ಕುಮಟಾ: ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವಿದ್ಯಾಧೀಶ ತೀರ್ಥರ ಚಾತುರ್ಮಾಸ್ಯ ವೃತವು ಪಟ್ಟಣದ ರಥಬೀದಿಯಲ್ಲಿರುವ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ಜುಲೈ 20ರಂದು ನಡೆಯಲಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಗೋಪಾಲ ಕಿಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,…
Read Moreeuttarakannada.in
ಕುಮಟಾ ರಸ್ತೆ ಹೆಗಡೆಕಟ್ಟಾ ಕ್ರಾಸ್ ಬಳಿ ರಸ್ತೆಗೆ ಬಿದ್ದ ಮರ; ಸಂಚಾರ ವ್ಯತ್ಯಯ
ಶಿರಸಿ: ಇಲ್ಲಿಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಹೆಗಡೆಕಟ್ಟಾ ಕ್ರಾಸ್ ಬಳಿ ಬೃಹತ್ ಮರವೊಂದು ರಸ್ತೆಗುರುಳಿದ ಪರಿಣಾಮ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ರಭಸಕ್ಕೆ ಮರ ಬಿದ್ದಿದ್ದು, ತೆರವು ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ…
Read Moreಮಳೆ ಹಿನ್ನಲೆ; ಜು.5 ರಂದು ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.5, ಮಂಗಳವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ…
Read MoreTSS ಪ್ರಧಾನ ವ್ಯವಸ್ಥಾಪಕರ ರಾಜೀನಾಮೆ ವಿಚಾರ; ಆಡಳಿತ ಮಂಡಳಿ ಹೇಳಿದ್ದೇನು ? ಇಲ್ಲಿದೆ ಮಾಹಿತಿ !
ಶಿರಸಿ: ಕಳೆದ ಕೆಲವು ದಿನದ ಹಿಂದೆ ಟಿಎಸ್ಎಸ್ ಮುಖ್ಯಕಾರ್ಯನಿರ್ವಾಹಕ ರವೀಶ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ರಾಜೀನಾಮೆ ನೀಡುವ ಕುರಿತಾಗಿ ಬರಹವೊಂದನ್ನು ಪ್ರಕಟಿಸಿದ್ದರು. ಆ ಕುರಿತು ಸೋಮವಾರ ನಡೆದ ಟಿಎಸ್ಎಸ್ ಆಡಳಿತ ಮಂಡಳಿ ಸಭೆಯ ನಿರ್ಧಾರ ಪ್ರಕಟವಾಗಿದ್ದು, ಅದು ಈ…
Read Moreಅನಾಹುತ ತಪ್ಪಿಸಲು ವಿಪತ್ತು ಮಿತ್ರ ಯೋಜನೆ ಜಾರಿ; ಎಸಿ ದೇವರಾಜ
ಶಿರಸಿ: ಪ್ರಕೃತಿ ಎದುರು ಮಾನವ ಕ್ಷಣ ಮಾತ್ರ. ಪ್ರಕೃತಿ ಯ ಎದುರು ಯಾರ ಆಟವು ನಡೆಯುವುದಿಲ್ಲ. ಆದರೇ ಇಂತಹ ಸಂದರ್ಭಗಳಲ್ಲಿ ನಾವು ಹೇಗೆ ವಿಪತ್ತನ್ನು ತಡೆಯಬಹುದು ಎಂಬುದನ್ನು ತಿಳಿಸಿ ಕಾರ್ಯೋನ್ಮುಖವಾಗಿ ಕಾರ್ಯನಿರ್ವಹಿಸಲು ಸ್ವಯಂಸೇವಕರನ್ನು ನೇಮಿಸಿ ಅವರಿಂದ ಸಹಾಯ ಮಾಡುವ…
Read Moreಕೆರೇಕೈರಿಗೆ ವಿದ್ಯಾ ವಾಚಸ್ಪತಿ; ಯಕ್ಷಗಾನಕ್ಕೂ ಹೆಮ್ಮೆ
ಶಿರಸಿ: ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯ ನೀಡುವ ವಿದ್ಯಾ ವಾಚಸ್ಪತಿ ಡಿ ಲಿಟ್ ಪದವಿ ನಾಡಿನ ಹೆಸರಾಂತ ವಿದ್ವಾಂಸ ಕೆರೇಕೈ ಉಮಾಕಾಂತ ಭಟ್ಟ ಅವರಿಗೆ ಪ್ರಕಟಗೊಂಡ ಹಿನ್ನಲೆಯಲ್ಲಿ ಸೋಮವಾರ ಅವರ ಸ್ವ ಗೃಹಕ್ಕೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ …
Read Moreಕನ್ನಡತನವನ್ನು ಗಟ್ಟಿಗೊಳಿಸುವ ಕೆಲಸ ಸಾಹಿತ್ಯ ಸಂಸ್ಥೆಗಳಿಂದ ಆಗುತ್ತಿದೆ:ಡಾ.ಹಿರೇಮಠ
ಶಿರಸಿ:ನಗರದ ನಯನ ಸಭಾಂಗಣದಲ್ಲಿ ಅಕ್ಷರದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಧಾರಾವಾಡ ಉತ್ತರ ಹಾಗೂ ನಯನ ಫೌಂಡೇಶನ್ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕವಿ ಕಾವ್ಯಸಂಗಮ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಪ್ರಶಸ್ತಿ ಪುರಸ್ಕೃತ…
Read More22 ದಿವ್ಯಾಂಗ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ
ಕಾರವಾರ: ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 22 ದಿವ್ಯಾಂಗ ಫಲಾನುಭವಿಗಳಿಗೆ ಇಂದು ತ್ರಿಚಕ್ರ ವಾಹನಗಳನ್ನು ಶಾಸಕಿ ರೂಪಾಲಿ ನಾಯ್ಕ ವಿತರಿಸಿದರು. ದಿವ್ಯಾಂಗ ಫಲಾನುಭವಿಗಳ ಏಳಿಗೆಗಾಗಿ ಸರ್ಕಾರ ಅನೇಕ ಯೋಜನೆ ಮತ್ತು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ.…
Read Moreಟ್ರಾನ್ಸ್ ಫಾರ್ಮ ಗೆ ಕಾರ್ ಡಿಕ್ಕಿ:ಸಂಪೂರ್ಣ ಭಸ್ಮ
ಅಂಕೋಲಾ; ತಾಲೂಕಿನ ಹಾರವಾಡದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿಯಾಗಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಕಾರಿನಲ್ಲಿದ್ದಐವರ ರಕ್ಷಣೆ ಮಾಡಲಾಗಿದ್ದು, ಓರ್ವನಿಗೆ ಗಾಯವಾಗಿದೆ. ಕಾರು ಕಾರವಾರದಿಂದ ಅಂಕೋಲಾದ ಕಡೆ ತೆರಳುತಿದ್ದಾಗ ಅತೀ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ…
Read Moreಗ್ರಾ.ಪಂ.ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಸಭೆಗೆ ಕರೆ
ಮುಂಡಗೋಡ: ಉಚ್ಚ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರ ವಿರುದ್ಧ ಜುಲೈ 18 ರಂದು ಬೆಳಿಗ್ಗೆ 11 ಘಂಟೆಗೆ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಅವಿಶ್ವಾಸ ಮಂಡನೆ ಸಭೆ ಕರೆಯುವಂತೆ ಶಿರಸಿ ಉಪವಿಭಾಗಾಧಿಕಾರಿಗಳು ಗ್ರಾ.…
Read More