ಕಾರವಾರ: ತಾಲೂಕಿನ ಕಡವಾಡ ವೈಲಮಕೇರಿ ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡಿದ್ದು ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವಾಗ ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ…
Read Moreeuttarakannada.in
ಗ್ರೀನ್ ಕೇರ್ ಸಹಯೋಗದಲ್ಲಿ ರಕ್ತದಾನ ಶಿಬಿರ
ಯಲ್ಲಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆಸ್ಪತ್ರೆ ಯಲ್ಲಾಪುರ, ಗ್ರೀನ್‌ಕೇರ್ (ರಿ.) ಶಿರಸಿ, ಯುವ ರೆಡ್ ಕ್ರಾಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಲ್ಲಾಪುರ, ಕ್ರಿಯೇಟಿವ್ ತರಬೇತಿ ಕೇಂದ್ರ, ಯಲ್ಲಾಪುರ, – ಐ.ಎಮ್.ಎ. ಲೈಫ್‌ಲೈನ್ ಬ್ಲಡ್…
Read More‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ’
ಶಿರಸಿ: ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.), ಜಿಲ್ಲಾ ಶಾಖೆ: ಉತ್ತರ ಕನ್ನಡ, ಕರ್ನಾಟಕ ರಾಜ್ಯ ಔಷಧ ವಿಜ್ಞಾನ ಪರಿಷತ್ (ರಿ.), ಬೆಂಗಳೂರು ಹಾಗೂ ಕರ್ನಾಟಕ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಶನ್, ಶಿರಸಿ ಘಟಕ ಇವರ…
Read Moreಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ: ಮಾಹಿತಿ ಇಲ್ಲಿದೆ
ಹೊನ್ನಾವರ: ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭಗೊಂಡಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು. ಈ ಕುರಿತು ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಣಮಟ್ಟದ ಆರೋಗ್ಯ…
Read Moreಕ್ರೀಡಾಕೂಟ: ಚಂದನ ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಶಿರಸಿ: ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ.ಪೂ ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಚಂದನ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಬಾಗದಲ್ಲಿ ಹ್ಯಾಮರ್ ಥ್ರೋನಲ್ಲಿ ವರುಣ ಮಡಿವಾಳ ದ್ವಿತೀಯ ಸ್ಥಾನ, ಷಾಟ್‌ಪುಟ್‌ನಲ್ಲಿ ಅಬ್ದುಲ್…
Read Moreವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಮುಷ್ಕರ
ಸಿದ್ದಾಪುರ: ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ನೆಹರೂ ಮೈದಾನದಲ್ಲಿ ರಾಜ್ಯ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಗ್ರಾಮ…
Read Moreಎಂಎಂ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ
ಶಿರಸಿ: ನಗರದ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಸತ್ತಾತ್ಮಕ ಮಾದರಿಯ ಚುನಾವಣೆ ವ್ಯವಸ್ಥೆ ತಿಳಿಯಲೆಂದು ವಿದ್ಯಾರ್ಥಿ ಸಂಸತ್ತಿಗೆ ಚುನಾವಣಾ ಆಯೋಗದ ನಿಯಮಾವಳಿಗಳಂತೆ ಚುನಾವಣೆಯನ್ನು ನಡೆಸಲಾಯಿತು. ಯೂನಿಯನ್ ಕಾರ್ಯದರ್ಶಿಯಾಗಿ ಬಿಎ ಅಂತಿಮ ವರ್ಷದ ಸುದೀಪ್…
Read Moreಶ್ರೀಶ್ರೀಧರ ಸ್ವಾಮಿಗಳ ಪುಸ್ತಕ ಲಭ್ಯ- ಜಾಹೀರಾತು
ಅಯೋಧ್ಯೆ ಪಬ್ಲಿಕೇಶನ್ ಅವರಿಂದ ನೂತನ ಪುಸ್ತಕ ಮಕ್ಕಳಿಗೆ ಶ್ರೀ ಶ್ರೀಧರ ಸ್ವಾಮಿಗಳು ಪುಸ್ತಕದ ಬೆಲೆ -99ರಿಜಿಸ್ಟರ್ ಪೋಸ್ಟ್ ಚಾರ್ಜ್ -40ಟೋಟಲ್ -139 ಸಂಪರ್ಕಿಸಿಸತೀಶ್ ಚಂದಾವರ. Tel:+918105655659
Read Moreಸೆ.28ಕ್ಕೆ ‘ರಕ್ತ ರಾತ್ರಿ’ ನಾಟಕ
ಸಿದ್ದಾಪುರ: ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಭವನದಲ್ಲಿ ರಂಗಸೌಗಂಧ ಸಿದ್ದಾಪುರ ಇವರಿಂದ ದುರ್ಗಾವಿನಾಯಕ ದೇವಸ್ಥಾನ ಹಾಗೂ ದುರ್ಗಾವಿನಾಯಕ ಕೃಷಿಕ ಯುವಕ ಸಂಘದ ಸ್ಥಾನಿಕ ನೆರವಿನೊಂದಿಗೆ ‘ರಕ್ತ ರಾತ್ರಿ’ ಪೌರಾಣಿಕ ನಾಟಕ ಸೆ.28ರಂದು ಸಂಜೆ 7ರಿಂದ ಪ್ರದರ್ಶನಗೊಳ್ಳಲಿದೆ.ಈ ಸಂದರ್ಭದಲ್ಲಿ ಟಿಎಸ್‌ಎಸ್…
Read Moreಸರ್ಕಾರದಿಂದ ಹಂಚಿಕೆಯಾದ ಮನೆ ಅನಧೀಕೃತವೆಂದು ಪರಿಗಣಿಸಲು ಸಾಧ್ಯವಿಲ್ಲ: ಕೆ.ಜಿ.ನಾಯ್ಕ್
ಸಿದ್ದಾಪುರ ಪ.ಪಂ.ಸಾಮಾನ್ಯ ಸಭೆಯಲ್ಲಿ ದುಪ್ಪಟ್ಟು ತೆರಿಗೆ ಪಾವತಿ ಕುರಿತು ಚರ್ಚೆ ಸಿದ್ದಾಪುರ: ಸರ್ಕಾರದಿಂದ ಸಹಾಯಧನ ಪಡೆದ ಮತ್ತು ವಾಜಪೇಯಿ ನಿವೇಶನ ಪಡೆದ ಮನೆಗಳಿಗೆ ಅನಧಿಕೃತ ಮನೆಗಳೆಂದು ದುಪ್ಪಟ್ಟು ತೆರಿಗೆ ವಿಧಿಸಲಾಗುತ್ತಿದೆ. ಸರ್ಕಾರದಿಂದ ಹಂಚಿಕೆಯಾದ ಮನೆಗಳು ಅನಧೀಕೃತ ಆಗಲು ಹೇಗೆ…
Read More