ಕುಮಟಾ: ತಾಲೂಕಿನ ಧಾರೇಶ್ವರದ ಜನತಾ ವಿದ್ಯಾಲಯದಲ್ಲಿ ನ್ಯಾಯಮೂರ್ತಿ ಅಮ್ಮೆಂಬಳ ನಾರಾಯಣ ಪೈ ಸ್ಮರಣಾರ್ಥ ಕೆನರಾ ಬ್ಯಾಂಕ್ ಜ್ಯುಬಿಲಿ ಎಜ್ಯುಕೇಶನ್ ಫಂಡ್ ಬೆಂಗಳೂರು ಹಾಗೂ ಹೊನ್ನಾವರದ ಸಂಗಮ ಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ…
Read Moreeuttarakannada.in
ಮುಷ್ಕರ ನಿರತ ಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಅಲ್ಪೋಪಹಾರ
ಶಿರಸಿ:ರಾಜ್ಯಾದ್ಯಂತ ಸೇವಾ ಬದ್ರತೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿದ್ದಾರೆ. ಶಿರಸಿ ನಗರಸಭಾ ಕಚೇರಿಯ ಎದುರುಗಡೆ ಜಿಲ್ಲಾ ಮತ್ತು ತಾಲೂಕ ಮುನ್ಸಿಪಾಲ್ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರಗುತ್ತಿರುವ ಅನಿರ್ದಿಷ್ಟ ಧರಣಿ ನಿರತ ಪೌರಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ…
Read Moreಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ಪತ್ರಿಕಾ ಕ್ಷೇತ್ರದಲ್ಲಿ ಆಸಕ್ತಿ ಮೂಡಿಸಿದ ಎಂ.ಕೆ.ಹೆಗಡೆ
ಶಿರಸಿ: ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್‌ನಲ್ಲಿ ಇತ್ತೀಚೆಗೆ ಪತ್ರಿಕೋದ್ಯಮ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪತ್ರಕರ್ತರು, ಶಾಲೆಯ ಹಳೆಯ ವಿದ್ಯಾರ್ಥಿಯಾದ ಎಂ.ಕೆ.ಹೆಗಡೆ ಕಲ್ಮನೆ ಭಾಗವಹಿಸಿ ಪತ್ರಿಕೋದ್ಯಮ ಕ್ಷೇತ್ರದಲ್ಲಿರುವ ಅವಕಾಶಗಳ ಬಗ್ಗೆ…
Read Moreಜು.13ರಿಂದ ಸ್ವರ್ಣವಲ್ಲಿ ಶ್ರೀಗಳ ಚಾತುರ್ಮಾಸ ವೃತ ಪ್ರಾರಂಭ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ 32ನೇ ಚಾತುರ್ಮಾಸ್ಯ ವೃತ ಸಂಕಲ್ಪವನ್ನು ಆಷಾಢ ಪೂರ್ಣಿಮೆ ಜು.13ರಿಂದ ಸ್ವರ್ಣವಲ್ಲೀ ಮಠದಲ್ಲಿ ಕೈಗೊಳ್ಳಲಿದ್ದಾರೆ.ಅಂದು ಶ್ರೀಗಳು ವ್ಯಾಸ ಪೂಜೆ ಸಲ್ಲಿಸಿ ವೃತ ಸಂಕಲ್ಪಿಸಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ…
Read Moreಬೈಕ್ ಗೆ ಗುದ್ದಿದ ಕಾರು:ಬೈಕ್ ಸವಾರನಿಗೆ ಗಂಭೀರ ಗಾಯ
ಅಂಕೋಲಾ: ಪಟ್ಟಣದ ಕೆ.ಎಲ್. ಇ ರಸ್ತೆಯ ನಾಡವರ ಸಭಾ ಭವನದ ಎದುರು ಬೈಕಿಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೈಕ್ ಸವಾರ ಜಮಗೋಡ ನಿವಾಸಿ ಗೋಪಾಲ ಸುಕ್ರು ಗೌಡ (61) ಎನ್ನುವವರ ಬಲ…
Read Moreಪ.ಪಂ.ಸಿಬ್ಬಂದಿಯಿಂದ ದಿಢೀರ್ ದಾಳಿ:ನಿಷೇಧಿತ ಪ್ಲಾಸ್ಟಿಕ್ ವಶ
ಹೊನ್ನಾವರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ವಿವಿಧ ಅಂಗಡಿಗಳಿಗೆ, ಪ.ಪಂ ಕಚೇರಿಯ ಸಿಬ್ಬಂದಿ ದಿಢೀರನೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು. ಪ.ಪಂ.ಮುಖ್ಯಾಧಿಕಾರಿ ನಿರ್ದೇಶನದಂತೆ ಪಟ್ಟಣದ ಹೂ- ಹಣ್ಣಿನ ಅಂಗಡಿ, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ವಿವಿಧೆಡೆ ಒಟ್ಟೂ 7…
Read Moreಶ್ರಮಿಕನ ಹತ್ಯೆ ಖಂಡಿಸದ ಕಾಂಗ್ರೆಸಿಗರದ್ದು ಕತ್ತಿಯ ಮನಃಸ್ಥಿತಿ: ನಾಗರಾಜ್ ನಾಯಕ
ಕಾರವಾರ: ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿದರೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಹುಯಿಲೆಬ್ಬಿಸುತ್ತಾರೆ. ಪ್ರತಿಭಟನೆಗೆ ದೆಹಲಿಗೆ ಹೋಗುತ್ತಾರೆ. ಆದರೆ ರಾಜಸ್ಥಾನದಲ್ಲಿ ಆದ ಒಬ್ಬ ಶ್ರಮಿಕನ ಹತ್ಯೆಯ ಬಗ್ಗೆ ಒಂದು ಶಬ್ಧದಲ್ಲೂ ಖಂಡಿಸುವ ಔಚಿತ್ಯವನ್ನು ತೋರದ ಕಾಂಗ್ರೆಸ್, ಕತ್ತಿಯ ಮನಃಸ್ಥಿತಿಯನ್ನು…
Read Moreನದಿಗೆ ಹಾಕಿರುವ ಮಣ್ಣು ತೆರವುಗೊಳಿಸುವಂತೆ ಮನವಿ ಸಲ್ಲಿಕೆ
ಕಾರವಾರ: ಸುಂಕೇರಿ- ಕಡವಾಡ ಸೇತುವೆ ಸಮೀಪ ನಗರಸಭೆಯವರು ಕಾಂಡ್ಲಾ ಗಿಡಗಳನ್ನು ಕಡಿದು ನದಿಗೆ ಮಣ್ಣು ಹಾಕಿರುವುದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಸಿಆರ್‌ಝಡ್ ಅಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು. ನಗರಸಭೆ ಪರಿಸರ ಕಾನೂನನ್ನು ಉಲ್ಲಂಘಿಸಿ…
Read Moreರಿಯಲ್ ಕಂಪನಿ ರೇನ್ ಕೋಟ್ ಸ್ಪರ್ಧಾತ್ಮಕ ದರದಲ್ಲಿ ಲಭ್ಯ-ಜಾಹೀರಾತು
ಈ ಮಳೆಗಾಲಕ್ಕೆ ರಿಯಲ್ ಕಂಪನಿ ರೇನ್ ಕೋಟ್ ನಿಮ್ಮ ಆದ್ಯತೆಯಾಗಲಿ ⏩ ನಮ್ಮಲ್ಲಿ ಗುಣಮಟ್ಟದಿಂದ ಹೆಸರುವಾಸಿಯಾಗಿರುವ ರಿಯಲ್ ಕಂಪನಿಯ ರೇನ್ ಕೋಟ್,ರೇನ್ ಸೂಟ್,ಛತ್ರಿಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ. ⏩ ಶಾಲಾ ಮಕ್ಕಳು,ಮಹಿಳೆಯರು,ಪುರುಷರ ಬಳಕೆಗೆ ಯೋಗ್ಯವಾದ ಎಲ್ಲಾ ಥರಹದ ರೇನ್…
Read Moreಕ್ರಿಮ್ಸ್ ನಲ್ಲಿ ಅರವಳಿಕೆ ವಿಭಾಗ ಹಾಗೂ ನೋವು ನಿವಾರಣಾ ಘಟಕ ಉದ್ಘಾಟನೆ
ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಹೊಸದಾಗಿ ನಿರ್ಮಿತಗೊಂಡಿರುವ ಅರವಳಿಕೆ ವಿಭಾಗ ಹಾಗೂ ನೋವು ನಿವಾರಣಾ ಘಟಕವನ್ನು ವೈದ್ಯರ ದಿನದಂದು ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂಸ್ಥೆಗೆ ಹೊಸದಾಗಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳು…
Read More