Slide
Slide
Slide
previous arrow
next arrow

ರೋಟರಿ ಕ್ಲಬ್‌ನಿಂದ ‘ನೇಷನ್ ಬಿಲ್ಡರ್ ಅವಾರ್ಡ್’ ವಿತರಣೆ

ಹೊನ್ನಾವರ: ತಾಲೂಕಿನ ಆಯ್ದ ಐದು ಮಂದಿ ಶಿಕ್ಷಕರಿಗೆ ರೋಟರಿ ಕ್ಲಬ್ ಹೊನ್ನಾವರ ಇದರ ವತಿಯಿಂದ ನೇಷನ್ ಬಿಲ್ಡರ್ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ನಿವೃತ್ತ ಪ್ರಾಚಾರ್ಯೆ ಡಾ. ವಿಜಯಲಕ್ಷ್ಮಿ ನಾಯ್ಕ ಮಾತನಾಡಿ ರೋಟರಿ ಕ್ಲಬ್ ಹೊನ್ನಾವರ…

Read More

ಕನ್ನಡ ಕ್ರಿಯಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಶಿರಸಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಚೇರಿಯ ಆವರಣದಲ್ಲಿ ಕನ್ನಡ ಕ್ರಿಯಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ದ್ವಿಭಾಷಾ ಸಾಹಿತಿ ಜಗದೀಶ್ ನಾ. ಭಂಡಾರಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ತಮ್ಮ ಕೆಲಸದ ಒತ್ತಡದ…

Read More

ವಿಶ್ವ ಏಡ್ಸ್ ನಿರ್ಮೂಲನಾ ದಿನ: ಕ್ಯಾಂಡಲ್ ಜಾಥಾ

ಶಿರಸಿ: ವಿಶ್ವ ಏಡ್ಸ್ ನಿರ್ಮೂಲನಾ ದಿನದ ನಿಮಿತ್ತ ಕ್ಯಾಂಡಲ್ ಜಾಥಾ ಕಾರ್ಯಕ್ರಮವನ್ನು ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ಜಾಥಾ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್,  ಅರಣ್ಯ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ವಾಸುದೇವ, ಸಿಬ್ಬಂದಿಗಳಾದ ಡಾ. ರಮೇಶ್ ರಾಠೋಡ್, ಡಾ.…

Read More

ಎಂಇಎಸ್ ಶಿಕ್ಷಣ ಸಂಸ್ಥೆಯಿಂದ ವಿಶ್ವ ಏಡ್ಸ್ ನಿರ್ಮೂಲನಾ ದಿನ ಆಚರಣೆ

ಶಿರಸಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಪಂಡಿತ್ ಸಾರ್ವಜನಿಕ ಆಸ್ಪತ್ರೆ, ಶಿರಸಿ, ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ, ಜಿಲ್ಲಾ ಶಾಖೆ:…

Read More

ಪೊಲೀಸರು ತಮ್ಮ ಆರೋಗ್ಯ, ಕುಟುಂಬದ ಕಡೆಗೂ ಗಮನ ನೀಡಿ: ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಪ್ರತೀ ದಿನ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳು, ಒತ್ತಡ ನಿವಾರಣೆ ಕ್ರಮಗಳನ್ನು ಅಳವಡಿಸಿಕೊಂಡು, ತಮ್ಮ ಆರೋಗ್ಯ ಮತ್ತು ಕುಟುಂಬದ ಕಡೆಯೂ ಗಮನ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.  ಅವರು ಮಂಗಳವಾರ, ಕಾರವಾರದ ಪೊಲೀಸ್ ಕವಾಯತು ಮೈದಾನದಲ್ಲಿ…

Read More

ಜಾನಪದ ತರಬೇತಿ ಶಿಬಿರ; ಅರ್ಜಿ ಆಹ್ವಾನ

ಕಾರವಾರ: ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಇಲಾಖೆಯ ಪ್ರಮುಖ ಕಾರ್ಯಕ್ರಮವಾದ ಯುವಜನಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸುವ ಹಿತದೃಷ್ಠಿಯಿಂದ ಸದರಿ ಕಾರ್ಯಕ್ರಮ ಕೈಗೊಳ್ಳುವುದು ಸೂಕ್ತವಾಗಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಅರ್ಜಿ…

Read More

ಲಯನ್ಸ್ ವಿದ್ಯಾರ್ಥಿ ಹರ್ಷಿತ್ ರಾಷ್ಟ್ರಮಟ್ಟಕ್ಕೆ

ಶಿರಸಿ: ಇಲ್ಲಿನ ಲಯನ್ಸ ಶಾಲೆಯಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹರ್ಷಿತ್ ನಾಗರಾಜ ಜೋಗಳೇಕರ್, ಡಿ.10 ರಿಂದ 14ರವರೆಗೆ ನಡೆಯುವ 68ನೇ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾನೆ. ಸಾಧನೆ ತೋರಿದ ವಿದ್ಯಾರ್ಥಿಗೆ, ಅವರ ಪಾಲಕರಿಗೆ…

Read More

ಡಿ.27 ರಿಂದ ಮೂರು ದಿನ ‘ವಿಶ್ವ ಹವ್ಯಕ ಸಮ್ಮೇಳನ’

ವಿವಿಧ ರಂಗದಲ್ಲಿ ಸಾಧನೆಗೈದ 567 ಸಾಧಕರಿಗೆ ಸನ್ಮಾನ | ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮ್ಮೇಳನ ಶಿರಸಿ: ಡಿ.27,ರಿಂದ 29ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ…

Read More

TRENDY TUESDAY- ಜಾಹೀರಾತು

TRENDY TUESDAY ನೆಲಸಿರಿ ಆರ್ಗ್ಯಾನಿಕ್ ಹಬ್ 03 ಡಿಸೆಂಬರ್ 2024 ಮಂಗಳವಾರ ದಂದು Rao’s ಮಾತೃಕೃಪ ಅವರ ಉಡುಪಿ ಶೈಲಿಯ ರಸಂ ಪುಡಿ, ಬಾದಾಮಿ ಹಾಲಿನ ಪುಡಿ, ಜೀರಿಗೆ ಹಾಲಿನ ಪುಡಿ, ಉಪ್ಪಿನಕಾಯಿ ಮಸಾಲೆ, ವಿವಿಧ ರೀತಿಯ ಸಂಡಿಗೆಗಳು…

Read More

ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಸಂಪನ್ನಗೊಂಡ ಜಾತ್ರಾ ಮಹೋತ್ಸವ

ದಾಂಡೇಲಿ : ನಗರದ ಶ್ರೀವೀರಭದ್ರೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಭಾನುವಾರ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಶನಿವಾರ ಆರಂಭಗೊಂಡಿದ್ದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಬೆಳಿಗ್ಗೆ ಸಕಲ ವಿಧಿ ವಿಧಾನಗಳೊಂದಿಗೆ ಅಗ್ನಿಕುಂಡಕ್ಕೆ ಅಗ್ನಿಸ್ಪರ್ಶ‌ ಮಾಡಲಾಯಿತು. ಆನಂತರ ಪುರವಂತರಿಂದ ಒಡಪುಗಳ ಘೋಷಣೆಗಳ…

Read More
Back to top