Slide
Slide
Slide
previous arrow
next arrow

ಅರ್ಥ ವಿಸ್ತಾರಕ್ಕೆ ಯಕ್ಷಗಾನ ಪದ್ಯಗಳು ಸಿಗಬೇಕು: ಕಬ್ಬಿನಾಲೆ

ಶಿರಸಿ: ಅವನು ಬಂದನು,ಇವನು ಹೋದನು ಎಂದರೆ ಯಕ್ಷಗಾನ ಪದ್ಯ ಆಗುವದಿಲ್ಲ. ಯಕ್ಷಗಾನ ಪದ್ಯ ಅರ್ಥದಾರಿಗಳಿಗೆ ಅರ್ಥ ವಿಸ್ತರಿಸಿ ಹೇಳುವಷ್ಟು ಇರಬೇಕು. ಜನ ಕೀಳುಮಟ್ಟದ ಅಭಿರುಚಿ ಅಪೇಕ್ಷಿಸಿದರೆ ಕವಿಗಳು, ಮೇಳಗಳು ಈಡಾಗಬಾರದು ಎಂದು ಡಾ. ಕಬ್ಬಿನಾಲೆ ವಸಂತ ಭಾರದ್ವಜ ಪ್ರತಿಪಾದಿಸಿದರು.…

Read More

ಸ್ಪೀಕರ್ ಕಾಗೇರಿ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ

ಸಿದ್ದಾಪುರ: ಸಭಾಧ್ಯಕ್ಷ, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರೂ ಆದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಜನ್ಮ ದಿನದ ಪ್ರಯುಕ್ತ ಜು.10ರ ಬೆಳಿಗ್ಗೆ 11ಕ್ಕೆ ತಾಲೂಕಿನ ಶ್ರೇಯಸ್ ಆಸ್ಪತ್ರೆಯಲ್ಲಿ ರಾಷ್ಟೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿಯ ಸಹಕಾರಿಂದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿಮಾನಿಗಳ ಬಳಗದಿಂದ…

Read More

ತಾಲೂಕಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡು ಡಯಾಲಿಸಿಸ್ ಯಂತ್ರಗಳು

ಸಿದ್ದಾಪುರ: ತಾಲೂಕಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಶಿನ್ ಸ್ಥಗಿತಗೊಂಡು, ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಕುರಿತು ಸಾರ್ವಜನಿಕರು ಹಾಗೂ ರಕ್ಷಾ ಸಮಿತಿಯವರು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ, ಶಿರಸಿಯಿಂದ ಒಂದು ಡಯಾಲಿಸಿಸ್ ಯಂತ್ರವನ್ನು ಸಿದ್ದಾಪುರ…

Read More

ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ವನಮಹೋತ್ಸವ, ರಂಗೋಲಿ ಸ್ಪರ್ಧೆ

ದಾಂಡೇಲಿ: ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆಯ ಆಶ್ರಯದಡಿ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಉಪ ವಲಯಾರಣ್ಯಾಧಿಕಾರಿ ಸಂದೀಪ ನಾಯ್ಕ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಚಾರಕರಾಗಬೇಕು.…

Read More

20ಕೆಜಿ ಅನಧೀಕೃತ ಪ್ಲಾಸ್ಟಿಕ್ ವಶ:ಅಂಗಡಿ ಪರವಾನಗಿ ರದ್ದುಗೊಳಿಸುವುದಾಗಿ ಎಚ್ಚರಿಕೆ

ಹೊನ್ನಾವರ: ತಾಲೂಕಿನ ಮಂಕಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದ ಮುಖ್ಯಾಧಿಕಾರಿ ಅಜೇಯ ಭಂಡಾರಕರ್ ನೇತ್ರತ್ವದ ತಂಡ, 20 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಜುಲೈ 1ರಿಂದ ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ನಿಷೇಧಿಸಿದ…

Read More

ಕ್ಯಾಸಲ್‌ರಾಕ್ ಶಾಲೆಯ ವಿದ್ಯಾರ್ಥಿನಿ ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣ

ಜೊಯಿಡಾ: ತಾಲೂಕಿನ ಕ್ಯಾಸಲ್‌ರಾಕ್ ಶಾಲೆಯ 6ನೇ ತರಗವಿದ್ಯಾರ್ಥಿನಿ ತಿ ಸೋನಾಕ್ಷಿ ದೇಸಾಯಿ ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಹತ್ತನೇ ರ‍್ಯಾಂಕ್ ಪಡೆದಿದ್ದಾಳೆ. ಕ್ಯಾಸಲ್‌ರಾಕ್‌ನಂತಹ ದಟ್ಟ ಕಾಡಿನ ಪ್ರದೇಶದಲ್ಲಿದ್ದರೂ ಸಹಿತ ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಶಿಕ್ಷಕರ ಸಹಾಯದೊಂದಿಗೆ ನವೋದಯ ಪರೀಕ್ಷೆಯಲ್ಲಿ ಪಾಸಾಗಿದ್ದಾಳೆ.…

Read More

ಕುಮಟಾ ರೋಟರಿ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ

ಕುಮಟಾ: ಇಲ್ಲಿಯ ರೋಟರಿ ಕ್ಲಬ್‌ನ 2022- 23ನೇ ರೋಟರಿ ವರ್ಷದ ಅಧ್ಯಕ್ಷರಾಗಿ ಮಹಾಲಸಾ ಹ್ಯಾಂಡಿಕ್ರಾಫ್ಟ್ ನ ಮ್ಯಾನೇಜಿಂಗ್ ಪಾರ್ಟ್ನರ್ ಚೇತನ್ ಡಿ.ಶೇಟ್, ಕಾರ್ಯದರ್ಶಿಯಾಗಿ ಹೀರೋ ದ್ವಿಚಕ್ರ ಶೋ ರೂಮಿನ ಮಾಲಕ ಪವನ್ ಶೆಟ್ಟಿ ಹಾಗೂ ಕೋಶಾಧ್ಯಕ್ಷರಾಗಿ ಕಂದಾಯ ಇಲಾಖೆಯ…

Read More

ಸೇತುವೆ, ರಸ್ತೆ ಸೌಲಭ್ಯಕ್ಕೆ ಆಗ್ರಹಿಸಿ ಹಗುರಮನೆ ಗ್ರಾಮಸ್ಥರಿಂದ ತಹಶೀಲ್ದಾರ್ ಕೊಠಡಿಯಲ್ಲಿ ಧರಣಿ

ಶಿರಸಿ: ಗ್ರಾಮಗಳು ಸಂಪೂರ್ಣ ಸಂಪರ್ಕದಿಂದ ವಂಚಿತವಾಗಿರುವ ಹಿನ್ನೆಲೆಯಲ್ಲಿ ಬದುಕಲು ಅವಕಾಶ ಮಾಡಿಕೊಡಿ ಎಂದು ಶಿರಸಿ ತಾಲೂಕ, ವಾನಳ್ಳಿ ಗ್ರಾಮ ಪಂಚಾಯತ, ಮುಸ್ಕಿ ಗ್ರಾಮದ ಹಗುರಮನೆ ಮತ್ತು ಮೇಲಿನಗದ್ದೆ ಗ್ರಾಮಸ್ಥರು, ಮಹಿಳೆಯರು, ಮಕ್ಕಳು ಇಂದು ಚಾಪೆ, ಕಂಬಳಿಯೊಂದಿಗೆ ಶಿರಸಿ ತಹಶೀಲ್ದಾರ್…

Read More

ಆಧ್ಯಾತ್ಮ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ‘ಪ್ರಜ್ವಲ ಟ್ರಸ್ಟ್’ ಉದ್ಘಾಟನೆ

ಶಿರಸಿ: ಧಾರ್ಮಿಕ,ಸಾಮಾಜಿಕ,ಕಲೆ,ಸಂಸ್ಕೃತಿ,ಶಿಕ್ಷಣದಂತಹ ಅನೇಕ ಒಳ್ಳೆಯ ಉದ್ದೇಶಗಳನ್ನೊಳಗೊಂಡು ಸ್ಥಾಪಿತವಾದ ಪ್ರಜ್ವಲ ಟ್ರಸ್ಟ್ ಆಧ್ಯಾತ್ಮ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಇತ್ತೀಚೆಗೆ ಉದ್ಘಾಟನೆಗೊಳಿಸಲಾಯಿತು. ರಾಘವೇಂದ್ರ ಮಠದಲ್ಲಿ  ಲೋಕಕಲ್ಯಾಣಾರ್ಥವಾಗಿ ನಡೆದ ಸಹಸ್ರ ಮೋದಕ ಹವನದೊಂದಿಗೆ  ಕಾರ್ಯಕ್ರಮ ಪ್ರಾರಂಭವಾಯಿತು. ಶ್ರೀಮತಿ ವಸುಧಾ ಶರ್ಮ ಸಾಗರ ಹಾಗೂ ವೃಂದದವರಿಂದ…

Read More

ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕಗ್ಗೊಲೆ

ಹುಬ್ಬಳ್ಳಿ: ದೇಶದ ಖ್ಯಾತ ವಾಸ್ತು ತಜ್ಞ, ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಹುಬ್ಬಳ್ಳಿಯ ಹೋಟೆಲ್ ನಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಈ ದುರಂತ ಸಂಭವಿಸಿದ್ದು, ಹೋಟೆಲ್ ನ…

Read More
Back to top