Slide
Slide
Slide
previous arrow
next arrow

ಟಿಎಸ್ಎಸ್ ಸುಗ್ಗಿ ಸಂಭ್ರಮ- ಡಿಸ್ಕೌಂಟ್ ಮೇಳಕ್ಕೆ ಚಾಲನೆ

ಶಿರಸಿ: ಇಲ್ಲಿನ ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿಯ ಪ್ರಧಾನ ಕಛೇರಿಯ ಆವರಣದಲ್ಲಿ ಫೆ.7, ಶುಕ್ರವಾರ ಬೆಳಿಗ್ಗೆ ಸುಗ್ಗಿ ಸಂಭ್ರಮ-ಡಿಸ್ಕೌಂಟ್ ಮೇಳ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ‍್ಯಕ್ರಮಗಳ ಉದ್ಘಾಟನಾ ಸಮಾರಂಭ ಜರುಗಿತು. ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾಗಿ…

Read More

ಲಾರಿ‌ ಪಲ್ಟಿ: ಚಾಲಕ,ಕ್ಲೀನರ್‌ಗೆ ಗಾಯ

ಹೊನ್ನಾವರ: ತಾಲೂಕಿನ ಗೇರುಸೊಪ್ಪಾದ ಸುಳೆಮುರ್ಕಿ ಕ್ರಾಸ್ ಅಪಾಯಕಾರಿ ತಿರುವಾಗಿದ್ದು, ಹೆಚ್ಚಿನ ರಸ್ತೆ ಅಪಘಾತ ಸಂಭವಿಸುತ್ತಲೇ ಇರುತ್ತದೆ. ಶುಕ್ರವಾರ ಮತ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಶಿಲೆಕಲ್ಲು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಅದೃಷ್ಟವಶಾತ್ ಚಾಲಕ…

Read More

ಸಂಸ್ಕೃತ ಭಾಷಣ: ಧನ್ಯಾ ಭಟ್ ರಾಜ್ಯಮಟ್ಟದಲ್ಲಿ ಪ್ರಥಮ

ಯಲ್ಲಾಪುರ: ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಗುಳ್ಳಾಪುರದ ಧನ್ಯಾ ಜಿ ಭಟ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಇವಳು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಸಾರ್ವಭೌಮ ಗುರುಕುಲಮ್…

Read More

ಯೂತ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಪವನ್ ನಾಯ್ಕ

ಸಿದ್ದಾಪುರ: ಕರ್ನಾಟಕ ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಿದ್ದಾಪುರ ತಾಲೂಕಿನ ಕಾನ್ಮನೆಯ ಪವನ್ ನಾಯ್ಕ ಆಯ್ಕೆಯಾಗಿದ್ದಾನೆ.ಕಳೆದ ಸೆಪ್ಟೆಂಬರನಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸ್ಥಾನಕ್ಕೆ ಆನ್ ಲೈನ್ ವೋಟಿಂಗ್ ನಡೆದಿದ್ದು, ಶುಕ್ರವಾರ ಫಲಿತಾಂಶ ಪ್ರಕಟಗೊಂಡಿದ್ದು, ಚುನಾವಣೆಯಲ್ಲಿ ಪವನ್ ನಾಯ್ಕ 5875…

Read More

ಬಟ್ಟೆ ಅಂಗಡಿಗೆ ನುಗ್ಗಿದ ಲಾರಿ: ಅಪಾರ ಪ್ರಮಾಣದಲ್ಲಿ ಹಾನಿ

ದಾಂಡೇಲಿ : ನಗರದ ಸುಭಾಷ್ ನಗರದಲ್ಲಿ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಟೈಲರಿಂಗ್ ಸಹಿತ ಬಟ್ಟೆ ಅಂಗಡಿಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೆಎ : 27, ಸಿ 1808 ಸಂಖ್ಯೆಯ ಲಾರಿ ಬ್ರೇಕ್ ಫೇಲ್ ಆಗಿ…

Read More

ದಾಂಡೇಲಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ

ದಾಂಡೇಲಿ : ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಗಗನ್ ಗೋಪಾಲ ಸಿಂಗ್ ಸುಧೀರ ಸಿಂಗ್ ರಜಪೂತ್ ಆಯ್ಕೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಆನ್ಲೈನ್ ಮೂಲಕ ಚುನಾವಣೆ ನಡೆದಿತ್ತು. ಅಧ್ಯಕ್ಷ ಹುದ್ದೆಗೆ ಒಟ್ಟು…

Read More

ರಾಜ್ಯ ಪುರಸ್ಕಾರ ಪದಕ ಪರೀಕ್ಷೆ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ: ದಾವಣಗೆರೆಯ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ & ಗೈಡ್ಸ್ ತರಬೇತಿ ಕೇಂದ್ರದಲ್ಲಿ ನಡೆದ 2024-25ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಶಿರಸಿ ಲಯನ್ಸ್ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ. ಸ್ಕೌಟ್ ವಿಭಾಗದ ವಿದ್ಯಾರ್ಥಿಗಳಾದ ಪ್ರಜ್ವಲ್ ಜೈನ್, ಅಕ್ಷಯ ನಾಯಕ,…

Read More

TMS: ಶನಿವಾರದ ವಿಶೇಷ ರಿಯಾಯಿತಿ- ಜಾಹೀರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 08-02-2025…

Read More

ಕಾಂಗ್ರೆಸಿಗರಿಂದ ಕೇಸ್; ಕಾನೂನು ಹೋರಾಟದಲ್ಲಿ ಅನಂತಮೂರ್ತಿ ಹೆಗಡೆಗೆ ಮೊದಲ ಜಯ

ಶಿರಸಿ: ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮೇಲೆ ಶಿರಸಿಯ ಕಾಂಗ್ರೆಸ್ ಮುಖಂಡರು ವಿನಾಕಾರಣ ದಾಖಲಿಸಿದ್ದ ಪ್ರಕರಣದ ತನಿಖೆಗೆ, ಶುಕ್ರವಾರ ಧಾರವಾಡದ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶದ ಮೂಲಕ ತಡೆಯಾಜ್ಞೆ ನೀಡಿದೆ. ಶಿರಸಿಯಲ್ಲಿ ಇತ್ತಿಚೆಗೆ ಪತ್ರಿಕಾಗೋಷ್ಟಿಯಲ್ಲಿ ಅನಂತಮೂರ್ತಿ ಹೆಗಡೆ ಅವರು…

Read More

ಗ್ರಾಮ ಒನ್ ಆರಂಭಿಸಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಕಿ ಉಳಿದ 8 ಗ್ರಾಮ ಪಂಚಾಯತಗಳಲ್ಲಿ ಹೊಸದಾಗಿ ಗ್ರಾಮ್ ಒನ್ ಕೇಂದ್ರ ಅನುಷ್ಠಾನಗೊಳ್ಳಬೇಕಾಗಿದ್ದು, ಆಯ್ದ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ್ ಒನ್ ಆರಂಭಿಸಲು ಉದ್ದೇಶಿಸಿದ್ದು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮ ಪಂಚಾಯತಿಗಳ…

Read More
Back to top