ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಮಂಗಳವಾರ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಸಲುವಾಗಿ ನಾಯ್ಕನಕೆರೆ ಬಳಿ ಇರುವ ಶ್ರೀ ರಾಘವೇಂದ್ರ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನ ಮಕ್ಕಳ…
Read Moreeuttarakannada.in
70ನೇ ವನ್ಯಜೀವಿ ಸಪ್ತಾಹ: ದಾಂಡೇಲಿಯಲ್ಲಿ ಜಾಗೃತಿ ಜಾಥಾ
ದಾಂಡೇಲಿ : ಕಾಳಿ ಹುಲಿ ಸಂರಕ್ಷಿತ ವನ್ಯಜೀವಿ ಇಲಾಖೆ, ಅರಣ್ಯ ಇಲಾಖೆ, ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಡಿ 70ನೇ ವನ್ಯಜೀವಿ ಸಪ್ತಾಹದ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮವನ್ನು ನಗರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ನಗರಸಭೆ ಆವರಣದಿಂದ…
Read Moreಸಾತೊಡ್ಡಿ ಜಲಪಾತ ವೀಕ್ಷಣೆಗೆ ಹೇರಿದ್ದ ನಿರ್ಬಂಧ ತೆರವು
ಯಲ್ಲಾಪುರ: ತಾಲೂಕಿನ ಮಳೆಯ ಅಬ್ಬರ ಸ್ವಲ್ಪ ಪ್ರಮಾಣದಲ್ಲಿ ತಣ್ಣಗಾಗಿದ್ದು, ಪ್ರಸಿದ್ಧ ಸಾತೊಡ್ಡಿ ಜಲಪಾತ ವೀಕ್ಷಣೆಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.ಜಲಪಾತ ವೀಕ್ಷಣೆಗೆ ಇದು ಸಕಾಲವಾಗಿದ್ದು, ದೂರದ ಊರುಗಳಿಂದ ನಿತ್ಯವೂ ಪ್ರವಾಸಿಗರು ನೂರಾರು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಜಲಪಾತದಲ್ಲಿ ತಿಳಿನೀರು ಹಾಲ್ನೊರೆಯಾಗಿ ಧುಮ್ಮಿಕ್ಕುತ್ತಿದ್ದು,…
Read Moreಕ್ರೀಡಾಕೂಟ:ಮಾಗೋಡ ಕಾಲೋನಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಯಲ್ಲಾಪುರ: ತಾಲೂಕಿನ ಮಾಗೋಡ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ. ಶಶಾಂಕ ವೆಂ.ಭಟ್ಟ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಚೆಸ್ ಸ್ಪರ್ಧೆಯಲ್ಲಿ ಚಿನ್ಮಯ.ಶಿ.ಭಟ್ಟ ಉತ್ತಮ…
Read Moreರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಸರ್ವೆ ಮಾಡಿ: ಸಚಿವ ಮಂಕಾಳ ವೈದ್ಯ
ಕಾರವಾರ: ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೇವಲ 5 ಕಿ.ಮಿ. ಕಾಮಗಾರಿ ಬಾಕಿ ಇದೆ ಎಂದು ಮಾಹಿತಿ ನೀಡುತ್ತಾರೆ. ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲ, ರಸ್ತೆ ಸಂಪೂರ್ಣ ಮುಕ್ತಾಯವಾಗಿಲ್ಲ, ಸೇತುವೆಗಳನ್ನು ಪೂರ್ಣಗೊಳಿಸಿಲ್ಲ. ಇದರಿಂದ ಅಪಘಾತಗಳು ಸಂಭವಿಸಿ ಜನರು ಮೃತ ಪಡುತ್ತಿದ್ದಾರೆ.…
Read Moreಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ; ಸಚಿವ ವೈದ್ಯ
ಕಾರವಾರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಸೂಕ್ತ ವೇದಿಕೆಯನ್ನು ಕಲ್ಪಿಸುವ ಮೂಲಕ ಮಕ್ಕಳಲ್ಲಿರುವ ಕೌಶಲ್ಯಗಳನ್ನು ಅನಾವರಣ ಮಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ…
Read Moreಮಳಗಿಯಲ್ಲಿ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ
ಮುಂಡಗೋಡ: ತಾಲೂಕಿನ ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಕರಮ್ ಕಟ್ಟೆ ಅಮೃತ ಸರೋವರದ ಆವರಣದಲ್ಲಿ ಮಂಗಳವಾರ “ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ” ಅಭಿಯಾನದಡಿ ನಡೆದ ಸ್ವಚ್ಛತಾ ಕಾರ್ಯಕ್ಕೆ ತಾಲೂಕು ಪಂಚಾಯತ್ ಯೋಜನಾ ಅಧಿಕಾರಿ…
Read Moreಯುವಜನತೆ ದುಶ್ಚಟಕ್ಕೆ ಬಲಿಯಾಗದೇ, ಆರೋಗ್ಯಪೂರ್ಣ ಜೀವನ ರೂಪಿಸಿಕೊಳ್ಳಿ: ಪಿ.ಎಸ್.ಹೆಗಡೆ
ಶಿರಸಿ: ರಕ್ತದಾನ ಮಾಡುವುದು ಪುಣ್ಯದ ಕೆಲಸ. ಹಾಗಾಗಿ ಯುವಕರಾದ ನೀವೆಲ್ಲ ಅವಶ್ಯಕತೆಗೆ ತಕ್ಕ ಹಾಗೆ ರಕ್ತದಾನವನ್ನು ಮಾಡಿದರೆ ಅನೇಕರ ಪ್ರಾಣ ಉಳಿಸಲು ಸಾಧ್ಯ. ಆ ಪುಣ್ಯ ನಿಮ್ಮದಾಗುತ್ತದೆ. ಇಂದು ಯುವಕರು ಕೆಟ್ಟ ಚಟಗಳಿಗೆ ದಾಸರಾಗುತ್ತಿರುವುದು ಕಂಡು ಬರುತ್ತಿದೆ. ಜೀವನದಲ್ಲಿ…
Read Moreಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ರಾಜು ನಾಯ್ಕ ಆಯ್ಕೆ
ಹೊನ್ನಾವರ : ಜಿಲ್ಲಾ ಸಹಕಾರ ಯೂನಿಯನ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ರಾಜು ಮಂಜುನಾಥ ನಾಯ್ಕ ಮಂಕಿ ಇವರು ಆಯ್ಕೆ ಆಗಿದ್ದಾರೆ. ಪಟ್ಟಣ ಸಹಕಾರಿ ಬ್ಯಾಂಕುಗಳ ಹಾಗೂ ಪತ್ತಿನ ಸಹಕಾರ ಸಂಘಗಳ ಮತ್ತು ನೌಕರರ ಪತ್ತಿನ ಸಹಕಾರ ಸಂಘಗಳ ಮೀಸಲಿರಿಸಿದ…
Read Moreನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ಭಟ್ಕಳ: ತಾಲೂಕಿನ ಬಂದರ ರಸ್ತೆಯ ಮುಗ್ದುಂ ಕಾಲೋನಿಯ ಸಮೀಪ ಅಪರಿಚಿತ ಅಸ್ಥಿ ಪಂಜರ ರೂಪದಲ್ಲಿ ಮೃತ ದೇಹವೊಂದು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಮುಗ್ದುಂ ಕಾಲೋನಿ ವ್ಯಕ್ತಿಯೊರ್ವರು ಹಾರೆಯ ಹಿಡಿಗೋಲಿಗಾಗಿ ಕಟ್ಟಿಗೆ ಹುಡುಕುತ್ತಿದ್ದ…
Read More