ಹೊನ್ನಾವರ: ತಾಲೂಕಿನ ಮಂಕಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದ ಮುಖ್ಯಾಧಿಕಾರಿ ಅಜೇಯ ಭಂಡಾರಕರ್ ನೇತ್ರತ್ವದ ತಂಡ, 20 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಜುಲೈ 1ರಿಂದ ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ನಿಷೇಧಿಸಿದ…
Read Moreeuttarakannada.in
ಕ್ಯಾಸಲ್‌ರಾಕ್ ಶಾಲೆಯ ವಿದ್ಯಾರ್ಥಿನಿ ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣ
ಜೊಯಿಡಾ: ತಾಲೂಕಿನ ಕ್ಯಾಸಲ್‌ರಾಕ್ ಶಾಲೆಯ 6ನೇ ತರಗವಿದ್ಯಾರ್ಥಿನಿ ತಿ ಸೋನಾಕ್ಷಿ ದೇಸಾಯಿ ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಹತ್ತನೇ ರ‍್ಯಾಂಕ್ ಪಡೆದಿದ್ದಾಳೆ. ಕ್ಯಾಸಲ್‌ರಾಕ್‌ನಂತಹ ದಟ್ಟ ಕಾಡಿನ ಪ್ರದೇಶದಲ್ಲಿದ್ದರೂ ಸಹಿತ ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಶಿಕ್ಷಕರ ಸಹಾಯದೊಂದಿಗೆ ನವೋದಯ ಪರೀಕ್ಷೆಯಲ್ಲಿ ಪಾಸಾಗಿದ್ದಾಳೆ.…
Read Moreಕುಮಟಾ ರೋಟರಿ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ
ಕುಮಟಾ: ಇಲ್ಲಿಯ ರೋಟರಿ ಕ್ಲಬ್‌ನ 2022- 23ನೇ ರೋಟರಿ ವರ್ಷದ ಅಧ್ಯಕ್ಷರಾಗಿ ಮಹಾಲಸಾ ಹ್ಯಾಂಡಿಕ್ರಾಫ್ಟ್ ನ ಮ್ಯಾನೇಜಿಂಗ್ ಪಾರ್ಟ್ನರ್ ಚೇತನ್ ಡಿ.ಶೇಟ್, ಕಾರ್ಯದರ್ಶಿಯಾಗಿ ಹೀರೋ ದ್ವಿಚಕ್ರ ಶೋ ರೂಮಿನ ಮಾಲಕ ಪವನ್ ಶೆಟ್ಟಿ ಹಾಗೂ ಕೋಶಾಧ್ಯಕ್ಷರಾಗಿ ಕಂದಾಯ ಇಲಾಖೆಯ…
Read Moreಸೇತುವೆ, ರಸ್ತೆ ಸೌಲಭ್ಯಕ್ಕೆ ಆಗ್ರಹಿಸಿ ಹಗುರಮನೆ ಗ್ರಾಮಸ್ಥರಿಂದ ತಹಶೀಲ್ದಾರ್ ಕೊಠಡಿಯಲ್ಲಿ ಧರಣಿ
ಶಿರಸಿ: ಗ್ರಾಮಗಳು ಸಂಪೂರ್ಣ ಸಂಪರ್ಕದಿಂದ ವಂಚಿತವಾಗಿರುವ ಹಿನ್ನೆಲೆಯಲ್ಲಿ ಬದುಕಲು ಅವಕಾಶ ಮಾಡಿಕೊಡಿ ಎಂದು ಶಿರಸಿ ತಾಲೂಕ, ವಾನಳ್ಳಿ ಗ್ರಾಮ ಪಂಚಾಯತ, ಮುಸ್ಕಿ ಗ್ರಾಮದ ಹಗುರಮನೆ ಮತ್ತು ಮೇಲಿನಗದ್ದೆ ಗ್ರಾಮಸ್ಥರು, ಮಹಿಳೆಯರು, ಮಕ್ಕಳು ಇಂದು ಚಾಪೆ, ಕಂಬಳಿಯೊಂದಿಗೆ ಶಿರಸಿ ತಹಶೀಲ್ದಾರ್…
Read Moreಆಧ್ಯಾತ್ಮ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ‘ಪ್ರಜ್ವಲ ಟ್ರಸ್ಟ್’ ಉದ್ಘಾಟನೆ
ಶಿರಸಿ: ಧಾರ್ಮಿಕ,ಸಾಮಾಜಿಕ,ಕಲೆ,ಸಂಸ್ಕೃತಿ,ಶಿಕ್ಷಣದಂತಹ ಅನೇಕ ಒಳ್ಳೆಯ ಉದ್ದೇಶಗಳನ್ನೊಳಗೊಂಡು ಸ್ಥಾಪಿತವಾದ ಪ್ರಜ್ವಲ ಟ್ರಸ್ಟ್ ಆಧ್ಯಾತ್ಮ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಇತ್ತೀಚೆಗೆ ಉದ್ಘಾಟನೆಗೊಳಿಸಲಾಯಿತು. ರಾಘವೇಂದ್ರ ಮಠದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆದ ಸಹಸ್ರ ಮೋದಕ ಹವನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಶ್ರೀಮತಿ ವಸುಧಾ ಶರ್ಮ ಸಾಗರ ಹಾಗೂ ವೃಂದದವರಿಂದ…
Read Moreಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕಗ್ಗೊಲೆ
ಹುಬ್ಬಳ್ಳಿ: ದೇಶದ ಖ್ಯಾತ ವಾಸ್ತು ತಜ್ಞ, ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಹುಬ್ಬಳ್ಳಿಯ ಹೋಟೆಲ್ ನಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಈ ದುರಂತ ಸಂಭವಿಸಿದ್ದು, ಹೋಟೆಲ್ ನ…
Read More‘ನನ್ನ ಮಗನಿಗೆ ಯಾರೂ ಸಾಲ ಕೊಡಬೇಡಿ’ ಎಂದು ಪ್ರಕಟಣೆ ನೀಡಿದ ಮಾಜಿ ಶಾಸಕ ವಿ.ಎಸ್.ಪಾಟೀಲ್
ಮುಂಡಗೋಡು: ನನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ನನ್ನ ಮಗ ಬಾಪೂಗೌಡ ಪಾಟೀಲ್ ಸಾಲ ತೆಗೆದುಕೊಳ್ಳುತ್ತಿದ್ದಾನೆ. ಈತನಿಗೆ ಯಾರೂ ಸಾಲ ಕೊಡಬೇಡಿ ಎಂದು ಮಾಜಿ ಶಾಸಕ, NWKSRTC ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರಕಟಣೆ ನೀಡುವ ಮೂಲಕ ಮನವಿ ಮಾಡಿದ್ದಾರೆ. ಈ…
Read Moreಜು.6ಕ್ಕೆ ಬರೆದಂತೆ ಬದುಕಿದ ಪತ್ರಕರ್ತ ದಿ.ರವೀಂದ್ರ ಭಟ್ಟ ಬಳಗುಳಿ ನೆನಪಿನ ಕಾರ್ಯಕ್ರಮ
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತರಾದ ದಿ.ರವೀಂದ್ರ ಭಟ್ ಬಳಗುಳಿ ಅವರ ನೆನಪಿನ ಕಾರ್ಯಕ್ರಮ ಸ್ಥಳೀಯ ಆಧಾರ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದ ಬಾಲಭವನದಲ್ಲಿ ಜು.6ರಂದು ಮಧ್ಯಾಹ್ನ 3 ಗಂಟೆಯಿಂದ ನಡೆಯಲಿದೆ. ದಿ.ರವೀಂದ್ರ ಭಟ್ಟ ಬಳಗುಳಿ ಬರೆದಂತೆ ಬದುಕಿದ ಪತ್ರಕರ್ತರು. ಅವರ…
Read Moreನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ವತಿಯಿಂದ ಸನ್ಮಾನ
ಅಂಕೋಲಾ: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನದ ಪಡೆದ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್…
Read Moreಮನೆ ಮೇಲೆ ಬಿದ್ದ ಆಲದ ಮರ; 6 ಜನರಿಗೆ ಗಾಯ
ಹೊನ್ನಾವರ: ತಾಲೂಕಿನ ಹಳದೀಪುರ ಬೈಗಾರಕೇರಿ ಬಳಿ ಬೃಹತ್ ಆಲದ ಮರವೊಂದು ಸೋಮವಾರ ಮುಂಜಾನೆ ಮನೆ ಮೇಲೆ ಬಿದ್ದಿದ್ದು ಪರಿಣಾಮ ಮನೆ ಸಂಪೂರ್ಣ ಜಖಂ ಆಗಿದ್ದು, ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಗಂಗಾಧರ ಶೇಟ್ ಮಾಲೀಕತ್ವದ ಮನೆಯಲ್ಲಿದ್ದ…
Read More