ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ 5 ವಾರದ ಕೋಳಿಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡದ/ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ…
Read Moreeuttarakannada.in
ಶೇ.50 ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳು ಲಭ್ಯ
ಕಾರವಾರ- ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪುಸ್ತಕಗಳು ಈ ಕಚೇರಿಯಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಜನವರಿ ಮಾಹೆಯಲ್ಲಿ 50% ರಿಯಾಯಿತಿಯಂತೆ ಹಾಗೂ ಉಳಿದ ತಿಂಗಳಿನಲ್ಲಿ 10 ವರ್ಷ ಮೇಲ್ಪಟ್ಟ…
Read Moreಕೋಲಸಿರ್ಸಿ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘಕ್ಕೆ ಸತತ ನಾಲ್ಕನೇ ಬಾರಿ ವಿನಾಯಕ ಕೆ.ಆರ್.(ಬಾಬು ನಾಯ್ಕ ಕೋಲಸಿರ್ಸಿ) ಅಧ್ಯಕ್ಷರಾಗಿ ಹಾಗೂ ಸತತ ಮೂರನೇ ಬಾರಿ ಸುಧೀರ್ ಬಿ.ಗೌಡರ್ ಉಪಾಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
Read Moreವಯಕ್ತಿಕ ದ್ವೇಷ: ಹಣ್ಣಿನ ಅಂಗಡಿಗೆ ಬೆಂಕಿಯಿಟ್ಟ ಭೂಪ
ಭಟ್ಕಳ: ಹಣ್ಣಿನ ಅಂಗಡಿಯ ಮಾಲೀಕನ ಮೇಲಿನ ದ್ವೇಷದಿಂದ ಹಣ್ಣಿನ ಅಂಗಡಿಗೆ ಪೆಟ್ರೋಲ್ ಹಾಕಿ ಬೆಂಕಿ ಹೆಚ್ಚಿರುವ ಘಟನೆ ಭಟ್ಕಳ ತಾಲೂಕಾ ಪಂಚಾಯತ ಮುಂಭಾಗದಲ್ಲಿ ಗುರುವಾರ ಮುಂಜಾನೆ 2.30 ಸುಮಾರಿಗೆ ನಡೆದಿದೆ. ಮಾವಿನ ಕುರ್ವೆ ಪಂಚಾಯತ ವ್ಯಾಪ್ತಿಯ ತಲಗೋಡ ಕೋಟೆಮನೆ…
Read Moreಪ್ರಬಂಧ ಮಂಡನೆ: ಗಣೇಶನಗರ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ
ಶಿರಸಿ: ನಗರದ ಸರಕಾರಿ ಪ್ರೌಢಶಾಲೆ ಗಣೇಶನಗರದ ವಿಜ್ಞಾನ ಶಿಕ್ಷಕರಾದ ಕೆ.ಎಲ್.ಭಟ್ ಮಾರ್ಗದರ್ಶನದಲ್ಲಿ ದರ್ಶನ್ ಬಾಗೇವಾಡಿ ಮತ್ತು ರಕ್ಷಿತಾ ಹೆಗಡೆ ಸೇಡಂನಲ್ಲಿ ನಡೆದ ರಾಜ್ಯಮಟ್ಟದ ಹಿರಿಯರ ವಿಭಾಗದ ಪ್ರೊಜೆಕ್ಟ್ ಮಂಡನೆಯಲ್ಲಿ ಪ್ರಶಸ್ತಿಗಳಿಸಿ ಜನೆವರಿ 3 ರಿಂದ 6 ರವರೆಗೆ ಭೋಪಾಲ್ನಲ್ಲಿ…
Read Moreಮನಮೋಹನ್ ಸಿಂಗ್ ನಿಧನ: ಡಿ.27ಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರವಾಗಿ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದಾಖಲಾಗಿದ್ದ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಡಿ. 27ರಂದು ಎಲ್ಲಾ ಶಾಲಾ…
Read Moreಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ
ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರವಾಗಿ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದಾಖಲಾಗಿದ್ದ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ…
Read Moreದೊಡ್ಮನೆ ಸೊಸೈಟಿ ಅಧ್ಯಕ್ಷರಾಗಿ ವಿವೇಕ ಭಟ್ಟ ಗಡಿಹಿತ್ಲು ಅವಿರೋಧ ಆಯ್ಕೆ
ಸಿದ್ದಾಪುರ: ದೊಡ್ಮನೆ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಯುವ ಸಹಕಾರಿ ಮುಂದಾಳು ವಿವೇಕ ಭಟ್ಟ ಗಡಿಹಿತ್ಲು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಜಯಾ ನಾರಾಯಣ ನಾಯ್ಕ ಆಯ್ಕೆಯಾಗಿದ್ದಾರೆ. ಡಿ.14 ರಂದು ಸಂಸ್ಥೆಯ ನಿರ್ದೇಶಕ ಮಮಡಳಿಗೆ ನಡೆದ ಚುನಾವಣೆಯಲ್ಲಿ ಗಡಿಹಿತ್ಲು ನೇತೃತ್ವದ…
Read Moreಡಿ.28ಕ್ಕೆ “ಹೆಗಡೆಕಟ್ಟಾ ಹಬ್ಬ”: ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..!!
ಶಿರಸಿ: ತಾಲೂಕಿನ ಹೆಗಡೆಕಟ್ಟಾ ಸೊಸೈಟಿ ಆವರಣವು ಡಿ. 28, ಶನಿವಾರ ಒಂದು ದಿನದ ಹೆಗಡೆಕಟ್ಟಾ ಹಬ್ಬಕ್ಕೆ ಸಜ್ಜಾಗಿದೆ. ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ, ಬೃಹತ್ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಗ್ರಾಮೀಣ ಭಾಗದ ಇತಿಹಾಸದಲ್ಲಿಯೇ ಬಹುತೇಕ ಎಲ್ಲಾ ತರಹದ ಅಂಗಡಿಗಳು…
Read Moreಮಹತ್ವಾಕಾಂಕ್ಷಿ ಮಹಿಳೆಯರಿಗೆ ವಿಶೇಷ ಅವಕಾಶ
ಮಹಿಳೆಯರಿಗಾಗಿ ಬಿಮಾ ಸಖಿ – ಮಹಿಳಾ ಕೆರಿಯರ್ ಏಜೆಂಟ್ ಪೂರ್ಣ ಸಮಯದ / ಅರೆಕಾಲಿಕ ಏಜೆಂಟರಿಗೆವಿದ್ಯಾರ್ಹತೆ : 10ನೇ ತರಗತಿ ತೇರ್ಗಡೆ ಉತ್ತಮ ಯೋಜನೆ ಮಹಿಳೆಯರಿಗಾಗಿ ಉತ್ತಮವಾದ ಉದ್ಯೋಗಾವಕಾಶ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಶ್ರೀಧರ ಭಟ್ಅಭಿವೃದ್ಧಿ ಅಧಿಕಾರಿಭಾರತೀಯ ಜೀವ ವಿಮಾ…
Read More