Slide
Slide
Slide
previous arrow
next arrow

AB Ethnic: ಉತ್ಕೃಷ್ಟವಾದ ವಸ್ತುಗಳ ಸಂಗ್ರಹ: ಜಾಹೀರಾತು

AB Ethnic Seasonal Special Sale ವಿಶೇಷ ಸಂದರ್ಭಗಳಿಗಾಗಿ ವಿಶಿಷ್ಟವಾದ ಉಡುಪುಗಳುಮಕ್ಕಳ ಬುದ್ಧಿಮತ್ತೆ ಯನ್ನು ಹೆಚ್ಚಿಸುವ ಆಟಗಳ ಸಂಗ್ರಹನಾರಿಯರಿಗೆ ಅಂದಕ್ಕೆ ಒಪ್ಪುವ ಉತ್ಕೃಷ್ಟ ಬ್ಯಾಗುಗಳುಭಾರತೀಯ ಹಾಗೂ ಪಾಶ್ಚಾತ್ಯ ವಿನ್ಯಾಸದ ಉಡುಗೆಗಳುಫೋಟೋ ಫ್ರೇಮ್ ಹಾಗೂ ಇನ್ನೂ ಅನೇಕ ವಸ್ತುಗಳ ಸಂಗ್ರಹಎಲ್ಲವೂ…

Read More

ಉದ್ಯೋಗಾವಕಾಶ- ಜಾಹೀರಾತು

ಬೇಕಾಗಿದ್ದಾರೆ ಆದಿಶಕ್ತಿ ಹೋಂಡಾ ಶಿರಸಿ 1) ಬಿಲ್ಲಿಂಗ್ ಎಕ್ಸಿಕ್ಯೂಟಿವ್ ( ಟ್ಯಾಲಿ ಅನುಭವ ಹೊಂದಿರಬೇಕು)2) ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ ( ದ್ವಿಚಕ್ರ ವಾಹನ ಮಾರಾಟ ವಿಭಾಗದಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ)3) ಟೆಕ್ನಿಷಿಯನ್ ( ದ್ವಿಚಕ್ರ ವಾಹನ ರಿಪೇರಿ ಅನುಭವ…

Read More

ಸ್ವರಲಯ ಬೈಠಕ್ ಯಶಸ್ವಿ

ಶಿರಸಿ: ಶಿರಸಿ ನೆಮ್ಮದಿ ಕುಟೀರದಲ್ಲಿ ಇತ್ತೀಚೆಗೆ ಶಾಸ್ತ್ರೀಯ ಸಂಗೀತ ಬೈಠಕ್ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಯುವ ಕಲಾವಿದರಾದ ಸುನೀತಾ ಭಟ್, ಸತೀಶ್ ಹೆಗಡೆ ಯಾಣ ಹಾಗೂ ಮನು ಹೆಗಡೆ ಪುಟ್ಟನಮನೆ ಇವರ ಗಾಯನ ನಡೆಯಿತು. ಇವರಿಗೆ ಸಹ…

Read More

ಗ್ರಾಮ ಪಂಚಾಯತಿ ಮರುವಿಂಗಡಣೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಹೊನ್ನಾವರ: ಸರ್ಕಾರದ ನಿರ್ದೇಶನದಂತೆ ಹೊನ್ನಾವರ ತಾಲೂಕಿನ ಕೋಟಾ, ತುಂಬೆಬೀಳು, ಹೆರಾಳಿ, ಸುಳೆಬೀಳು, ಕುಚ್ಚೋಡಿ ಮತ್ತು ಸಂಪೊಳ್ಳಿ ಗ್ರಾಮಗಳನ್ನು ಒಳಗೊಂಡ ಕೋಟಾ ಗ್ರಾಮ ಪಂಚಾಯತಿ, ಹಾಗೂ ಹಡಿಕಲ್, ದಬ್ಬೋಡ, ಆಡುಕಳ, ಅಡಿಕೆಕುಳಿ ಮತ್ತು ಅಶಿಕೇರಿ ಗ್ರಾಮಗಳನ್ನು ಒಳಗೊಂಡ ಹಡಿಕಲ್ ಗ್ರಾಮ…

Read More

ತೆರಿಗೆ ವಸೂಲಾತಿ ಅಭಿಯಾನ; ರೂ. 1,52,65,133 ಕರ ಸಂಗ್ರಹ

ಕಾರವಾರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ತೆರಿಗೆ ವಸೂಲಾತಿ ಬಗ್ಗೆ ಹೆಚ್ಚಿನ ಪ್ರಚಾರ ಹಾಗೂ ಜಾಗೃತಿಯೊಂದಿಗೆ 2024-25 ನೇ ಸಾಲಿನ ತೆರಿಗೆ ವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಗಿದ್ದು, ಗ್ರಾಮ…

Read More

ರವಿ ಪಟಗಾರಗೆ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಗ್ರಾಮೀಣ ಪ್ರದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ, ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ನವೆಂಬರ್ ತಿಂಗಳಿಗೆ…

Read More

ಕಲೋತ್ಸವ ಸ್ಪರ್ಧೆಯಲ್ಲಿ ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಸಾರ್ವಜನಿಕ ಶಿಕ್ಷಣ ಇಲಾಖೆ 2024-25ರಲ್ಲಿ ನಡೆಸಿದ ಜಿಲ್ಲಾಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ತೋರಿಸಿದ್ದಾರೆ. ನಾಟಕದಲ್ಲಿ ಕುಮಾರಿ ಪೃಥ್ವಿ ಹೆಗಡೆ, ಸಾತ್ವಿಕ್ ಭಟ್, ದಿಗಂತ್ ಭಟ್, ಶರತ್ ಎಸ್.ಎಂ,…

Read More

ಅರಣ್ಯವಾಸಿ ಸಮಸ್ಯೆ ಸ್ಪಂದನಾ ಅಗತ್ಯ: ಜಿಲ್ಲಾಮಟ್ಟದ ಅರಣ್ಯಧಿಕಾರಿಗಳೊಂದಿಗೆ ಚರ್ಚೆಗೆ ನಿರ್ಧಾರ

ಶಿರಸಿ: ಅರಣ್ಯವಾಸಿಗಳ ಮತ್ತು ಅರಣ್ಯ ಸಿಬ್ಬಂದಿಗಳೊಂದಿಗೆ ಜರುಗುತ್ತಿರುವ ಕಾನೂನು ಅಂಶಗಳ ಗೊಂದಲಕ್ಕೆ ಪರಿಹಾರ ಮತ್ತು ಇಲಾಖೆಯೊಂದಿಗೆ ಸಾಮರಸ್ಯ ವೃದ್ಧಿಸುವ ಉದ್ದೇಶದಿಂದ ಡಿ.೨೧ರಂದು ಹೊನ್ನಾವರದಲ್ಲಿ ಜಿಲ್ಲಾಮಟ್ಟದ ಅರಣ್ಯವಾಸಿಗಳೊಂದಿಗೆ ಹಿರಿಯ ಅರಣ್ಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲು…

Read More

ಅಂಬಾಗಿರಿ ವಾರ್ಷಿಕೋತ್ಸವಕ್ಕೆ ಚಾಲನೆ

ಶಿರಸಿ: ನಗರದ ಅಂಬಾಗಿರಿಯ ಕಾಳಿಕಾಭವಾನಿ ದೇವಳದ ಎರಡು ದಿನಗಳ ಪ್ರತಿಷ್ಟಾಪನಾ 34ನೇ ವಾರ್ಷಿಕೋತ್ಸವದ ಉತ್ಸವವು ಶುಕ್ರವಾರ ಸಂಭ್ರಮದಿಂದ ಪ್ರಾರಂಭಗೊಂಡಿತು. ವೇ.ಮೂ.ಕಟ್ಟೆ ಶಂಕರ ಭಟ್ಟರ ನೇತೃತ್ವದಲ್ಲಿ ನಡೆದ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಆರಂಭಗೊಂಡಿತು. ಇದರೊಂದಿಗೆ ಅವರು  ಸಿಂಹಧ್ವಜ ಆರೋಹಣ ಮಾಡಿ, ವಾರ್ಷಿಕೋತ್ಸವಕ್ಕೆ…

Read More

ಎಂಎಂ ಮಹಾವಿದ್ಯಾಲಯದಲ್ಲಿ ಖಾದ್ಯ ಮೇಳ

ಶಿರಸಿ: ವಿಧವಿಧದ ತಿಂಡಿ ತಿನಿಸು, ಬಾಯಲ್ಲಿ ನೀರೂರಿಸುವ ಉತ್ತರ ಕರ್ನಾಟಕದ ರೊಟ್ಟಿ ಪಲ್ಯದಿಂದ ಹಿಡಿದು ಮಲೆನಾಡಿನ ಮನೆ ಅಡುಗೆಗಳ ಸ್ವಾದದ ಬಗೆ ಬಗೆಯ ಪದಾರ್ಥಗಳನ್ನು ಮಾರಾಟ ಮಾಡಿ ಸಂಭ್ರಮಪಟ್ಟ ಕಾಲೇಜು ವಿದ್ಯಾರ್ಥಿಗಳು. ಇಂತಹ ಖಾದ್ಯಗಳ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದು …

Read More
Back to top