್ಟಣದ ಬಿಸಗೋಡ ಕ್ರಾಸ್ ಬಳಿ ನಡೆದಿದೆ.   ಅಂಕೋಲಾದ ಆರ್.ಎಸ್.ಎಸ್ ಮುಖಂಡ ಮಂಗೇಶ ಬೆಂಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…

Read More

ಅಸಮರ್ಪಕ ರಸ್ತೆ,ಮರುಕಳಿಸಿದ ಅಪಘಾತ: ರವೀಂದ್ರ ನಾಯ್ಕ ಆಕ್ರೋಶ

ಶಿರಸಿ: ತಾಲೂಕಿನ ದೇವನಳ್ಳಿ ಗ್ರಾಪಂ. ವ್ಯಾಪ್ತಿಯ ಪುಟ್ಟ ಹಳ್ಳಿ ಬೆಣಗಾಂವ ಗ್ರಾಮದ ನಿಡಗೋಡು. ಓಡಾಡಲು ಮೂಲಭೂತ ಸೌಕರ್ಯವಾದ ರಸ್ತೆ ಮತ್ತು ಕಾಲುಸಂಕ, ಸೇತುವೆ ವಂಚಿತ ಹಳ್ಳಿ. ಗ್ರಾಮಸ್ಥರು ಪ್ರತಿವರ್ಷ ತಮ್ಮ ಅನುಕೂಲಕ್ಕೆ ಶಿಥಿಲ ವ್ಯವಸ್ಥೆಯಲ್ಲಿರುವ ನೀರುಕಾಲುವೆ ದುರಸ್ಥಿ ಮಾಡಿಕೊಂಡು…

Read More

ಲಲಿತಕಲಾ ಅಕಾಡೆಮಿಯಿಂದ ಗೋಪಿ ಜಾಲಿಯವರ ಚಿತ್ರಕ್ಕೆ ಪ್ರಶಸ್ತಿ

ಕಾರವಾರ: ದೆಹಲಿಯಲ್ಲಿ ನಡೆದ ಲಲಿತಕಲಾ ಅಕಾಡೆಮಿಯಲ್ಲಿ ಆಜಾದಿ ಕಾ ಅಮೃತಮಹೋತ್ಸವ ಹಾಗೂ ವರ್ಲ್ಡ್ ಫೋಟೋಗ್ರಾಫಿ ದಿನದ ಛಾಯಾಚಿತ್ರವನ್ನು ಪ್ರದರ್ಶನದಲ್ಲಿ ಉತ್ತರಕನ್ನಡದ ಹೆಮ್ಮೆಯ ಫೋಟೋಗ್ರಾಫರ್  ಗೋಪಿ ಜಾಲಿಯವರ ಚಿತ್ರ ಪ್ರಶಸ್ತಿ ಪಡೆದಿದೆ.ಬರೋಬ್ಬರಿ 1603 ಚಿತ್ರಗಳು ಬಂದಿದ್ದು ಅದರೊಳಗೆ 135 ಆಯ್ಕೆಯಾಗಿ ಪ್ರದರ್ಶನಗೊಂಡಿದ್ದವು,…

Read More

ಲೋಕಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರಪಾಲ ಸನ್ನಿಧಿಯಲ್ಲಿ ಗಣೇಶೋತ್ಸವ

ಶಿರಸಿ: ಪ್ರತಿ ವರ್ಷದಂತೆ ತಾಲೂಕಿನ ತಾರಗೋಡ-ದಾಸನಗದ್ದೆ ನಾಗರಿಕರು ಸೇರಿ ಲೋಕಕಲ್ಯಾಣಾರ್ಥವಾಗಿ, ಸರ್ವರ ಶ್ರೇಯೋಭಿವೃದ್ಧಿಗಾಗಿ ಶ್ರೀ ಕ್ಷೇತ್ರಪಾಲ ದೇವರ ಸನ್ನಿಧಿಯಲ್ಲಿ ಶ್ರೀ ಗಣೇಶೋತ್ಸವವನ್ನು ಆಚರಿಸಲಿದ್ದಾರೆ. ಆ.31 ಬುಧವಾರದಿಂದ ಸೆ.4 ರವಿವಾರದವರೆಗೆ  ಮಂಗಲಮೂರ್ತಿಯ ಸ್ಥಾಪನೆ, ಪೂಜೆ ಮತ್ತು ವಿಸರ್ಜನಾ ಕಾರ್ಯಕ್ರಮಗಳು ನಡೆಯಲಿವೆ.…

Read More

ಅಥ್ಲೆಟಿಕ್ ಚಾಂಪಿಯನ್ ಶಿಪ್:200 ಮೀ. ಓಟದ ಲ್ಲಿ ನಯನ ಕೊಕರೆ ಪ್ರಥಮ

ಮುಂಡಗೋಡ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್’ನಲ್ಲಿ 200 ಮೀ. ಓಟದ ಸ್ಪರ್ಧೆಯಲ್ಲಿ ತಾಲೂಕಿನ ಚಳಗೇರಿ ಗ್ರಾಮದ ಕು.ನಯನಾ ಕೊಕರೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.ಈಕೆಯ ಈ ಸಾಧನೆಯ ಗ್ರಾಮಸ್ಥರು, ಪಾಲಕರು ಹರ್ಷ…

Read More

ವಿದ್ಯಾರ್ಥಿನಿಯರಿಗಾಗಿ ಎಂ.ಹೆಚ್.ಎಂ. ಕಾರ್ಯಾಗಾರ

ಕಾರವಾರ: ರೋಟರಿ ಕ್ಲಬ್ ಆಫ್ ಕಾರವಾರ ಇವರ ವತಿಯಿಂದ ಪ್ರೀಮಿಯರ್ ಪಿ.ಯು ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯರಿಗಾಗಿ ಎಂ.ಹೆಚ್.ಎಂ. ಕಾರ್ಯಾಗಾರ ಆಯೋಜಿಸಲಾಗಿತ್ತು.ವಿದ್ಯಾರ್ಥಿನಿಯರಲ್ಲಿ ಶುಚಿತ್ವ ಹಾಗೂ ಶಾರೀರಿಕ ಬೆಳವಣಿಗೆಯ ತಿಳುವಳಿಕೆ ಕುರಿತು ವಿವರವಾದ ಮಾಹಿತಿಯನ್ನು ಶಿರಸಿ ರೋಟರಿ ಸಂಸ್ಥೆಯ ಡಾ.ಸುಮನ ಹೆಗಡೆ…

Read More

ನರ್ಸರಿ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳದಲ್ಲಿ ಉಚಿತ 30 ದಿನಗಳ ಮೊಬೈಲ್ ಪೋನ್ ದುರಸ್ತಿ ಮತ್ತು ಕೃಷಿಯ ಜೊತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18…

Read More

ಹಿರೇಗುತ್ತಿ ಹೈಸ್ಕೂಲ್’ಗೆ ವಾಟರ್ ಫಿಲ್ಟರ್ ಕೊಡುಗೆ

ಕುಮಟಾ: ಶಿಕ್ಷಣವು ಮನುಷ್ಯನಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ, ಸಹನಶೀಲ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಸೇವಾ ಮನೋಭಾವನೆಯ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಂಕೋಲಾ ಲಯನ್ಸ್ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ನುಡಿದರು.ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಹಾಗೂ ಲಯನ್ಸ್…

Read More

75ನೇ ವರ್ಷದ ಭಾವಿಕೇರಿ ಗಣೇಶೋತ್ಸವ: ನಿವೃತ್ತ ನೌಕರರಿಗೆ ಸನ್ಮಾನ

ಅಂಕೋಲಾ: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವವನ್ನು ದೇಶದಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸುತ್ತಿರುವ ಸಮಯದಲ್ಲಿ ಭಾವಿಕೇರಿಯ ಗಣೇಶೋತ್ಸವ ಸಮಿತಿಯು 75 ವರ್ಷ ಪೂರೈಸಿದ ಭಾವಿಕೇರಿಯ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ಸೆ.1ರ ಬೆಳಿಗ್ಗೆ 8.30ಕ್ಕೆ ಆಯೋಜಿಸಿದೆ.ಉಪನ್ಯಾಸಕ ಸುಬ್ರಾಯ ಆರ್.ನಾಯಕ ಸಹಯೋಗ ಹಾಗೂ ಬಹಳ…

Read More

ಸೆ.12 ರಿಂದ ಕರ್ನಾಟಕ ವಿಧಾನಸಭೆ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಸಂಬಂಧ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ಇದೇ ಆಗಸ್ಟ್ 25ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿದ್ದ ಸಚಿವ…

Read More
Back to top