ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಜು.15 ಶುಕ್ರವಾರದಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ವತಿಯಿಂದ ಉಚಿತ ನೋಟ್ ಬುಕ್ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಸಂಸ್ಥಾಪಕ…
Read Moreeuttarakannada.in
‘ಜಾಗತಿಕ ಹೂಡಿಕೆದಾರರ ಶೃಂಗಸಭೆ-2023’ಗೆ ಸಜ್ಜಾಗುತ್ತಿದೆ ಯುಪಿ
ಲಕ್ನೋ: ಉತ್ತರ ಪ್ರದೇಶ 2023 ರ ಜನವರಿಯಲ್ಲಿ ‘ಯುಪಿ ಜಾಗತಿಕ ಹೂಡಿಕೆದಾರರ ಶೃಂಗಸಭೆ’ ನಡೆಸಲಿದ್ದು, ಇದರಲ್ಲಿ 10 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ…
Read Moreನೆರೆ ಸಂತ್ರಸ್ತ ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಿದ ಎಂ.ಜಿ.ಭಟ್
ಕುಮಟಾ: ತಾಲೂಕಿನ ನೆರೆ ಪೀಡಿತ ಪ್ರದೇಶಗಳಲ್ಲಿ ತೆರೆಯಲಾದ ಕಾಳಿಜಿ ಕೇಂದ್ರಗಳಿಗೆ ಭೇಟಿ ನೀಡಿದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಭಾರಿ ಪ್ರೊ.ಎಂ.ಜಿ.ಭಟ್ ಅವರು ಸಂತ್ರಸ್ತ ಕುಟುಂಬಗಳಿಗೆ ಫುಡ್ ಕಿಟ್ ನೀಡುವ ಮೂಲಕ ಮಾನವೀಯತೆ ಮೆರೆದರು. ಮಳೆಯ ಆರ್ಭಟಕ್ಕೆ ತಾಲೂಕಿನ…
Read Moreಜು.20ಕ್ಕೆ ಕಾರವಾರದಲ್ಲಿ ವಿದ್ಯುತ್ ವ್ಯತ್ಯಯ
ಕಾರವಾರ: ತಾಲೂಕಿನ ಶೇಜವಾಡ 110 ಕೆವಿ ಉಪಕೇಂದ್ರದಲ್ಲಿ 10ಎಮ್‌ವಿಎ ಶಕ್ತಿ ಪರಿವರ್ತಕದ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಜು.20ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೆಹೆಚ್‌ಬಿ, ನಂದನಗದ್ದಾ, ತೇಲಂಗ್‌ರೋಡ್, ಸುಂಕೇರಿ, ಶಿರವಾಡ ಮತ್ತು ಇಂಡಸ್ಟ್ರಿಯಲ್ ಫೀಡರ್‌ಗಳ ಪ್ರದೇಶಗಳಲ್ಲಿ ತುರ್ತು ನಿರ್ವಹಣೆ…
Read Moreತಾಲೂಕಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪದಾಧಿಕಾರಿಗಳ ಆಯ್ಕೆ
ಸಿದ್ದಾಪುರ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ನಾಗರಾಜ ನಾರ್ವೇಕರವರ ಆದೇಶದ ಮೇರೆಗೆ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹಾಗೂ ಕಾಂಗ್ರೆಸ್ ಮುಖಂಡರುಗಳ ನೇತೃತ್ವದಲ್ಲಿ ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಗಂಗಾಧರ ಜಿ.ಮಡಿವಾಳ…
Read Moreಶಿರಸಿ ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ
ಶಿರಸಿ: 2022-23ನೇ ಸಾಲಿನ ಶಿರಸಿ ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಎಮ್.ಜೆ.ಎಫ್. ಲಯನ್ ತ್ರಿವಿಕ್ರಮ ಪಟವರ್ಧನ, ಕಾರ್ಯದರ್ಶಿಯಾಗಿ ಎಮ್.ಜೆ.ಎಫ್. ಲಯನ್ ರಮಾ ಪಟವರ್ಧನ ಮತ್ತು ಖಜಾಂಚಿಯಾಗಿ ಲಯನ್ ರಾಜಲಕ್ಷ್ಮಿ ಹೆಗಡೆ ಪದಗ್ರಹಣ ಮಾಡಲಿದ್ದಾರೆ.ಶಿರಸಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಲಿಯೋ…
Read Moreಸಂತೊಳ್ಳಿ ಅಂಗನವಾಡಿ ಕೇಂದ್ರದಲ್ಲಿ COVID ಬೂಸ್ಟರ್ ಡೊಸ್ ಲಸಿಕಾ ಕಾರ್ಯಕ್ರಮ
ಶಿರಸಿ: ತಾಲೂಕಿನ ಸಂತೊಳ್ಳಿ ಅಂಗನವಾಡಿ ಕೇಂದ್ರದಲ್ಲಿ ಜು.19 ಮಂಗಳವಾರದಂದು ಬದನಗೋಡ ಗ್ರಾಮ ಪಂಚಾಯತ್ , ಆರೋಗ್ಯ ಇಲಾಖೆ, ಅಂಗನವಾಡಿ ಕಾರ್ಯಕರ್ತ, ಆಶಾ ಕಾರ್ಯಕರ್ತೆಯರ ಸಹಯೋಗದೊಂದಿಗೆ COVID ಬೂಸ್ಟರ್ ಡೊಸ್ ಲಸಿಕಾ ಕಾರ್ಯಕ್ರಮ ಮತ್ತು BP, ಶುಗರ್ ತಪಾಸಣೆ ಕಾರ್ಯಕ್ರಮವನ್ನು…
Read Moreಗ್ರಾಮ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಯಲ್ಲಾಪುರ: ತಾಲೂಕಿನ ಮಾವಿನಮನೆ ಸಹಕಾರಿ ಸಂಘದ ಸಭಾಭವನದಲ್ಲಿ ಮಾವಿನಮನೆ ಗ್ರಾ.ಪಂನ ಗ್ರಾಮ ಸಭೆ ಅಧ್ಯಕ್ಷೆ ಮಂಗಲಾ ಕುಣಬಿ ಅಧ್ಯಕ್ಷತೆಯಲ್ಲಿ ನಡೆಯಿತು. ಕಳೆದ ಹಲವು ದಿನಗಳಿಂದ ಮಾವಿನಮನೆ ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವ್ಯವಸ್ಥೆ ಉಂಟಾಗಿರುವ ಕುರಿತು ಗ್ರಾಮಸ್ಥರು ತೀವ್ರ ಆಕ್ರೋಶ…
Read Moreಬಿಜೆಪಿ ಪಕ್ಷಕ್ಕೆ ಸೇರಿದ ಕಾಂಗ್ರೆಸ್ ಸದಸ್ಯ
ಮುಂಡಗೋಡ: ತಾಲೂಕಿನ ಇಂದೂರ ಗ್ರಾಮ ಪಂಚಾಯತಿ ಕಾಂಗ್ರೆಸ್ ಸದಸ್ಯ ರಾಜು ಹರಿಜನ ಬಿಜೆಪಿ ತಾಲೂಕಾ ಅಧ್ಯಕ್ಷ ನಾಗಭೂಷಣ ಹಾವಣಗಿ, ರವಿಗೌಡ ಪಾಟೀಲ್ ಹಾಗೂ ಕೆಂಜೋಡಿ ಗಲಬಿ ಇವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೋಮವಾರ ಸೇರ್ಪಡೆಗೊಂಡಿದ್ದಾರೆ, ನಮ್ಮ ಕೆಲಸವಾಗಬೇಕು ಎಂದರೆ…
Read Moreಅರಬೈಲ್ ಗ್ರಾಮ ಸುತ್ತುತ್ತಿರುವ ಮಾನಸಿಕ ಅಸ್ವಸ್ಥ:ಸುರಕ್ಷಿತ ಸ್ಥಳದ ವ್ಯವಸ್ಥೆ ಕಲ್ಪಿಸಲು ಆಗ್ರಹ
ಯಲ್ಲಾಪುರ: ಕಳೆದ ಒಂದು ತಿಂಗಳಿನಿಂದ ಆರಬೈಲ್ ಗ್ರಾಮದಲ್ಲಿ 35ರಿಂದ 40 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವ ಅರೆನಗ್ನನಾಗಿ ಗ್ರಾಮವನ್ನು ಸುತ್ತುತ್ತಿದ್ದಾನೆ. ಹಿಂದಿ ಮತ್ತು ಬಂಗಾಳಿ ಭಾಷೆಯನ್ನು ಮಾತನಾಡುತ್ತಾನೆ ಎಂದು ಹೇಳಲಾದ ವ್ಯಕ್ತಿ ಕಳೆದ ಒಂದು ತಿಂಗಳಿನಿಂದ ಅರಬೈಲ್ ಗ್ರಾಮದ…
Read More