ಬಾಳಿಗಾ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಯಶಸ್ವಿ ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸನ್ಮಾನಿತ ಮತ್ತು ಮುಖ್ಯ ಅತಿಥಿಗಳಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ…
Read Moreeuttarakannada.in
ಸ್ವರ್ಣ ಗೆದ್ದ ಭರತ್
ಶಿರಸಿ: ನಗರದ ಎಂಎಂ ಮಹಾವಿದ್ಯಾಲಯದ ವಿದ್ಯಾರ್ಥಿ ಕು. ಭರತ್ ಕೊಠಾರಿ ಸಂಗೀತ ವಿಷಯದಲ್ಲಿ ಬಿಎ ಅಂತಿಮ ವರ್ಷದಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನೀಡುವ ಪದ್ಮಭೂಷಣ ಡಾ. ಬಸವರಾಜ್ ರಾಜಗುರು ಸ್ವರ್ಣ ಪದಕ ಪಡೆದಿದ್ದಾನೆ. ಇವನ…
Read Moreಬಾಳಿಗಾ ಮಹಾವಿದ್ಯಾಲಯದಲ್ಲಿ ದೀಪದಾನ ಸಮಾರಂಭ: ದತ್ತಿನಿಧಿ ವಿತರಣೆ
ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ದೀಪದಾನ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸನ್ಮಾನಿತ ಮತ್ತು ಮುಖ್ಯ ಅತಿಥಿಗಳಾದ ಮಿರ್ಜಾನಿನ ಜನತಾ ವಿದ್ಯಾಲಯದ ಮುಖ್ಯ ಶಿಕ್ಷಕರಾದ ವಿಷ್ಣುಮೂರ್ತಿ ಪಿ. ಶ್ಯಾನಭಾಗ ಶಿಕ್ಷಕನಾದವನು ಜ್ಞಾನದ ಪ್ರಸಾರವನ್ನು…
Read Moreಸಂಸ್ಕೃತ ಕಲಿಕೆಯಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ದಿನೇಶ್ ಶೆಟ್ಟಿ
ಶಿರಸಿ: ಸಂಸ್ಕೃತ ಭಾಷೆಯು ಅದೊಂದು ಅಗಾಧವಾದ ಜ್ಞಾನಭಂಢಾರವಾಗಿದೆ. ನಮಗೆ ಜೀವನದ ಪದ್ದತಿ ಮತ್ತು ಆದರ್ಶಗಳನ್ನು ರೂಪಿಸುವ ಭಾಷೆಯಾಗಿದೆ. ಇಂದು ಗಣಕೀಕರಣಗೊಂಡ ದೇವಭಾಷೆಯಾಗಿದೆ. ಇಂದು ಕೇವಲ ಹತ್ತು ದಿನದಲ್ಲಿ ಸಂಭಾಷಣೆ ಮಾಡುವದನ್ನು ಕಲಿಯಬಹುದಾದ ಭಾಷೆ ಸಂಸ್ಕೃತ ಎಂದು ಸಿದ್ದಾಪುರ ಪ್ರಶಾಂತಿ…
Read Moreವಿಜ್ಞಾನ ನಾಟಕ: ಲಯನ್ಸ್ ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ
ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಡಯಟ್, ಶಿರಸಿ ಲಯನ್ಸ್ ಎಜ್ಯು ಕೇಶನ್ ಸೊಸೈಟಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳ ಸಹಯೋಗದಲ್ಲಿ 2024-25ರ ಸಾಲಿನ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ…
Read Moreಶ್ರೀಮಾತಾ ವಿಎಸ್ಎಸ್ ಸಂಘಕ್ಕೆ 60.70ಲಕ್ಷ ರೂ. ಲಾಭ: ಜಿ.ಎನ್.ಹೆಗಡೆ ಹಿರೇಸರ
ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಕಳೆದ ಆರ್ಥಿಕ ಸಾಲಿನಲ್ಲಿ 60.70 ಲಕ್ಷ ರೂ.ಲಾಭ ಗಳಿಸಿದೆ ಎಂದು ಶ್ರೀಮಾತಾ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಎನ್.ಹೆಗಡೆ ಹೀರೇಸರ ಹೇಳಿದರು. ಅವರು ಸಂಘದ ಪ್ರಧಾನ ಕಾರ್ಯಾಲಯದ ಆವಾರದಲ್ಲಿ…
Read Moreಅಡಕೆ ಆಮದಿಗೆ ಕೇಂದ್ರದ ಅನುಮತಿ: ವಿವೇಕ್ ಹೆಬ್ಬಾರ್ ಖಂಡನೆ
ಯಲ್ಲಾಪುರ: ವಿದೇಶದಿಂದ ಅಡಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ಖಂಡಿಸಿದ್ದಾರೆ. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದೇಶಿ ಅಡಕೆಯನ್ನು ಆಮದು ಮಾಡಿಕೊಂಡು, ಸ್ಥಳೀಯ ಅಡಕೆಯೊಂದಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ. ಅಡಕೆ…
Read Moreಜೋಯಿಡಾದಲ್ಲಿ ಭುವನೇಶ್ವರಿಯ ರಥಕ್ಕೆ ಅದ್ದೂರಿ ಸ್ವಾಗತ: ಮೆರವಣಿಗೆ
ಜೋಯಿಡಾ : ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಜಿಲ್ಲೆಯ ಸಿದ್ದಾಪುರದ ಭವನಗಿರಿಯಿಂದ ಹೊರಟ ಕನ್ನಡ ಜ್ಯೋತಿ ರಥಯಾತ್ರೆಗೆ ಜೋಯಿಡಾದಲ್ಲಿ ಮಂಗಳವಾರ ಭವ್ಯ ಸ್ವಾಗತ ದೊರೆಯಿತು. ಕನ್ನಡ ಜ್ಯೋತಿ ರಥಕ್ಕೆ…
Read Moreಅಥ್ಲೆಟಿಕ್ಸ್: ಹುಲೇಕಲ್ ಕಾಲೇಜಿನ ಅಮೃತಾ ರಾಜ್ಯಮಟ್ಟಕ್ಕೆ
ಶಿರಸಿ: ಶಿರಸಿಯಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ಹುಲೇಕಲ್ಲಿನ ಶ್ರೀದೇವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಅಮೃತಾ ಗೌಡ ಇವಳು ವಯಕ್ತಿಕ ವಿಭಾಗದ 100 ಮೀಟರ್ ಹರ್ಡಲ್ಸ್‌ನಲ್ಲಿ ತೃತೀಯ…
Read Moreಬೆಳಲೆಯಲ್ಲಿ ಪೋಷಣಾ ಮಾಸಾಚರಣೆ
ಶಿರಸಿ: ತಾಲೂಕಿನ ಭೈರುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಲೆ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಪೋಷಣಾ ಮಾಸಾಚರಣೆ ನಡೆಯಿತು. ಕಾರ್ಯಕ್ರಮವನ್ನು ಭರಣಿಯ ಕಾಶೀ ವಿಶ್ವನಾಥ ದೇವಸ್ಥಾನ ಧರ್ಮದರ್ಶಿಗಳಾದ…
Read More