Slide
Slide
Slide
previous arrow
next arrow

ಆ.11ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಆ.11,ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ…

Read More

ರಾಷ್ಟ್ರಧ್ವಜ ಮಾಹಿತಿ ಶಿಬಿರ ಯಶಸ್ವಿ

ಶಿರಸಿ: ತಾಲೂಕ ಆಡಳಿತ ಶಿರಸಿ ಹಾಗೂ ಭಾರತ ಸೇವಾದಳ ಶಿರಸಿ ಶೈಕ್ಷಣಿಕ ಜಿಲ್ಲಾ ಹಾಗೂ ತಾಲೂಕ ಸಮಿತಿ ಶಿರಸಿ ಆಶ್ರಯದಲ್ಲಿ ಆ.8ರಂದು ಭಾರತ ಸೇವಾದಳ ಜಿಲ್ಲಾಕಛೇರಿ ಶಿರಸಿ ಇಲ್ಲಿ ರಾಷ್ಟ್ರಧ್ವಜ ಮಾಹಿತಿ ಶಿಬಿರವನ್ನು ನಡೆಸಲಾಯಿತು. ತಾಲೂಕ ಮಟ್ಟದ ಅಧಿಕಾರಿಗಳಿಗೆ…

Read More

ಓಲಿಂಪಿಯಾಡ್, ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀನಿಕೇತನ ಸಾಧನೆ

ಶಿರಸಿ: ತಾಲೂಕಿನ ಇಸಳೂರಿನ ಶ್ರೀ ರಾಜರಾಜೇಶ್ವರೀ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನ ಅನೇಕ ವಿದ್ಯಾರ್ಥಿಗಳು ಕಳೆದ ಶೈಕ್ಷಣಿಕ ವರ್ಷ 2023-24ರಲ್ಲಿ ಏರ್ಪಡಿಸಿದ್ದ ಓಲಿಂಪಿಯಾಡ್ ಹಾಗೂ ಸಾಮಾನ್ಯ ಜ್ಞಾನ ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು. ಓಲಿಂಪಿಯಾಡ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಟ್ಟು 20 ಮಕ್ಕಳು…

Read More

ಸ್ವ-ಉದ್ಯೋಗಿಗಳಾಗಿ ಸ್ವಾವಲಂಬಿ ಜೀವನ ನಡೆಸಲು ಸತೀಶ್ ನಾಯ್ಕ್ ಕರೆ

ಶಿರಸಿ: ತರಬೇತಿಯಲ್ಲಿ ಪಡೆದ ಎಲ್ಲಾ ಅಂಶಗಳನ್ನು ಮೈಗೂಡಿಸಿಕೊಂಡು ಸ್ವ-ಉದ್ಯೋಗಿಗಳಾಗಿ ಸ್ವಾವಲಂಬಿ ಜೀವನ ನಡೆಸಿ ಎಂದು ಅರುಣೋದಯ ಸಂಸ್ಥೆಯ ಸಂಸ್ಥಾಪಕರು, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರು ಆದ ಸತೀಶ ಪಿ. ನಾಯ್ಕ ಹೇಳಿದ್ದಾರೆ. ಅವರು ಅರುಣೋದಯ ತರಬೇತಿ…

Read More

ಶ್ರೀ ವಿಷ್ಣುಸಹಸ್ರನಾಮದ ವಿಶಿಷ್ಟ ಶ್ಲೋಕ

“ತೇಜೋವೃಷೋ ದ್ಯುತಿಧರಃ ಸರ್ವಶಸ್ತ್ರಭ್ರತಾಂ ವರಃ | ಪ್ರಗ್ರಹೋ ನಿಗ್ರಹೋ ವ್ಯಗ್ರೋ ನೈಕ ಶೃಂಗೋ ಗದಾಗ್ರಜಃ”|| ಭಾವಾರ್ಥ: ತೇಜಸ್ಸನ್ನು ಅಂದರೆ ನೀರನ್ನು ಯಾವಾಗಲೂ ವರ್ಷಿಸುತ್ತಿರುವವನು (ಅಂದರೆ ಮಳೆಗರೆಯುತ್ತಿರುವವನು) ಆದ್ದರಿಂದ ‘ತೇಜೋವೃಷನು’. ದ್ಯುತಿಯನ್ನು ಎಂದರೆ ಅಂಗಗಳ ಕಾಂತಿಯನ್ನು ಧರಿಸಿರುವನಾದ್ದರಿಂದ ‘ದ್ಯುತಿಧರನು’. ಶಸ್ತ್ರಗಳನ್ನು…

Read More

ಕಾಳಿ ನದಿ ಸೇತುವೆ ಕುಸಿತ: ಪೋಲಿಸ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಕಾರವಾರ: ಕಾಳಿ ನದಿಯ ಸೇತುವೆ ಕುಸಿದ ವೇಳೆ ಹೆಚ್ಚಿನ ಅವಘಡ ಸಂಭವಿಸದಂತೆ ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರಾತ್ರಿ ಸೇತುವೆಯ ಬಳಿ ಚಿತ್ತಾಕುಲ ಪೊಲೀಸ್‌ ಠಾಣೆಯ ಸಿಬ್ಬಂದಿ ವಿನಯ ಕಾಣಕೋಣಕರ ರಾತ್ರಿ…

Read More

‘ಮೈಸೂರು ಚಲೋ’ ಪಾದಯಾತ್ರೆಯಲ್ಲಿ ಜಿಲ್ಲೆಯಿಂದ ರೈತಮೋರ್ಚಾ ಭಾಗಿ

ಕಾರವಾರ: ಮೂಡಾ ಹಗರಣ ಸೇರಿದಂತೆ ಭ್ರಷ್ಟಚಾರದ ಸರಮಾಲೆಯನ್ನೇ ಹೊದ್ದುಕೊಂಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ನಡೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ ಬೆಂಗಳೂರಿನಿಂದ ಮೈಸೂರಿನವರೆಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಗೆ ರಾಜ್ಯಾದ್ಯಂತದಿಂದ ರೈತ ಮೋರ್ಚಾದ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡರು.…

Read More

ಅಂತರಾಷ್ಟ್ರೀಯ ಶಾಸಕರ ಸಮ್ಮೇಳನದಲ್ಲಿ ಭಾಗಿ

ಶಿರಸಿ: ಅಮೇರಿಕಾದ ಕೆಂಟುಕಿ ರಾಜ್ಯದ ಲೂಯಿಸ್‌ವಿಲ್ಲೆಯಲ್ಲಿ ಅಂತರಾಷ್ಟ್ರೀಯ ಶಾಸಕರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಉತ್ತರ ಕನ್ನಡ ಕಾಂಗ್ರೆಸ್ ಉಸ್ತುವಾರಿಯೂ ಆದ ಶಾಸಕ ಮಂಜುನಾಥ್ ಭಂಡಾರಿ ಅವರು ಕರ್ನಾಟಕದ ಸರಕಾರದ ಪರವಾಗಿ ಭಾಗವಹಿಸಿದರು. ಅಲ್ಲಿನ ಪ್ರಮುಖರಾದ…

Read More

ಹವ್ಯಕ ಬ್ಯಾಡ್ಮಿಂಟನ್; ದಿಗಂತ್ ಪ್ರಥಮ

ಶಿರಸಿ: ಇಲ್ಲಿನ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ದಿಗಂತ್ ಹೆಗಡೆ ಮಾದನಕಳ್ ಬೆಂಗಳೂರಿನ ಸಿಲಿಕಾನ್ ಸಿಟಿ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಹವ್ಯಕ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ 16 ವರ್ಷ ವಯೋಮಿತಿಯ ಸಿಂಗಲ್ಸ್ ನಲ್ಲಿ ಪ್ರಥಮ,…

Read More

ಮಕ್ಕಳಲ್ಲಿ ಸಂಸ್ಕಾರ ವೃದ್ಧಿಗೆ ಯಕ್ಷಗಾನ ಪೂರಕ; ಉಪೇಂದ್ರ ಪೈ

ಶಿರಸಿ: ಯಕ್ಷಗಾನ ಕಲಿಕೆಯಿಂದ ಮಕ್ಕಳ ಸಂಸ್ಕಾರ ವೃದ್ಧಿ ಎಂದು ಸಾಮಾಜಿಕ ಕಾರ್ಯಕರ್ತ ಉಪೇಂದ್ರ ಪೈ ಹೇಳಿದರು. ಶಬರ ಸಂಸ್ಥೆ ಸೋಂದಾ, ಉಪೇಂದ್ರ ಪೈ ಪ್ರತಿಷ್ಠಾನ, ಮತ್ತೀಘಟ್ಟದ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮತ್ತೀಘಟ್ಟದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ…

Read More
Back to top