ಶಿರಸಿ: ಶಿರಸಿಯ ಸಹಾಯಕ ಆಯುಕ್ತೆ ಕಾವ್ಯಾರಾಣಿ ಇವರಿಗೆ ಹಿರಿಯ ನಾಗರಿಕರ ದೌರ್ಜನ್ಯ ತಡೆ ಮತ್ತು ಇತರ ಬೇಡಿಕೆ ಕುರಿತು ಶಿರಸಿಯ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸೋಮವಾರ ಮನವಿಯನ್ನು ಸಲ್ಲಿಸಿದರು.
Read Moreeuttarakannada.in
ಸಣ್ಣಗಮನಿಯ ಮಹಾಬಲೇಶ್ವರ ಹೆಗಡೆ ನಿಧನ
ಸಿದ್ದಾಪುರ: ತಾಲೂಕಿನ ಸಣ್ಣಗಮನಿಯ ಪ್ರಗತಿಪರ ಕೃಷಿಕರಾಗಿದ್ದ ಮಹಾಬಲೇಶ್ವರ ಸುಬ್ರಾಯ ಹೆಗಡೆ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಸಮಾಜದಲ್ಲಿ ಓರ್ವ ಸಜ್ಜನ ಹಾಗೂ ಒಳ್ಳೆಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ತಮ್ಮ ಮನೆಗೆ ಯಾರೇ…
Read Moreರಾಷ್ಟ್ರೀಯ ಹೆದ್ದಾರಿಗಳಲ್ಲಿ ಜನರ ಸುರಕ್ಷತೆ ಬಗ್ಗೆ ಸಂಸದ ಕಾಗೇರಿ ಗಮನ ನೀಡಲಿ: ದೀಪಕ್ ದೊಡ್ಡೂರು
ಶಿರಸಿ: ಕಳೆದ ಮಳೆಗಾಲದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆ ದುರ್ಘಟನೆಯ ಮಾಸುವ ಮುನ್ನವೇ ಇದೀಗ ಮತ್ತೆ ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದ…
Read Moreಜೂ.17ಕ್ಕೆ ರಜೆ ಘೋಷಣೆ ಮಾಡಿರುವ ಜಿಲ್ಲಾಡಳಿತ
ಮಳೆ ಹಿನ್ನಲೆಯಲ್ಲಿ ಜಿಲ್ಲಾಡಳಿತವು ನಾಳೆ,ಜೂ,17 ರಂದು ಒಂದು ದಿನ ಕಾರವಾರ,ಅಂಕೋಲಾ, ಕುಮಟಾ, ಹೊನ್ನಾವರ,ಭಟ್ಕಳ,ಶಿರಸಿ,ಸಿದ್ದಾಪುರ ಮತ್ತು ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Read Moreರಾಮನಗುಳಿ ಬಳಿ ಅಲ್ಪಪ್ರಮಾಣದ ಗುಡ್ಡಕುಸಿತ: ಭೂವಿಜ್ಞಾನಿ, ಅಧಿಕಾರಿಗಳ ಭೇಟಿ, ಪರಿಶೀಲನೆ
ಅಂಕೋಲಾ: ತಾಲೂಕಿನ ರಾಮನಗುಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 63 ರ ಪಕ್ಕ ಬಂಗ್ಲೆ ಘಟ್ಟದ ಬಳಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಗುಡ್ಡ ಅಲ್ಪ ಪ್ರಮಾಣದಲ್ಲಿ ಕುಸಿತಗೊಂಡಿರುವುದರಿಂದ ವಾಹನ ಸಂಚಾರಕ್ಕೆ ಯಾವುದೇ ಅಡೆತಡೆಯಾಗಿಲ್ಲ.…
Read Moreಪೊಲೀಸ್ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ನಿಯೋಗ
ದಾಂಡೇಲಿ : ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಂಧಿಸುವ ವೇಳೆ ಹಲ್ಲೆಗೊಳಗಾಗಿ ಗಾಯಗೊಂಡು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಭಾನುವಾರ ಬ್ಲಾಕ್ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿ,…
Read Moreಏಕಮೇವಾದ್ವಿತೀಯ ಏಕವ್ಯಕ್ತಿ ಸಾಧಕ ಡಾ.ಎ.ಕೆ. ಶಾಸ್ತ್ರಿ: ಡಾ.ಲಕ್ಷ್ಮೀಶ ಸೋಂದಾ
ಶಿರಸಿ: ಯಾವುದೇ ಸಂಗತಿಯನ್ನು, ವ್ಯಕ್ತಿಯ ಸಾಧನೆಯನ್ನು, ವಸ್ತು ವಿಷಯವನ್ನು ಯಥಾವತ್ ನಿರೂಪಿಸುವುದೇ ಇತಿಹಾಸ. ಇತಿಹಾಸ ಸಂಶೋಧನೆ ಎಂದರೆ ಅದೊಂದು ಯಜ್ಞ, ತಪಸ್ಸು ಇದ್ದಂತೆ ಎಂದು ಇತಿಹಾಸ ತಜ್ಞ ಸಂಶೋಧಕ ಡಾ.ಲಕ್ಷ್ಮೀಶ ಹೆಗಡೆ ಸೋಂದಾ ಹೇಳಿದರು. ಅವರು ಇತ್ತೀಚಿಗೆ ಕ.ವಿ.ಪ್ರ.ಲೆಕ್ಕಾಧಿಕಾರಿಗಳ…
Read Moreಅಟಲ್ ಅಭಿಮಾನಿ ಸಂಘದಿಂದ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ವಿಚಾರಣೆ
ದಾಂಡೇಲಿ : ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಂಧಿಸುವ ವೇಳೆ ಹಲ್ಲೆಗೊಳಗಾಗಿ ಗಾಯಗೊಂಡು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿಎಸ್‌ಐ ಕಿರಣ್ ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್ ಮತ್ತು ಕೃಷ್ಣ ಅವರನ್ನು ನಗರದ ಅಟಲ್…
Read Moreಸಂತೋಷ್ ನಾಯ್ಕ್ ಆತ್ಮಹತ್ಯೆ ಪ್ರಕರಣ: ಈರ್ವರು ಆರೋಪಿಗಳ ಬಂಧನ
ಸಿದ್ದಾಪುರ: ತಾಲೂಕಿನ ಕಾಳೇನಳ್ಳಿ ಸಮೀಪ ಸೊರಬ ತಾಲೂಕಿನ ಚಿಕ್ಕ ತೌಡತ್ತಿಯ ಸಂತೋಷ ಗಣಪತಿ ನಾಯ್ಕನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ತಾಲೂಕಿನ ಚನ್ನಮಾವಿನ ವಾಹನ ಚಾಲಕ ಹೇಮಂತ ಗಣಪತಿ ನಾಯ್ಕ ಹಾಗೂ…
Read Moreಮನೆ ಕುಸಿತ: ಓರ್ವನಿಗೆ ಗಾಯ
ಸಿದ್ದಾಪುರ: ಭಾರಿ ಮಳೆಯಿಂದಾಗಿ ಮಳೆಯ ನೀರು ಹೋಗಲು ಕಾಲುವೆ ಮಾಡುತ್ತಿರುವ ಸಂದರ್ಭದಲ್ಲಿ ವಾಸವಿಲ್ಲದ ಮನೆಯ ಗೋಡೆ ಬಿದ್ದು ತಾಲೂಕಿನ ಸೋವಿನಕೊಪ್ಪ ಗ್ರಾಪಂ ವ್ಯಾಪ್ತಿಯ ಹೆಮ್ಮನಬೈಲಿನ ಮಹಾಬಲೇಶ್ವರ ಈರ ನಾಯ್ಕ ಬೆನ್ನಿಗೆ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಭಾಗವತ್ ಆಸ್ಪತ್ರೆಗೆ…
Read More