ಯಲ್ಲಾಪುರ: ತಾಲೂಕಿನ ಮಂಚಿಕೇರಿ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಗಾರ, ಹಾಗೂ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಿಪಿಐ ರಮೇಶ ಹಾನಾಪುರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾಫಿಯಾ ಟ್ರಾಫಿಕ್ ರೂಲ್ಸ್ ಹಾಗೂ…
Read Moreeuttarakannada.in
ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ನಾಗರಾಜ್‌ಗೆ ತವರಿನಲ್ಲಿ ಅದ್ದೂರಿ ಸ್ವಾಗತ
ಭಟ್ಕಳ: 15 ವರ್ಷಗಳ ಕಾಲ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ನಿವೃತ್ತ ಯೋಧ ನಾಗರಾಜ ವೆಂಕ್ಟಯ್ಯ ದೇವಡಿಗ ಅವರಿಗೆ ಭಟ್ಕಳದ ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಶಂಸುದ್ದಿನ್ ಸರ್ಕಲ್‌ನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಬಳಿಕ…
Read Moreವಂಚನೆಗೊಳಗಾಗಿದ್ದ ಶಿಕ್ಷಕಿಗೆ ಸಿಕ್ಕ ನ್ಯಾಯ
ಯಲ್ಲಾಪುರ: ಭೂಮಿ ಕೊಡಿಸುವುದಾಗಿ ಹೇಳಿ ಶಿಕ್ಷಕಿಗೆ ವಂಚಿಸಿದ ಪ್ರಕರಣದಲ್ಲಿ ಕೊನೆಗೂ ಶಿಕ್ಷಕಿಗೆ ನ್ಯಾಯ ದೊರಕಿದೆ. ತಾಲೂಕಿನ ಮಂಚಿಕೇರಿಯ ಶಿಕ್ಷಕಿ ರೇವತಿ ನಾಯಕ ಅವರಿಗೆ ಭೂಮಿ ಕೊಡಿಸುವುದಾಗಿ ಹೇಳಿದ ತಾರೀಮಕ್ಕಿಯ ಗೋಪಾಲಕೃಷ್ಣ ಭಟ್ಟ ಎಂಬಾತ 5 ಲಕ್ಷ ರೂ ಪಡೆದು,…
Read Moreಚೆಸ್ ಸ್ಪರ್ಧೆ: ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ದಾಂಡೇಲಿ : ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಚೆಸ್ ಸ್ಪರ್ಧೆಗೆ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ಒಟ್ಟು ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿ ಮಧುರ್ ಮಾಸಲೆಕರ ಈತನು 17…
Read Moreಶ್ರೀನಿಕೇತನ ವಿದ್ಯಾರ್ಥಿನಿಗೆ ಕಂಚಿನ ಪದಕ: ರಾಷ್ಟ್ರಮಟ್ಟಕ್ಕೆ ಆಯ್ಕೆ
ಶಿರಸಿ: ತಾಲೂಕಿನ ಇಸಳೂರಿನ ಶ್ರೀ ರಾಜರಾಜೇಶ್ವರೀ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಿರಿ ಅಶೋಕ ಹೆಗಡೆ ಜು.28ರಂದು ಬೆಂಗಳೂರಿನಲ್ಲಿ ಏರ್ಪಟ್ಟ ಪ್ರೀಮಿಯರ್ ಲೀಗ್-2024ರ ರೋಲರ್ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಕಂಚಿನ ಪದಕವನ್ನು ಗಳಿಸಿ ಶಾಲೆಗೆ…
Read Moreಗೃಹಜ್ಯೋತಿ ಯೋಜನೆಗೆ ಒಂದು ವರ್ಷ: ಜಿಲ್ಲೆಯಲ್ಲಿ 200 ಕೋಟಿ ರೂ.ಗೂ ಅಧಿಕ ಮೊತ್ತದ ಉಚಿತ ವಿದ್ಯುತ್
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಗೃಹ ಬಳಕೆಗಾಗಿ ಪ್ರತೀ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಸ್ಕಾಂ…
Read Moreಡಾನ್‌ಬಾಸ್ಕೋ ಪ್ರೌಢಶಾಲೆ ಮಂತ್ರಿ ಮಂಡಲ ಪದಗ್ರಹಣ ಸಮಾರಂಭ
ಶಿರಸಿ: 2024-2025ನೇ ಸಾಲಿನ ನೂತನ ಶಾಲಾ ಮಂತ್ರಿಮಂಡಲದ ಪದಗ್ರಹಣ ಸಮಾರಂಭವು ಆ.6ರಂದು ಶಾಲೆಯ ಸಭಾಭವನದಲ್ಲಿ ಜರುಗಿತು. ಈ ಸಮಾರಂಭದಲ್ಲಿ ಪ್ರಸ್ತುತ ಆನಂದ ಆಶ್ರಮ ಪ್ರೌಢಶಾಲೆ ಮತ್ತು ಕಾಲೇಜು, ಭಟ್ಕಳ ಇದರ ಮುಖ್ಯ ಶಿಕ್ಷಕಿಯಾಗಿ ಮತ್ತು ಶೈಕ್ಷಣಿಕ ಸಂಸ್ಥೆಯ ಕಾರ್ಯದರ್ಶಿಯಾಗಿ…
Read Moreರಾಮನಬೈಲ್ ಶಾಲೆಗೆ ರಾಜ್ಯಮಟ್ಟದ ಹಸಿರು ಪ್ರಶಸ್ತಿ
ಶಿರಸಿ: ಶಿರಸಿ ನಗರದ ಬನವಾಸಿ ರಸ್ತೆಯಲ್ಲಿರುವ ರಾಮನಬೈಲಿನ ಹಿರಿಯ ಪ್ರಾಥಮಿಕ ಶಾಲೆಗೆ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಶ್ರೀಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ನವರು ಕೊಡಲ್ಪಡುವ ಈ ವರ್ಷದ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ಲಭಿಸಿದೆ. ಯೂತ್ ಫಾರ್ ಸೇವಾ ಸಂಸ್ಥೆ…
Read Moreರಾಜ್ಯ ಮಟ್ಟದ ಸ್ಕೇಟರ್ಸ್ ತಂಡಕ್ಕೆ ದಾಂಡೇಲಿಯ ಸಾನಿಕಾ ಆಯ್ಕೆ
ದಾಂಡೇಲಿ : ರಾಜ್ಯಮಟ್ಟದ ಬಾಲಕಿಯರ ಹಿರಿಯರ ವಿಭಾಗದ ಸ್ಕೇಟರ್ಸ್ ತಂಡಕ್ಕೆ ನಗರದ ಪ್ರತಿಭಾನ್ವಿತ ಕ್ರೀಡಾಪಟು ಸಾನಿಕಾ ಉಮೇಶ ತೋರಾಥ್ ಆಯ್ಕೆಯಾಗಿ ನಗರಕ್ಕೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಸತತವಾಗಿ ಕಳೆದ ಎರಡು ವರ್ಷಗಳಲ್ಲಿ ಸಾನಿಕಾ ಉಮೇಶ ತೋರಾಥ್ ರಾಜ್ಯಮಟ್ಟದ…
Read Moreಆ.10ಕ್ಕೆ “ಕೈ ಚಕ್ಕುಲಿ ಕಂಬಳ”: ವಿವಿಧ ಸ್ಪರ್ಧೆ, ಪ್ರದರ್ಶನ ಆಯೋಜನೆ
ಶಿರಸಿ: ಸ್ಥಳೀಯ ಸಾಂಪ್ರದಾಯಿಕ ಪದ್ಧತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿರಸಿ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆ.10 ಮದ್ಯಾಹ್ನ 3.30 ಕ್ಕೆ ಸ್ಥಳೀಯ ಸಾರ್ವಜನಿಕರ ಸಹಕಾರ, ಸಹಯೋಗದೊಂದಿಗೆ ಕೈ ಚಕ್ಕುಲಿ ಕಂಬಳ ಆಯೋಜಿಸಲಾಗಿದೆ. ನಮ್ಮ ಸಂಪ್ರದಾಯಗಳು ನಶಿಸಿಹೋಗುತ್ತಿವೆ, ಗಣೇಶ…
Read More