Slide
Slide
Slide
previous arrow
next arrow

ಕೈಗಾ ಅಣುಸ್ಥಾವರದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಿಡಬೇಕು: ಸಂಸದ ಕಾಗೇರಿ

ಕೈಗಾ ಅಣು ವಿದ್ಯುತ್ ಸ್ಥಾವರದ ಅಧಿಕಾರಿಗಳ ಜೊತೆ ಸಭೆ: ದಿನಕರ‌ ದೇಸಾಯಿ ಹೆಸರಲ್ಲಿ ಗಿಡ ನೆಟ್ಟ ಸಂಸದ ಕಾರವಾರ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಅಡಿ ಕಾರ್ಯ ನಿರ್ವಹಿಸುತ್ತಿರುವ ಕೈಗಾ ಅಣು ವಿದ್ಯುತ್ ಸ್ಥಾವರದ ಅಧಿಕಾರಿಗಳ ಜತೆ…

Read More

ಪಹಣಿಗಳ ಆಧಾರ್ ಸೀಡಿಂಗ್ ಶೇ.100 ಪ್ರಗತಿ ಸಾಧಿಸಿ: ಪೊಮ್ಮಲ ಸುನೀಲ್ ಕುಮಾರ್

ಕಾರವಾರ: ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವುದು ಸರ್ಕಾರದ ಅತ್ಯಂತ ಪ್ರಮುಖ ಯೋಜನೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯಡಿ ಇದುವರೆಗೆ ಶೇ.75 ರಷ್ಟು ಪ್ರಗತಿಯಾಗಿದ್ದು , ಈ ಯೋಜನೆಯಲ್ಲಿ ಶೇ.100 ಪ್ರಗತಿ ಸಾಧಿಸಲು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು…

Read More

ನ್ಯಾಯಾಲಯ ಆದೇಶ ಉಲ್ಲಂಘನೆ: ಅಧಿಕಾರಿಗಳಿಗೆ ನೋಟಿಸ್

ಶಿರಸಿ: ಶಿರಸಿಯ ಜೆಎಮ್‌ಎಫ್‌ಸಿ ನ್ಯಾಯಾಲಯವು ‘ಕಂಟೆಂಪ್ಟ್ ಆಫ್ ಕೋರ್ಟ್’ ಪ್ರಕರಣದ ಅಡಿ ನ್ಯಾಯಾಲಯದ ಇಂಜಂಕ್ಷನ್ ಆದೇಶವನ್ನು ಉಲ್ಲಂಘಿಸಿ ರೈತರ ಮೇಲೆ ದರ್ಪ ತೋರಿದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ತಾಲೂಕಿನ ಕುಪ್ಪಗಡ್ಡೆ ಗ್ರಾಮದ ರೈತರ ಜಮೀನು ತಗಾದೆಗೆ ಸಂಬಂಧಿಸಿ ನ್ಯಾಯಾಲಯದ…

Read More

ಸೆ.29 ರಂದು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಕಾರವಾರ: ಪ್ರಸಕ್ತ ಸಾಲಿನ ದಸರಾ ಹಬ್ಬದ ಪ್ರಯುಕ್ತವಾಗಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಖೋ-ಖೋ ಮತ್ತು ಥ್ರೋಬಾಲ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.29 ಉತ್ತರ…

Read More

ಸೆ.30ಕ್ಕೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಕಾರವಾರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ.30 ರಂದು ಸಂಜೆ 5 ಗಂಟೆಗೆ ಕಾರವಾರದ ಅಜ್ವೀ ರೆಸ್ಟೋರೆಂಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ…

Read More

ಗ್ರೀನ್‌ಕೇರ್‌ನಿಂದ ಆರೋಗ್ಯ ತಪಾಸಣಾ ಶಿಬಿರ

ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಗ್ರೀನ್ ಕೇರ್ ಶಿರಸಿಯ ಜಂಟಿ ಆಶ್ರಯದಲ್ಲಿ ಸೆ.24ರಂದು ವಿದ್ಯಾರ್ಥಿಗಳಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಡಿ. ಜನಾರ್ಧನ್ ಉದ್ಘಾಟಿಸಿದರು.…

Read More

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಾರವಾರ: ಮೂಡಾ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದ ರೂವಾರಿ ಸಿ.ಎಂ. ಸಿದ್ದರಾಮಯ್ಯ ಅವರ ಪ್ರಕರಣ ತನಿಖೆಗೆ ರಾಜ್ಯಪಾಲರ ಅನುಮತಿ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ಉತ್ತರಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಕಾರವಾರ ಜಿಲ್ಲಾಧಿಕಾರಿ…

Read More

ಮೆಡಿಕಲ್ ಕಾಲೇಜು ಸ್ಥಾಪನೆಯ ನಿಯಮ ಸಡಿಲಿಸಬೇಕು; ಭೀಮಣ್ಣ ನಾಯ್ಕ ಅಭಿಪ್ರಾಯ

ಯಶಸ್ವಿಯಾದ ಬೃಹತ್ ಉಚಿತ ಆರೋಗ್ಯ ಶಿಬಿರ; 744 ಜನರ ತಪಾಸಣೆ ಶಿರಸಿ: ವೈದ್ಯಕೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವ ಮಟ್ಟದ ಸಾಧನೆ ಆಗಿದ್ದರೂ ಸಹ ಶೇ. 60ಕ್ಕಿಂತ ಹೆಚ್ಚು ಜನರಿಗೆ ಇಂದಿಗೂ ಪೂರ್ಣ ಪ್ರಮಾಣದ ಆರೋಗ್ಯ ಸೇವೆ…

Read More

NDA ಪರೀಕ್ಷೆಯಲ್ಲಿ ಅರ್ಜುನ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಧಾರವಾಡ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಸೆಪ್ಟೆಂಬರ್ 2024ರಲ್ಲಿ ನಡೆಸಿದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ಇಂಡಿಯನ್ ನೆವಲ್ ಅಕಾಡೆಮಿ ಪರೀಕ್ಷೆಯಲ್ಲಿ ಇಲ್ಲಿಯ ಅರ್ಜುನ ಎಜುಕೇಶನಲ್ ಇನ್ಸ್ಟಿಟ್ಯೂಷನ್ ಇವರ ಶಾಂತಿನಿಕೇತನ (ಅರ್ಜುನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಧಾರವಾಡದ…

Read More

ನರೇಗಾ ಕೂಲಿಕಾರರ ಮಗ ಮಯೂರನಿಗೆ 7 ಚಿನ್ನದ ಪದಕ

ಬಡ ವಿದ್ಯಾರ್ಥಿಯ ಶೈಕ್ಷಣಿಕ ಸಾಧನೆಗೆ ಸಹಕಾರಿಯಾದ ನರೇಗಾ ಕೂಲಿ ಹಣ ಯಲ್ಲಾಪುರ: ಸಮಾಜದ ಹಲವು ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಬಡತನದ ಹೊಡೆತಕ್ಕೆ ಸಿಲುಕಿ ಕಮರಿದ ಉದಾಹರಣೆಗಳ ನಡುವೆಯೇ ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ರಾಮಚಂದ್ರ…

Read More
Back to top