ಯಲ್ಲಾಪುರ: ವಿದೇಶದಿಂದ ಅಡಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ಖಂಡಿಸಿದ್ದಾರೆ. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದೇಶಿ ಅಡಕೆಯನ್ನು ಆಮದು ಮಾಡಿಕೊಂಡು, ಸ್ಥಳೀಯ ಅಡಕೆಯೊಂದಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ. ಅಡಕೆ…
Read Moreeuttarakannada.in
ಜೋಯಿಡಾದಲ್ಲಿ ಭುವನೇಶ್ವರಿಯ ರಥಕ್ಕೆ ಅದ್ದೂರಿ ಸ್ವಾಗತ: ಮೆರವಣಿಗೆ
ಜೋಯಿಡಾ : ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಜಿಲ್ಲೆಯ ಸಿದ್ದಾಪುರದ ಭವನಗಿರಿಯಿಂದ ಹೊರಟ ಕನ್ನಡ ಜ್ಯೋತಿ ರಥಯಾತ್ರೆಗೆ ಜೋಯಿಡಾದಲ್ಲಿ ಮಂಗಳವಾರ ಭವ್ಯ ಸ್ವಾಗತ ದೊರೆಯಿತು. ಕನ್ನಡ ಜ್ಯೋತಿ ರಥಕ್ಕೆ…
Read Moreಅಥ್ಲೆಟಿಕ್ಸ್: ಹುಲೇಕಲ್ ಕಾಲೇಜಿನ ಅಮೃತಾ ರಾಜ್ಯಮಟ್ಟಕ್ಕೆ
ಶಿರಸಿ: ಶಿರಸಿಯಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ಹುಲೇಕಲ್ಲಿನ ಶ್ರೀದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಅಮೃತಾ ಗೌಡ ಇವಳು ವಯಕ್ತಿಕ ವಿಭಾಗದ 100 ಮೀಟರ್ ಹರ್ಡಲ್ಸ್‌ನಲ್ಲಿ ತೃತೀಯ…
Read Moreಬೆಳಲೆಯಲ್ಲಿ ಪೋಷಣಾ ಮಾಸಾಚರಣೆ
ಶಿರಸಿ: ತಾಲೂಕಿನ ಭೈರುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಲೆ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಪೋಷಣಾ ಮಾಸಾಚರಣೆ ನಡೆಯಿತು. ಕಾರ್ಯಕ್ರಮವನ್ನು ಭರಣಿಯ ಕಾಶೀ ವಿಶ್ವನಾಥ ದೇವಸ್ಥಾನ ಧರ್ಮದರ್ಶಿಗಳಾದ…
Read Moreಕೈಗಾ ಅಣುಸ್ಥಾವರದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಿಡಬೇಕು: ಸಂಸದ ಕಾಗೇರಿ
ಕೈಗಾ ಅಣು ವಿದ್ಯುತ್ ಸ್ಥಾವರದ ಅಧಿಕಾರಿಗಳ ಜೊತೆ ಸಭೆ: ದಿನಕರ ದೇಸಾಯಿ ಹೆಸರಲ್ಲಿ ಗಿಡ ನೆಟ್ಟ ಸಂಸದ ಕಾರವಾರ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಅಡಿ ಕಾರ್ಯ ನಿರ್ವಹಿಸುತ್ತಿರುವ ಕೈಗಾ ಅಣು ವಿದ್ಯುತ್ ಸ್ಥಾವರದ ಅಧಿಕಾರಿಗಳ ಜತೆ…
Read Moreಪಹಣಿಗಳ ಆಧಾರ್ ಸೀಡಿಂಗ್ ಶೇ.100 ಪ್ರಗತಿ ಸಾಧಿಸಿ: ಪೊಮ್ಮಲ ಸುನೀಲ್ ಕುಮಾರ್
ಕಾರವಾರ: ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವುದು ಸರ್ಕಾರದ ಅತ್ಯಂತ ಪ್ರಮುಖ ಯೋಜನೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯಡಿ ಇದುವರೆಗೆ ಶೇ.75 ರಷ್ಟು ಪ್ರಗತಿಯಾಗಿದ್ದು , ಈ ಯೋಜನೆಯಲ್ಲಿ ಶೇ.100 ಪ್ರಗತಿ ಸಾಧಿಸಲು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು…
Read Moreನ್ಯಾಯಾಲಯ ಆದೇಶ ಉಲ್ಲಂಘನೆ: ಅಧಿಕಾರಿಗಳಿಗೆ ನೋಟಿಸ್
ಶಿರಸಿ: ಶಿರಸಿಯ ಜೆಎಮ್‌ಎಫ್‌ಸಿ ನ್ಯಾಯಾಲಯವು ‘ಕಂಟೆಂಪ್ಟ್ ಆಫ್ ಕೋರ್ಟ್’ ಪ್ರಕರಣದ ಅಡಿ ನ್ಯಾಯಾಲಯದ ಇಂಜಂಕ್ಷನ್ ಆದೇಶವನ್ನು ಉಲ್ಲಂಘಿಸಿ ರೈತರ ಮೇಲೆ ದರ್ಪ ತೋರಿದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ತಾಲೂಕಿನ ಕುಪ್ಪಗಡ್ಡೆ ಗ್ರಾಮದ ರೈತರ ಜಮೀನು ತಗಾದೆಗೆ ಸಂಬಂಧಿಸಿ ನ್ಯಾಯಾಲಯದ…
Read Moreಸೆ.29 ರಂದು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ
ಕಾರವಾರ: ಪ್ರಸಕ್ತ ಸಾಲಿನ ದಸರಾ ಹಬ್ಬದ ಪ್ರಯುಕ್ತವಾಗಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಮತ್ತು ಥ್ರೋಬಾಲ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.29 ಉತ್ತರ…
Read Moreಸೆ.30ಕ್ಕೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಕಾರವಾರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ.30 ರಂದು ಸಂಜೆ 5 ಗಂಟೆಗೆ ಕಾರವಾರದ ಅಜ್ವೀ ರೆಸ್ಟೋರೆಂಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ…
Read Moreಗ್ರೀನ್‌ಕೇರ್‌ನಿಂದ ಆರೋಗ್ಯ ತಪಾಸಣಾ ಶಿಬಿರ
ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಗ್ರೀನ್ ಕೇರ್ ಶಿರಸಿಯ ಜಂಟಿ ಆಶ್ರಯದಲ್ಲಿ ಸೆ.24ರಂದು ವಿದ್ಯಾರ್ಥಿಗಳಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಡಿ. ಜನಾರ್ಧನ್ ಉದ್ಘಾಟಿಸಿದರು.…
Read More