Slide
Slide
Slide
previous arrow
next arrow

ಅದ್ದೂರಿಯಾಗಿ ಸಂಪನ್ನಗೊಂಡ ಚಂಪಾಷಷ್ಠಿ ಕಾರ್ತಿಕ ದೀಪೋತ್ಸವ

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ನಾಗರಕಟ್ಟಾ ವಿಭಾಗದ ಶ್ರೀ ಕ್ಷೇತ್ರಪಾಲ, ಶ್ರೀ ನಾಗದೇವತಾ ಹಾಗೂ ಶ್ರೀ ಚೌಡೇಶ್ವರಿ ದೇವರ 15ನೇಯ ವಾರ್ಷಿಕ ವರ್ಧಂತಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸಾಯಂಕಾಲ ಸುಬ್ರಹ್ಮಣ್ಯ ಷಷ್ಠಿ ನಿಮಿತ್ತ ಕಾರ್ತಿಕ ದೀಪೋತ್ಸವ…

Read More

ಜೆಜೆಎಮ್ ಕಾಮಗಾರಿಯಲ್ಲಿ ಭ್ರಷ್ಟಾಚಾರ: ವಿನಾಯಕ ಆಚಾರಿ

ಹೊನ್ನಾವರ: ತಾಲೂಕಿನ ಸಾಲ್ಕೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ನಡೆದ ಜೆಜೆಎಮ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ ಆರೋಪಿಸಿದರು. ಅವರು ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಲ್ಕೋಡ ಭಾಗದಲ್ಲಿ ಜೆಜೆಎಮ್…

Read More

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ದಾಂಡೇಲಿ ವಿದ್ಯಾರ್ಥಿಗಳ ಸಾಧನೆ

ದಾಂಡೇಲಿ : ಉತ್ತರ ಕನ್ನಡ ಜಿಲ್ಲಾ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ಸಂಘ ಇದರ ಆಶ್ರಯದಲ್ಲಿ ಕರಾಟೆ-ಡು ಕೆನ್ರಿಯಾಕನ್ ಶೋಟೋಕನ್ ಶೈಲಿಯ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ದಾಂಡೇಲಿಯ ದಾಂಡೇಲಿ ಕರಾಟೆ ಕ್ಲಬ್ ಹಾಗೂ ದಾಂಡೇಲಿ ಕರಾಟೆ…

Read More

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಿಸಿ : ಯಮುನಾ ಗಾಂವಕರ

ದಾಂಡೇಲಿ : ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಜನಸಾಮಾನ್ಯರನ್ನು ಬಾಧಿಸುವ ದಿನನಿತ್ಯದ ಹಾಗೂ ದೀರ್ಘಾವಧಿಯ ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ, ಮಾನವ ಸಂಪನ್ಮೂಲ, ನೆಲ, ಜಲ, ಅರಣ್ಯ ನೈಸರ್ಗಿಕ ಸಂಪತ್ತು ಬಳಸಿಕೊಂಡು, ಪ್ರತಿಯೊಬ್ಬರಿಗೂ ಮನೆ,ಪ್ರತಿಮನೆಗೂ ನೀರು, ಬೆಳಕು, ಆಹಾರ, ಆರೋಗ್ಯ,…

Read More

ಡಿ.11ರಿಂದ ಗೋವಾದಲ್ಲಿ ರಾಘವೇಶ್ವರ ಶ್ರೀಗಳ ಕಾರ್ಯಕ್ರಮ

ಶಿರಸಿ: ಗೋವಾದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಮಚಂದ್ರಾಪುರಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಕಾರ್ಯಕ್ರಮವು ಡಿ.11, ಗೀತಾಜಯಂತಿಯಂದು ಗೋವಾಕ್ಕೆ ಆಗಮಿಸಲಿದ್ದಾರೆ. ಡಿ.12ರಂದು ಶ್ರೀಮತಿ ಹೇಮಾ ಮತ್ತು ಗಿರೀಶ ಗೋವಿಂದ ಹೆಗಡೆ ಹಾಗೂ ಬಗ್ಗೋಣ ಮನೆ ಕುಟುಂಬದವರು ಭಿಕ್ಷಾಸೇವೆಯ ಸಮರ್ಪಣೆಯನ್ನು ಮಾಡಲಿದ್ದಾರೆ.…

Read More

ವಿಶ್ವ ಶೌಚಾಲಯ ದಿನಾಚರಣೆ; ಉತ್ತಮ ಶೌಚಾಲಯ ನಿರ್ವಹಣೆ ಪ್ರಶಸ್ತಿ ಪ್ರದಾನ

ಕುಮಟಾ: ವಿಶ್ವ ಶೌಚಾಲಯ ದಿನಾಚರಣೆ ಪ್ರಯಕ್ತ “ನಮ್ಮ ಶೌಚಾಲಯ ನಮ್ಮ ಗೌರವ” ಎಂಬ ವಿಶೇಷ ಆಂದೋಲನದಲ್ಲಿ ಉತ್ತಮ ಕಾರ್ಯನಿರ್ವಹಣೆ ತೋರಿರುವ ಸಮುದಾಯ ಶೌಚಾಲಯ, ವೈಯಕ್ತಿಕ ಗೃಹ ಶೌಚಾಲಯ ಹಾಗೂ ಸ್ವಚ್ಛತಾಗಾರರಿಗೆ ಪ್ರಶಸ್ತಿಯನ್ನು ಸೋಮವಾರ ಕುಮಟಾ ತಾಲ್ಲೂಕು ಪಂಚಾಯತ ಸಭಾಭವನದಲ್ಲಿ…

Read More

ಟಿವಿ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು…

Read More

ಡಿ. 20 ರಿಂದ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ

ಕಾರವಾರ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕಾರವಾರ ಹಾಗೂ ತಾಲೂಕಾ ಪಂಚಾಯತ (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್…

Read More

ಅಕಾಲಿಕ ಮಳೆಗೆ ಮೊಳಕೆಯೊಡೆದ ಭತ್ತ: ರೈತ ಕಂಗಾಲು, ಪರಿಹಾರಕ್ಕಾಗಿ ಮನವಿ

ಶಿರಸಿ: ತಾಲೂಕಿನ ಉಂಚಳ್ಳಿ ವ್ಯಾಪ್ತಿಯಲ್ಲಿ ಸುರಿದ ಮಳೆಯು ರೈತರನ್ನು ಚಿಂತಾಕ್ರಾಂತರನ್ನಾಗಿ ಮಾಡಿದ್ದು ಗದ್ದೆಯಲ್ಲಿ ಕಟಾವು ಮಾಡಿದ ಭತ್ತವೆಲ್ಲಾ ನೀರಿನಲ್ಲಿ ಮುಳುಗಿ ಮೊಳಕೆ ಒಡೆಯುವ ಹಂತಕ್ಕೆ ಬಂದು ತಲುಪಿದೆ. ಪ್ರಾರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಕಾಣುತ್ತಿತ್ತು.ಆದರೆ ಅದೇ…

Read More

ಭಾವದಲೆಯಲ್ಲಿ ತೇಲಿಸಿ ಕಣ್ಣೀರಾಕಿಸಿದ ‘ವಿಶ್ವಾಭಿಗಮನಮ್’

ಶಿರಸಿ: ವಿಶ್ವಶಾಂತಿ ಸರಣಿಯ‌ ಯಕ್ಷ ರೂಪಕಗಳ ದಶಮಾನೋತ್ಸವದ ಹಿನ್ನೆಲೆಯಲ್ಲಿ ಲೋಕಾರ್ಪಣೆ ಕಂಡ ‘ವಿಶ್ವಾಭಿಗಮನಮ್’ ಯಕ್ಷ ರೂಪಕವು ಭಾವದಲೆಯಲ್ಲಿಯಲ್ಲಿ ತೇಲಿಸಿ ಪ್ರೇಕ್ಷಕರಲ್ಲಿ ಕಣ್ಣೀರ ಹನಿ ಹಾಕಿಸಿತು.ಕಬ್ಬಿನಾಲೆ ವಸಂತ ಭಾರದ್ವಾಜ ಅವರು ರಚಿಸಿದ ಸಾಹಿತ್ಯದ ಈ ರೂಪಕ ಕೃಷ್ಣನ ಬಾಲ ಲೀಲೆಗಳು,…

Read More
Back to top