Slide
Slide
Slide
previous arrow
next arrow

ಮಂಗಳವಾಡದಲ್ಲಿ ಲಕ್ಷ್ಮೀದೇವಿ ಜಾತ್ರಾ ವೈಭವ : ಮನೆ,‌ಮನಗಳಲ್ಲಿ ಗ್ರಾಮದೇವಿಯ ಆರಾಧನೆ

ಹಳಿಯಾಳ : ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ತಾಲೂಕಿನ ಪ್ರಖ್ಯಾತ ಜಾತ್ರೆಗಳಲ್ಲಿ ಒಂದಾಗಿರುವ ಮಂಗಳವಾಡ ಗ್ರಾಮದ ಶ್ರೀ ಲಕ್ಷ್ಮೀದೇವಿ (ದ್ಯಾಮವ್ವ) ದೇವಿಯ ಜಾತ್ರಾ ಮಹೋತ್ಸವವು ಫೆ.2 ರಂದು ಆರಂಭಗೊಂಡಿದ್ದು, ಫೆ.13ರಂದು ಮಹಾ ರಥೋತ್ಸವವು ನಢಯಲಿದೆ. ಫೆ.21 ರಂದು ಜಾತ್ರೆ…

Read More

ದೆಹಲಿಯಲ್ಲಿ ಬಿಜೆಪಿ ಜಯಭೇರಿ: ದಾಂಡೇಲಿಯಲ್ಲಿ ಸಂಭ್ರಮ

ದಾಂಡೇಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿರುವ ಹಿನ್ನಲೆಯಲ್ಲಿ ದಾಂಡೇಲಿ ನಗರದ ಬಸ್ ನಿಲ್ದಾಣದ ಮುಂಭಾಗದ ಜೆ.ಎನ್ ರಸ್ತೆಯಲ್ಲಿ ಬಿಜೆಪಿ ತಾಲೂಕು ಘಟಕದ ವತಿಯಿಂದ ಶನಿವಾರ ಸಂಜೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ…

Read More

ಜೋಯಿಡಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಕ್ಷಯ ರಾವಳ ಆಯ್ಕೆ

ಜೋಯಿಡಾ : ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಯುವ ಮುಖಂಡ ಹಾಗೂ ತಾಲೂಕಿನ ರಾಮನಗರದ ನಿವಾಸಿ ಅಕ್ಷಯ ರಾವಳ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಆನ್ಲೈನ್ ಮೂಲಕ ಚುನಾವಣೆ…

Read More

ದೆಹಲಿಯಲ್ಲಿ ಅಧಿಕಾರದ ಗದ್ದುಗೆಯೇರಿದ ಬಿಜೆಪಿ: ಹಳಿಯಾಳದಲ್ಲಿ ಸಂಭ್ರಮಾಚರಣೆ

ಹಳಿಯಾಳ : ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿ, 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಳಿಯಾಳ ಪಟ್ಟಣದ ವನಶ್ರೀ ವೃತ್ತ, ಮಾರ್ಕೆಟ್…

Read More

ದೆಹಲಿಯಲ್ಲರಳಿದ ಕಮಲ: ಜೋಯಿಡಾದಲ್ಲಿ ಬಿಜೆಪಿ ವಿಜಯೋತ್ಸವ

ಜೋಯಿಡಾ : 27 ವರ್ಷಗಳ ನಂತರ ರಾಷ್ಟ್ರದ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಪ್ರಚಂಡ ಮತಗಳಿಂದ ಗೆಲುವು ಸಾಧಿಸಿ ಅಧಿಕಾರವನ್ನೇರಿದ ಹಿನ್ನಲೆಯಲ್ಲಿ ಜೋಯಿಡಾ ತಾಲೂಕು ಕೇಂದ್ರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಶನಿವಾರ ವಿಜಯೋತ್ಸವ ಆಚರಣೆ…

Read More

ಚಿಕ್ಕ ಮಕ್ಕಳ ಬೃಹತ್ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸಾ ಶಿಬಿರ ಯಶಸ್ವಿ

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಹಾಗೂ ಧಾರವಾಡದ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಗರದ ಕಾಗದ ಕಾರ್ಖಾನೆಯ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆಯೋಜಿಸಲಾಗಿದ್ದ 12 ವರ್ಷದೊಳಗಿನ ಚಿಕ್ಕ…

Read More

ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯುಎಸ್.ಪಾಟೀಲ್

ದಾಂಡೇಲಿ : ಫೆ.28 ರಂದು ಆಲೂರಿನಲ್ಲಿ ನಡೆಯಲಿರುವ ತಾಲೂಕಿನ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಪ್ರಾಚಾರ್ಯ ಹಾಗೂ ಹಿರಿಯ ಪತ್ರಕರ್ತರಾದ ಯು.ಎಸ್.ಪಾಟೀಲ್ ಅವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯು ಆಯ್ಕೆ ಮಾಡಿದೆ. ನಗರದ…

Read More

ಗ್ರಾ.ಪಂಚಾಯತ್ ಸಿಬ್ಬಂದಿ ಮೇಲೆ ಹಲ್ಲೆ: ದೂರು ದಾಖಲು

ಹೊನ್ನಾವರ : ತಾಲೂಕಿನ ಖರ್ವಾ ಗ್ರಾಮ ಪಂಚಾಯತದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಸ್ಥಳೀಯ ವ್ಯಕ್ತಿಯೊಬ್ಬ ಕೆನ್ನೆಯ ಮೇಲೆ ಹೊಡೆದು ಹಲ್ಲೆ ಮಾಡಿರುವ ಬಗ್ಗೆ ಕಳೆದ ಶುಕ್ರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖರ್ವಾ ಗ್ರಾ. ಪಂ. ಸಿಬ್ಬಂದಿ ಖರ್ವಾ ಕೊರೆಯ…

Read More

ಟಿಎಸ್ಎಸ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

ಶಿರಸಿ: ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಪ್ರಧಾನ ಕಛೇರಿಯ ಆವರಣದಲ್ಲಿ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ದ್ವೀತೀಯ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಪ್ರೊಪೆಷನಲ್ ಕೋರ್ಸ್‌ಗಳಲ್ಲಿ…

Read More

‘ಮನುಷ್ಯನ ಜೀವನಶೈಲಿ ವಿಕೃತಿಯಿಂದ ಸಂಸ್ಕೃತಿಯೆಡೆ ಬದಲಾಗಬೇಕು’

ಸಿದ್ದಾಪುರ: ಸಂಸ್ಕಾರ ಇಲ್ಲದ ಬದುಕು ಬದುಕೇ ಅಲ್ಲ. ವಿಕೃತಿಯಿಂದ ಸಂಸೃತಿಯೆಡೆಗೆ ಮನುಷ್ಯ ತನ್ನ ಬದುಕನ್ನು ಬದಲಾಯಿಸಿಕೊಳ್ಳಬೇಕು. ಸಂಸ್ಕಾರಯುತ ಜೀವನ ಶೈಲಿಗೆ ಸಂಸ್ಕೃತಿ ಎನ್ನುತ್ತಾರೆ ಎಂದು ಚೈತನ್ಯ ರಾಜಾರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮಿಗಳು ಹೇಳಿದರು.ಪಟ್ಟಣದ ಐತಿಹಾಸಿಕ ನೆಹರೂ…

Read More
Back to top