Slide
Slide
Slide
previous arrow
next arrow

ಇಡಗುಂಜಿ ದೇವಾಲಯದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಹೊನ್ನಾವರ: ಇಡಗುಂಜಿಯ ಶ್ರೀ ವಿನಾಯಕ ದೇವಾಲಯದಲ್ಲಿ ತಾತ್ಕಾಲಿಕವಾಗಿ ಗೌರವಧನದ ಮೇಲೆ ಕೆಲಸ ಮಾಡಲು ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಕಂ ಊಟ ಬಡಿಸುವವರು, ಭದ್ರತಾ ಸಿಬ್ಬಂದಿ, ಸ್ವಚ್ಛತೆಗಾರರು, ಕಛೇರಿ ಪರಿಚಾರಕ, ಮುಸುರೆ ಒರೆಸುವವರು ಹಾಗೂ…

Read More

ಏಕಲವ್ಯ ಪ್ರಶಸ್ತಿಗಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಕಾರವಾರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆ ಹಾಗೂ…

Read More

ಯಶಸ್ವಿಯಾಗಿ ನಡೆದ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಹಳಿಯಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಗ್ರಾಪಂ ಹಾರ್ಸಿಕಟ್ಟಾ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹಾರ್ಸಿಕಟ್ಟಾ ಮತ್ತು ಸಕಿಪ್ರಾ ಶಾಲೆ ಹಳಿಯಾಳ ಇವರ ಸಹಯೋಗದಲ್ಲಿ ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ…

Read More

ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಇನ್ನಷ್ಟು ಉತ್ತಮವಾಗಿರಲಿ : ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯ ಸಾರ್ವಜನಿಕರಿಗೆ ನೀಡುತ್ತಿರುವ ಎಲ್ಲಾ ವಿಧದ ವೈದ್ಯಕೀಯ ಸೇವೆಗಳಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಹಾಗೂ ಆರೋಗ್ಯ ಸೇವೆಗಳು ಎಲ್ಲಾ ವಯೋಮಾನದವರಿಗೂ ತಲುಪಿಸುವ ರೀತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದರು.…

Read More

ಮ್ಯಾರಥಾನ್ ಓಟದ ಸ್ಪರ್ಧೆಗೆ ಅಪರ ಜಿಲ್ಲಾಧಿಕಾರಿ ಚಾಲನೆ

ಕಾರವಾರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಲ್ಲಾ ಆಸ್ಪತ್ರೆ ಕಾರವಾರ,…

Read More

ಶಿರಸಿ ವಾ.ಕ.ರಸಾ.ಸಂಸ್ಥೆಗೆ ಪ್ರಿಯಾಂಗ ಎಂ. ಭೇಟಿ

ಶಿರಸಿ: ಶಿರಸಿ ವಾ.ಕ.ರಸಾ.ಸಂಸ್ಥೆ ವಿಭಾಗಕ್ಕೆ ಇತ್ತಿಚಿಗೆ ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ .ಎಂ. ಭೇಟಿ ನೀಡಿ ಶಿರಸಿ ಹಳೆ ಬಸ್ ನಿಲ್ದಾಣದ ಕಾಮಗಾರಿ ಕಾರ್ಯಗಳನ್ನು ವೀಕ್ಷಿಸಿ, ಕಾಮಗಾರಿ ಕಾರ್ಯವೂ ತೀರಾ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ತಮ್ಮ ಅತೃಪ್ತಿಯನ್ನು…

Read More

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ” ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಕ್ರೀಡಾ ಪೋಷಕರು ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು…

Read More

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾತಿಗೆ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ (ಪಿ.ಯು.ಸಿ, ಡಿಪ್ಲೋಮಾ, ಐ.ಟಿಐ, ಪದವಿ ಮತ್ತು ಸ್ನಾತಕೋತ್ತರ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಂದ ರಾಜ್ಯ…

Read More

ಸ್ನಾತಕೋತ್ತರ ಪದವಿ ಕೋರ್ಸಗಳ ಪ್ರವೇಶಾತಿ ಪ್ರಾರಂಭ

ಕಾರವಾರ: ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ 2024-2025 ನೇ ಸಾಲಿನಲ್ಲಿ ಎಂ.ಎಸ್ಸಿ-ಕೈಗಾರಿಕಾ ರಸಾಯನಶಾಸ್ತ್ರ, ಎಂ.ಎಸ್ಸಿ-ಪ್ರಾಣಿಶಾಸ್ತ್ರ, ಎಂ.ಎ-ಕನ್ನಡ ಸ್ನಾತಕೋತ್ತರ ಪದವಿ ಕೋರ್ಸಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು UUCMS ವೆಬ್‌ಸೈಟ್: http://uucms.karnataka.gov.in ನಲ್ಲಿ…

Read More

ಆದರ್ಶ ವನಿತೆಯರಿಂದ ವಾರ್ಷಿಕ ಸಂಭ್ರಮ: ಈರ್ವರಿಗೆ ಸನ್ಮಾನ

ಶಿರಸಿ: ನಗರದ ಆದರ್ಶ ವನಿತಾ ಸಮಾಜದ 49ನೇ ವಾರ್ಷಿಕೋತ್ಸವ ಬುಧವಾರ ಬಹಳ ವಿಭಿನ್ನವಾಗಿ ನಡೆಯಿತು. ವೈವಿಧ್ಯ ಕಾರ್ಯಕ್ರಮಗಳ ಮೂಲಕ ಸಮಾಜದ ವನಿತೆಯರು ಸಂಭ್ರಮಿಸಿದರು.ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಬೆಳಗ್ಗೆ ಅರಿಶಿನ ಕುಂಕುಮ, ಲಲಿತಾ ಸಹಸ್ರನಾಮ ಹಾಗೂ ಸ್ತೋತ್ರಗಳನ್ನು ಪಠಿಸಿದರು. ಪ್ರತಿವರ್ಷದಂತೆ…

Read More
Back to top