ಬನವಾಸಿ: ಬೆಲೆ ಬಾಳುವ ಸಾಗವಾನಿ ಸೇರಿದಂತೆ ಇತರೆ ಜಾತಿಯ ನಾಟಾಗಳನ್ನು ಶಿರಸಿಯ ಚಿಪಗಿ ಮನೆಯಲ್ಲಿ ದಾಸ್ತಾನು ಮಾಡಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿರಸಿ ಮತ್ತು ಬನವಾಸಿ ವಲಯ ಅರಣ್ಯಾಧಿಕಾರಿಗಳ ತಂಡ ಲಕ್ಷಾಂತರ ರೂ. ಮೌಲ್ಯದ ನಾಟಾ ಮತ್ತು…
Read Moreeuttarakannada.in
ನಿವೃತ್ತ ಯೋಧನಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ
ಸಿದ್ದಾಪುರ: ಕೆಚ್ಚೆದೆಯ ಯೋಧನಾಗಿ 17 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ನಿವೃತ್ತರಾದ ಪಟ್ಟಣದ ಕೊಂಡ್ಲಿಯ ನೀಲಕಂಠ ನಾಯ್ಕ ಅವರಿಗೆ ಸಿದ್ದಾಪುರದ ಜನತೆ ಅಭೂತಪೂರ್ವ ಸ್ವಾಗತ ನೀಡಿ ಬರಮಾಡಿಕೊಂಡರು. ಭಾರತೀಯ ಸೈನ್ಯಕ್ಕೆ ಸೇರ್ಪಡೆಯಾಗಿ 2007ರಲ್ಲಿ ಸೇವೆಗೆ ಸೇರಿದ ನೀಲಕಂಠ…
Read Moreನವರಾತ್ರಿ ಪ್ರಯುಕ್ತ ಮಡಿಕೇರಿ ಶಾಲೆಯಲ್ಲಿ ಶಾರದಾ ಪೂಜೆ
ಭಟ್ಕಳ: ತಾಲೂಕಿನ ಬೈಲೂರು ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಿಕೇರಿಯಲ್ಲಿ ನವರಾತ್ರಿಯ ನಿಮಿತ್ತ ಶಾರದಾ ಪೂಜೆಯನ್ನು ವರ್ಷಂಪ್ರತಿ ನಡೆಯುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಶಿಕ್ಷಕ ವೃಂದದ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಆಚಾರಿಕೇರಿಯಿಂದ ಶಾರದಾ…
Read Moreಗ್ರಾಮ ಪಂಚಾಯತಿಗಳಲ್ಲಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನ
ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ , ಗ್ರಾಪಂ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಬಿಎಫ್‌ಟಿ, ಜಿಕೆಎಂ,…
Read Moreಅ.7ಕ್ಕೆ ವಾಲಿಬಾಲ್ ಪಂದ್ಯಾವಳಿ
ಸಿದ್ದಾಪುರ: ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆ, ಉಪನಿರ್ದೆಶಕರ ಕಾರ್ಯಾಲಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿ…
Read Moreಉಚಿತ ಕಣ್ಣಿನ ಪೊರೆ ತಪಾಸಣೆ, ಶಸ್ತ್ರಚಿಕಿತ್ಸೆ ಶಿಬಿರ ಯಶಸ್ವಿ
ಸಿದ್ದಾಪುರ: ಇಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ವಿಶ್ವ ಸೇವಾ ಸಮಿತಿ ಪಿಡಿಜಿ ರೋ. ಸುಬ್ರಾವ್ ಕಾಸರಕೋಡ ಮೆಮೋರಿಯಲ್ ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿ, ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಕಾರವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ,…
Read Moreಅ.7ಕ್ಕೆ ‘ಎಲೆಚುಕ್ಕಿ ರೋಗದ ನಿರ್ವಹಣೆ ಮಾಹಿತಿ ಕಾರ್ಯಗಾರ’
ಸಿದ್ದಾಪುರ: ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಶಿರಸಿ, ಸಿಪಿಸಿಆರ್‌ಐ-(CPCRI) ಕಾಸರಗೋಡ ಮತ್ತು ಸ್ಕೊಡ್‌ವೆಸ್ ಸಂಸ್ಥೆ, ಶಿರಸಿ ಸಹಭಾಗಿತ್ವದಲ್ಲಿ ಸುಕೃಷಿ ಯೋಜನೆಯಡಿಯಲ್ಲಿ ಅ.7, ಸೋಮವಾರದಂದು ತಾಲೂಕಿನ ಕಂಚಿಕೈ ಸೇವಾ ಸಹಕಾರಿ ಸಂಘದಲ್ಲಿ ‘ಅಡಿಕೆ ಬೆಳೆಯಲ್ಲಿ ಎಲೆಚುಕ್ಕಿ ರೋಗದ ನಿರ್ವಹಣೆ ಮಾಹಿತಿ…
Read Moreಚೆಸ್ ಸ್ಪರ್ಧೆ: ಪರಾಶರ್ ರಾಜ್ಯಮಟ್ಟಕ್ಕೆ ಆಯ್ಕೆ
ಶಿರಸಿ: ನಗರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಅವರು ನಡೆಸಿದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಇಲ್ಲಿನ ಶ್ರೀ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪರಾಶರ್ ಕಿರಣಕುಮಾರ ನಾಯ್ಕ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.…
Read MoreTMS: ಶನಿವಾರದ ವಿಶೇಷ ರಿಯಾಯಿತಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 05-10-2024…
Read Moreಕೈಗಾರಿಕೆ ಸ್ಥಾಪನೆಗಾಗಿ ಜಮೀನು ಮಂಜೂರು: ಠರಾವು ರದ್ದುಗೊಳಿಸಲು ಆಗ್ರಹ
ಸಿದ್ದಾಪುರ : ಮಳಲವಳ್ಳಿಯಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆಗೆ ಜಮೀನುಗಳ ಮಂಜೂರು ಮಾಡಿದ ಠರಾವನ್ನ ರದ್ದುಪಡಿಸುವಂತೆ ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಮನ್ಮನೆ ಗ್ರಾಮ ಪಂಚಾಯತ ಕಾರ್ಯಾಲಯದ ಎದುರು ಧರಣಿ ನಡೆಸಿದರು. ಮನ್ಮನೆ ಗ್ರಾಮದ ಗ್ರಾಮ ಸುಧಾರಣಾ ಕಮಿಟಿ ಅಧ್ಯಕ್ಷ ವೆಂಕಟೇಶ ಹನುಮಾ…
Read More