Slide
Slide
Slide
previous arrow
next arrow

ಸರ್ಕಾರದ ಯೋಜನೆಗಳು ಮನೆ ಮನೆಗೂ ತಲುಪಬೇಕು:ಶಾಸಕಿ ರೂಪಾಲಿ

ಅಂಕೋಲಾ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಮನೆ ಮನೆಗೂ ತಲುಪಿಸಬೇಕು. ಯೋಜನೆಯಿಂದ ಯಾವುದೇ ಅರ್ಹ ಫಲಾನುಭವಿ ವಂಚಿತವಾಗಬಾರದು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು. ತಾಲ್ಲೂಕಿನ ಹುಲಿದೇವರವಾಡ ಮತ್ತು ಪುರಲಕ್ಕಿಬೇಣ ಬೂತ್ ಅಧ್ಯಕ್ಷರ ಮನೆಗಳಿಗೆ ಶನಿವಾರ…

Read More

ಬಸ್ ಆಗಮಿಸದೇ ಪ್ರಯಾಣಿಕರ ಪರದಾಟ;ಕರುನಾಡ ವಿಜಯಸೇನೆ ವತಿಯಿಂದ ಮನವಿ

ಹೊನ್ನಾವರ: ಪಟ್ಟಣದಲ್ಲಿರುವ ತಾಲೂಕಿನ ಬಸ್ ನಿಲ್ದಾಣಕ್ಕೆ ರಾತ್ರಿ ಸಮಯದಲ್ಲಿ ಬಸ್ ಆಗಮಿಸದೇ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಕರುನಾಡ ವಿಜಯಸೇನೆ ವತಿಯಿಂದ ತಹಶೀಲ್ದಾರರಿಗೆ ಹಾಗೂ ಬಸ್ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣ ಲೋಕಾರ್ಪಣೆಗೊಂಡು…

Read More

ವಚನ ಸಾಹಿತ್ಯದ ಮಹತ್ವ ಮುಂದಿನ ಪೀಳಿಗೆಗೆ ತಿಳಿಯುವಂತಾಗಬೇಕು: ಜಯಲಕ್ಷ್ಮಿ ರಾಯಕೋಡ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು…

Read More

ಹಳ್ಳೇರ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕುಮಟಾ: ತಾಲೂಕಿನ ಮೊರಬಾದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಆರ್ಥಿಕವಾಗಿ ಹಿಂದುಳಿದ ಹಳ್ಳೇರ ಸಮಾಜದ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು,…

Read More

ಸಾಲಗಾಂವ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರೇಣುಕಾ ಅವಿರೋಧ ಆಯ್ಕೆ

ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರೇಣುಕಾ ಕೋಣನಕೇರಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಗ್ರಾಮ ಪಂಚಾಯಿತಿಯ ಒಟ್ಟು 13 ಮಂದಿ ಬಿಜೆಪಿ ಸದಸ್ಯರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾ ಅವರನ್ನು ಆಯ್ಕೆ ಮಾಡಿದರು. ಮೊದಲ ಅವಧಿಗೆ…

Read More

ನಗುಮೊಗದಿ ಸಾರ್ವಜನಿಕರೊಂದಿಗೆ ವ್ಯವಹರಿಸಿದರೆ ನಮ್ಮ ವ್ಯಕ್ತಿತ್ವಕ್ಕೆ ವಿಶೇಷ ಮೆರುಗು:ಹೂವಪ್ಪ ಜಿ.

ಸಿದ್ದಾಪುರ: ಸರಕಾರಿ ನೌಕರಿಯಲ್ಲಿದ್ದು, ಕೆಲಸವನ್ನು ನಿರ್ವಹಿಸುವಾಗ ಕೆಲಸದ ಮೇಲೆ ಪ್ರೀತಿ ಹಾಗೂ ಆಸಕ್ತಿ ಮತ್ತು ಶ್ರಮ, ನಿಷ್ಠೆ ಅತ್ಯಂತ ಅಗತ್ಯ. ನಮ್ಮ ಕಷ್ಟವೇನೇ ಇದ್ದರೂ ಅದನ್ನು ಬದಿಗೊತ್ತಿ ಸಾರ್ವಜನಿಕರ ಜೊತೆ ಸ್ಪಂದಿಸುವಾಗ ನಮ್ಮ ಮೊಗದಲ್ಲಿ ಸದಾ ನಗು ಇರಲಿ.…

Read More

ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪ್ರತಿಭಾ ಪುರಸ್ಕಾರ ಸಹಕಾರಿ: ಆರ್.ಎಲ್.ಭಟ್

ಕುಮಟಾ: ತಾಲೂಕಿನ ಧಾರೇಶ್ವರದ ಜನತಾ ವಿದ್ಯಾಲಯದಲ್ಲಿ ನ್ಯಾಯಮೂರ್ತಿ ಅಮ್ಮೆಂಬಳ ನಾರಾಯಣ ಪೈ ಸ್ಮರಣಾರ್ಥ ಕೆನರಾ ಬ್ಯಾಂಕ್ ಜ್ಯುಬಿಲಿ ಎಜ್ಯುಕೇಶನ್ ಫಂಡ್ ಬೆಂಗಳೂರು ಹಾಗೂ ಹೊನ್ನಾವರದ ಸಂಗಮ ಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ…

Read More

ಮುಷ್ಕರ ನಿರತ ಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಅಲ್ಪೋಪಹಾರ

ಶಿರಸಿ:ರಾಜ್ಯಾದ್ಯಂತ ಸೇವಾ ಬದ್ರತೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿದ್ದಾರೆ. ಶಿರಸಿ ನಗರಸಭಾ ಕಚೇರಿಯ ಎದುರುಗಡೆ ಜಿಲ್ಲಾ ಮತ್ತು ತಾಲೂಕ ಮುನ್ಸಿಪಾಲ್ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರಗುತ್ತಿರುವ ಅನಿರ್ದಿಷ್ಟ ಧರಣಿ ನಿರತ ಪೌರಕಾರ್ಮಿಕರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ…

Read More

ಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ಪತ್ರಿಕಾ ಕ್ಷೇತ್ರದಲ್ಲಿ ಆಸಕ್ತಿ ಮೂಡಿಸಿದ ಎಂ.ಕೆ.ಹೆಗಡೆ

ಶಿರಸಿ: ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್‌ನಲ್ಲಿ ಇತ್ತೀಚೆಗೆ ಪತ್ರಿಕೋದ್ಯಮ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪತ್ರಕರ್ತರು, ಶಾಲೆಯ ಹಳೆಯ ವಿದ್ಯಾರ್ಥಿಯಾದ ಎಂ.ಕೆ.ಹೆಗಡೆ ಕಲ್ಮನೆ ಭಾಗವಹಿಸಿ ಪತ್ರಿಕೋದ್ಯಮ ಕ್ಷೇತ್ರದಲ್ಲಿರುವ ಅವಕಾಶಗಳ ಬಗ್ಗೆ…

Read More

ಜು.13ರಿಂದ ಸ್ವರ್ಣವಲ್ಲಿ ಶ್ರೀಗಳ ಚಾತುರ್ಮಾಸ ವೃತ ಪ್ರಾರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನದ‌ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ 32ನೇ ಚಾತುರ್ಮಾಸ್ಯ ವೃತ ಸಂಕಲ್ಪವನ್ನು ಆಷಾಢ ಪೂರ್ಣಿಮೆ ಜು.13ರಿಂದ ಸ್ವರ್ಣವಲ್ಲೀ ಮಠದಲ್ಲಿ ಕೈಗೊಳ್ಳಲಿದ್ದಾರೆ.ಅಂದು ಶ್ರೀಗಳು ವ್ಯಾಸ ಪೂಜೆ‌ ಸಲ್ಲಿಸಿ ವೃತ ಸಂಕಲ್ಪಿಸಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ‌…

Read More
Back to top